Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    ರಾಜ್ಯ

    ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?

    vartha chakraBy vartha chakraMarch 19, 2023Updated:March 20, 20232 Comments2 Mins Read
    Facebook Twitter WhatsApp Pinterest LinkedIn Tumblr Email
    rammu
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.19 – ರಾಜ್ಯ ಬಿಜೆಪಿಯಲ್ಲಿನ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆಯುತ್ತಿದ್ದು,ವರಿಷ್ಠರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ ವಸತಿ ಸಚಿವ ಸೋಮಣ್ಣ ಅವರ ಅಸಮಾಧಾನವನ್ನು ಶಮನ ಮಾಡಿದ ಬೆನ್ನಲ್ಲೇ ಬೆಳಗಾವಿ ಬಿಕ್ಕಟ್ಟು ವರಿಷ್ಠರ ಅಂಗಳ ತಲುಪಿದೆ.
    ಮುಂಬರುವ ಚುನಾವಣೆ ಯಲ್ಲಿ ತಮ್ಮ ಆಪ್ತರಾದ ಮಹೇಶ್ ಕುಮಟಳ್ಳಿ,ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿರುವ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿ ಜಿಲ್ಲೆ ಚುನಾವಣೆಯ ಸಂಪೂರ್ಣ ಉಸ್ತುವಾರಿ ತಮಗೆ ನೀಡುವಂತೆ ‌ಆಗ್ರಹಿಸಿದ್ದಾರೆ.
    ಆದರೆ,ರಾಜ್ಯ ಸಭಾ ಸದಸ್ಯ‌ ಈರಣ್ಣ ಕಡಾಡಿ, ಸಚಿವ ಲಕ್ಷ್ಮಣ‌ ಸವದಿ,ಶಾಸಕ‌ ಅಭಯ್ ಪಾಟೀಲ್ ಸೇರಿದಂತೆ ಹಲವರು ರಮೇಶ್ ಜಾರಕಿಹೊಳಿ ಅವರಿಗೆ ನಾಯಕತ್ವ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ ಅಷ್ಟೇ ಅಲ್ಲ ಪಕ್ಷದಲ್ಲಿ ಅವರಿಗೆ ವಿಶೇಷ ಆದ್ಯತೆ ನೀಡದಂತೆ ರಾಜ್ಯ ನಾಯಕರ ಮೇಲೆ ಒತ್ತಡ ಹೇರಿದ್ದಾರೆ.
    ಅಷ್ಟೇ ಅಲ್ಲ ರಮೇಶ್ ಜಾರಕಿಹೊಳಿ‌ ನಿರ್ದಿಷ್ಟ ಉದ್ದೇಶದ ರಾಜಕಾರಣ ಮಾಡುತ್ತಿದ್ದಾರೆ.ಇದರಿಂದ ಜಿಲ್ಲೆಯಲ್ಲಿ ಬಿಜೆಪಿಗೆ ಲಾಭವಾಗುವ ಬದಲು ನಷ್ಟವೇ ಹೆಚ್ಚು. ಅನಗತ್ಯವಾಗಿ ಇತರ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಹೀಗಾಗಿ ಇವರನ್ನು ಗೋಕಾಕ್ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸುವಂತೆ‌ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ.
    ಇದಷ್ಟೇ ಅಲ್ಲ,ಇತ್ತೀಚೆಗೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆ ನಡೆಸಿದ್ದರು.ಇದರಲ್ಲಿ ಬಹುತೇಕರು ರಮೇಶ್ ಜಾರಕಿಹೊಳಿ ವಿರುದ್ದ ದೂರುಗಳ ಸರಮಾಲೆಯನ್ನೇ ನೀಡಿದ್ದರು.
    ಅದರಲ್ಲೂ ಸಂಸದ ಈರಣ್ಣ ಕಡಾಡಿ ಮತ್ತು ಲಕ್ಷ್ಮಣ ಸವದಿ ಅವರು ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವುದು ಸೂಕ್ತ ಇದರಿಂದ ಬೆಳಗಾವಿ ಬಿಜೆಪಿಗೆ ಲಾಭವಾಗಲಿದೆ ಇಲ್ಲವಾದರೆ ಪಕ್ಷಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದರೆನ್ನಲಾಗಿದೆ.
    ಇದಾದ ನಂತರ ಪ್ರಧಾನ್ ಪ್ರತ್ಯೇಕವಾಗಿ ಜಾರಕಿಹೊಳಿ ಅವರ ಜೊತೆ ಮಾತುಕತೆ ನಡೆಸಿ, ಸಮಗ್ರ ವರದಿಯೊಂದನ್ನು ಸಲ್ಲಿಸಿದ್ದಾರೆ. ಇದರಲ್ಲಿ ಅವರು ಜಾರಕಿಹೊಳಿ ಅವರನ್ನು ಕಟ್ಟಿ ಹಾಕುವ ಇಲ್ಲವೇ ಪಕ್ಷದಿಂದ ಹೊರ ಹಾಕುವ ನಿರ್ಧಾರ ‌ಕೈಗೊಳ್ಳುವುದು ಸೂಕ್ತ ಯಾವುದೇ ಕಾರಣಕ್ಕೂ ಅವರ ಬೇಡಿಕೆ ಹಾಗೂ ಒತ್ತಡ ತಂತ್ರಕ್ಕೆ ಮಣಿಯಬಾರದು ಎಂದು ವರದಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ
    ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ದಿಡೀರ್ ದೆಹಲಿಗೆ ದೌಡಾಯಿಸಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಈ ಬೆಳವಣಿಗೆ ಹಲವರ ಹುಬ್ಬೇರುವಂತೆ ಮಾಡಿದೆ.
    ಅಮಿತ್ ಶಾ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ,ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
    ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲಿನ ಬೆಳವಣಿಗೆಗಳ ಬಗ್ಗೆ ಶಾ ಅವರೊಂದಿಗೆ ಮಾಹಿತಿ ಹಂಚಿಕೊಂಡಿದ್ದೇನೆ ಇಲ್ಲಿ ಬಿಜೆಪಿ ಮೇಲುಗೈ ಸಾಧಿಸಲು ಅನುಸರಿಸಬಹುದಾದ ರಾಜಕೀಯ ತಂತ್ರಗಳ ಬಗ್ಗೆಯೂ ಚರ್ಚೆ ನಡೆಸಿದೆ. ಆದರೆ, ಸಭೆಯಲ್ಲಿ ಚರ್ಚೆಯಾದ ಕೆಲವು ಗೌಪ್ಯ ವಿಚಾರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದರು.

    Verbattle
    Verbattle
    Verbattle
    BJP Election ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ
    Next Article BJP ಸಿಎಂ ಅಭ್ಯರ್ಥಿ ಯಾರು?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    2 Comments

    1. Orcttz on March 16, 2026 10:40 am

      Zamień małe zakłady w wielkie wygrane w Betano. Zgarnij bonus powitalny €500 https://betanogame.org/pl/ i ciesz się największym wyborem gier online. Live casino i zakłady sportowe w jednej aplikacji.

      Reply
    2. Zaqvdu on March 24, 2026 1:01 pm

      Your VIP pass to heart-racing wins is one tap away – https://gpdifluca.com/tikitaka-casino-bonus-2026/ , Join the revolution of non-stop thrills and real cash rewards .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem on ನಾಲ್ವರಿಗೆ ಒಲಿದ ಅದೃಷ್ಟ !
    • Justingropy on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.