Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ಪತ್ರೆಯಲ್ಲಿ ಅವಘಡ- ಸುಟ್ಟು ಕರಕಲಾದ ವೈದ್ಯರು.
    ರಾಷ್ಟ್ರೀಯ

    ಆಸ್ಪತ್ರೆಯಲ್ಲಿ ಅವಘಡ- ಸುಟ್ಟು ಕರಕಲಾದ ವೈದ್ಯರು.

    vartha chakraBy vartha chakraJanuary 28, 2023Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಂಚಿ.ಜ.28-
    ಜಾರ್ಖಂಡ್‍ನ ಧನ್‍ಬಾದ್‍ನ ಖಾಸಗಿ ನರ್ಸಿಂಗ್ ಹೋಮ್‍ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ದುರಂತದಲ್ಲಿ ಇಬ್ಬರು ವೈದ್ಯರು ಸೇರಿದಂತೆ ಐದು ಮಂದಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಈ ಅಗ್ನಿ ದುರಂತದಲ್ಲಿ ಮೃತಪಟ್ಟವರನ್ನು ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯ ಡಾ.ವಿಕಾಸ್ ಹಜ್ರಾ, ಅವರ ಪತ್ನಿ ಡಾ. ಪ್ರೇಮಾ ಹಜ್ರಾ, ಸೋದರಳಿಯ ಸೋಹನ್ ಖಮಾರಿ ಮತ್ತು ಮನೆ ಸಹಾಯಕಿ ಎಂದು ಗುರುತಿಸಲಾಗಿದೆ.

    ರಾಂಚಿಯಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ಧನ್‍ಬಾದ್‍ನ ಬ್ಯಾಂಕ್ ಮೋರ್ ಪ್ರದೇಶದಲ್ಲಿನ ನರ್ಸಿಂಗ್ ಹೋಂ-ಕಮ್-ಪ್ರೈವೇಟ್ ಹೌಸ್‍ನ ಸ್ಟೋರ್ ರೂಮ್‍ನಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಕಾಣಿಸಿಕೊಂಡ ಬೆಂಕಿ ಈ ಅಗ್ನಿ ದುರಂತಕ್ಕೆ ಕಾರಣವಾಗಿದೆ. ಸ್ಟೋರ್ ರೂಮ್‍ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಗಟ್ಟಿದ ಕಾರಣ ಮಾಲೀಕರು ಮತ್ತು ಅವರ ಪತ್ನಿ ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ. ಬೆಂಕಿಗೆ ಕಾರಣ ಏನು ಎಂಬುದು ಇನ್ನೂ ಖಚಿತವಾಗಬೇಕಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಧನ್‍ಬಾದ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರೇಮ್ ಕುಮಾರ್ ತಿವಾರಿ ತಿಳಿಸಿದ್ದಾರೆ.

    fire accident nursing home ranchi short circuit
    Share. Facebook Twitter Pinterest LinkedIn Tumblr Email WhatsApp
    Previous Articleಪ್ಲಾಸ್ಟಿಕ್ ಗೆ ಪರ್ಯಾಯವಾಗಲಿದೆಯೇ ಸಮುದ್ರ ಪಾಚಿ?!
    Next Article Congress ಗೆ ಸಿಂಹಸ್ವಪ್ನವಾದ BJP.
    vartha chakra
    • Website

    Related Posts

    ಕುಂಭಮೇಳದಲ್ಲಿ ಕಿನ್ನರ ಕಲರವ

    January 15, 2025

    ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ

    December 30, 2024

    ಮುಂಬೈ ಕರ್ನಾಟಕಕ್ಕೆ ಸೇರಬೇಕಂತೆ.

    December 18, 2024

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySquag on ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    • MarvinPraft on ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • сервис центры в москве on ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe