Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮಲಿಂಗಾರೆಡ್ಡಿ ಮಾಡಿದ ಅದ್ಭುತ ಕೆಲಸ | Ramalinga Reddy
    ಸುದ್ದಿ

    ರಾಮಲಿಂಗಾರೆಡ್ಡಿ ಮಾಡಿದ ಅದ್ಭುತ ಕೆಲಸ | Ramalinga Reddy

    vartha chakraBy vartha chakraJanuary 1, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.1: ಹೊಸ ವರ್ಷದ ಮೊದಲ ದಿನವೆಂದರೆ,ಮಂತ್ರಿ ಮಹೋದಯರು,ಹಿರಿಯ ಅಧಿಕಾರಿಗಳು, ಬೆಂಬಲಿಗರು,ಆಪ್ತರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸುವುದು‌ ಮಾಮೂಲಿಯಾದ ಸಂಗತಿ.
    ಆದರೆ ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿ ವರ್ಷದ ಮೊದಲ ದಿನ ಅತ್ಯಂತ ವಿಭಿನ್ನವಾಗಿ ವರ್ಷದ ಮೊದಲ ದಿನವನ್ನು ಬರಮಾಡಿಕೊಂಡು ಹಲವರ ಬದುಕಲ್ಲಿ ನೆನಪಿನಲ್ಲಿ ಉಳಿಯುವಂತಹ ಕೆಲಸ ಮಾಡಿದರು.
    ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ ಕೆಲವರು ಕರ್ತವ್ಯ ನಿರ್ವಹಣೆಯ ಸಮಯದಲ್ಲಿ ಅಪಘಾತಕ್ಕೆ ಬಲಿಯಾಗಿದ್ದಾರೆ.ಅಂತಹವರ ಕುಟುಂಬ ಸದಸ್ಯರನ್ನು ಕೇಂದ್ರ ಕಚೇರಿಗೆ ಆಹ್ವಾನಿಸಿ,ಇಲಾಖೆಯ ವತಿಯಿಂದ ಅವರಿಗೆ ನೀಡಬೇಕಾದ ಪರಿಹಾರ ಮತ್ತಿತರ ಸೌಲಭ್ಯಗಳನ್ನು ವಿತರಿಸಿ ಅವರೊಂದಿಗೆ ಹೊಸ ವರ್ಷ ಆಚರಿಸಿದರು.

    ಮೃತರ ಅವಲಂಬಿತರ ಕುಟುಂಬದವರಿಗೆ ಒಂದು ಕೋಟಿ ರೂಪಾಯಿ ಪರಿಹಾರ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು‌ ನಡೆಸಬಹುದಾಗಿದೆ ಎಂದರು.
    ಈ ಹಿಂದೆ ಅಪಘಾತ ಸೇರಿದಂತೆ ಇತರ ಕಾರಣಗಳಿಂದ ಮೃತಪಟ್ಟ ಕುಟುಂಬದವರಿಗೆ ಇಲಾಖೆಯ ವತಿಯಿಂದ 3 ಲಕ್ಷ ರೂಪಾಯಿಗಳನ್ನು ಮಾತ್ರ ನೀಡಲಾಗುತ್ತಿತ್ತು.ಆದರೆ ಈಗ ಇದನ್ನು ಬದಲಾಯಿಸಿ ಸಾರಿಗೆ ಸುರಕ್ಷಾ ಅಪಘಾತ ವಿಮಾ ಪರಿಹಾರ ಯೋಜನೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

    ಈ ಯೋಜನೆ ಅನ್ವಯ ನಿಗಮದಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅದೇರೀತಿ ಖಾಸಗಿ ಸಿಬ್ಬಂದಿ ಕರ್ತವ್ಯ ನಿರತರಾಗಿದ್ದ ವೇಳೆ ಅಪಘಾತದಲ್ಲಿ ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಹೆಚ್ಚಿನ ಮೊತ್ತದ ಆರ್ಥಿಕ ಪರಿಹಾರ ಒದಗಿಸುವ ಮೂಲಕ ಅವರ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ 50 ಲಕ್ಷ (ಯುನೈಟೆಡ್ ಇಂಡಿಯಾ ಇನ್ಸುರೆನ್ಸ್) ಹಾಗೂ SBI Corporate Salary Package ಅಡಿಯಲ್ಲಿ 50 ಲಕ್ಷ ರೂ. ನೀಡಲಾಗುತ್ತಿದೆ ಎಂದು ವಿವರಿಸಿದರು ಯೋಜನೆ ಅಡಿಯಲ್ಲಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟ ನೌಕರರ ನಾಮನಿರ್ದೇಶಿತರಿಗೆ ಒಟ್ಟು 1 ಕೋಟಿ ರೂ. ಅಪಘಾತ ವಿಮಾ ಮೊತ್ತವನ್ನು ನೀಡಲಾಗುತ್ತದೆ.
    ಸಾರಿಗೆ ನಿಗಮಗಳಲ್ಲಿ ದೇಶದಲ್ಲಿಯೇ ಈ ಯೋಜನೆಯನ್ನು ಪ್ರಥಮ ಬಾರಿಗೆ ಕರಾರಸಾ ನಿಗಮದಲ್ಲಿ ಜಾರಿಗೊಳಿಸಲಾಗಿತ್ತು,‌ ನಂತರ ಇತರೆ ನಿಗಮಗಳಲ್ಲಿಯೂ ಜಾರಿಗೆಗೊಳಿಸಲಾಗಿದೆ ಎಂದು ತಿಳಿಸಿದರು ಈ ಯೋಜನೆ ಜಾರಿಯಾದ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ.ಅವರಲ್ಲಿ ಇದುವರೆವಿಗೂ 9 ನೌಕರರ ಕುಟುಂಬದವರಿಗೆ ತಲಾ 1 ಕೋಟಿ ರೂ.ಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ.ಇದೀಗ ಮೃತಪಟ್ಟ ಮೂವರು ನೌಕರರ ಅವಲಂಬಿತರಿಗೆ 1 ಕೋಟಿ ರೂ.ಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ED Government Karnataka m News Politics Ramalinga Reddy sbi Trending Varthachakra ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಸಜ್ಜು | Congress
    Next Article ಸಿದ್ದೇಶ್ವರ ಶ್ರೀ ಗಳನ್ನು ನೆನೆದ ಈಶ್ವರ ಖಂಡ್ರೆ | Eshwar Khandre
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    1 Comment

    1. Jasonpek on March 2, 2026 5:59 pm

      Hello creators of fresh and welcoming homes !
      Maintenance of the best air purifiers for pets is straightforward, requiring regular filter changes to ensure optimal performance. bestairpurifierforpets.vercel.app. Some models come with replacement indicator lights, making it easy to remember when to change filters. Keeping up with maintenance not only prolongs the life of your air purifier but also maximizes its cleaning power.
      Choose a design that complements your home decor while providing exceptional filtration capabilities when selecting an air filter. The best air filter for pet hair should not only function well but also blend seamlessly into your living space. Finding the right balance between aesthetics and efficiency is key for modern pet owners.
      Pet Hair Air Purifiers: Clean Air Solutions for Pet Owners – п»їhttps://bestairpurifierforpets.vercel.app/
      May you enjoy incredible escapes from pet odors!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Aktjec on Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    • Wegspv on ನಿರ್ಮಲಾ ಸೀತಾರಾಮನ್ ಗೆ ಕೃಷ್ಣ ಬೈರೇಗೌಡ ಸವಾಲು | Nirmala Sitharaman
    • ThomasZes on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.