Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಲ್ಫ್ ರಾಷ್ಟ್ರಗಳಲ್ಲಿ ರಶ್ಮಿಕಾ ಸಿನಿಮಾ ಬ್ಯಾನ್
    ಸುದ್ದಿ

    ಗಲ್ಫ್ ರಾಷ್ಟ್ರಗಳಲ್ಲಿ ರಶ್ಮಿಕಾ ಸಿನಿಮಾ ಬ್ಯಾನ್

    vartha chakraBy vartha chakraAugust 5, 2022Updated:August 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಶ್ಮಿಕಾ ಮಲಯಾಳಂ ಸಿನಿಮಾವಾದ ನಟ ದುಲ್ಕರ್​ ಸಲ್ಮಾನ್​ ಅಭಿನಯದ ಸೀತಾ ರಾಮಂ ಚಿತ್ರವು ಇಂದು (ಆಗಸ್ಟ್ 5) ಬಿಡುಗಡೆ ಆಗಲಿದೆ. ಆದರೆ ರಿಲೀಸ್​ಗೂ ಮುನ್ನವೇ ಚಿತ್ರತಂಡಕ್ಕೆ ಹೊಸ ಸಮಸ್ಯೆ ಎದುರಾಗಿದೆ. ಕೆಲವು ರಾಷ್ಟ್ರಗಳಲ್ಲಿ ಈ ಚಿತ್ರವನ್ನು ಬ್ಯಾನ್​ ಮಾಡಲಾಗಿದೆ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ವಿಷಯಗಳಿವೆ ಎಂದು ಚಿತ್ರ ಬಿಡುಗಡೆಗೆ ಹಲವು ದೇಶಗಳು ವಿರೋಧ ವ್ಯಕ್ತಪಡಿಸಿವೆಯಂತೆ.ಗಲ್ಫ್‌ ದೇಶಗಳಲ್ಲಿ ಅಲ್ಲಿನ ಸೆನ್ಸಾರ್‌ ಮಂಡಳಿ, ಸಿನಿಮಾ ಪ್ರದರ್ಶನಕ್ಕೆ ನಿಷೇಧ ನೀಡಿದೆ. ಬಹ್ರೇನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಯುಎಇಗಳಲ್ಲಿ ಚಿತ್ರ ಪ್ರದರ್ಶನ ಬ್ಯಾನ್‌ ಮಾಡಿದೆ. ಇದಾಗ್ಯೂ ಚಿತ್ರತಂಡ ಚಿತ್ರಪ್ರದರ್ಶನಕ್ಕೆ ಮರು ಸೆನ್ಸಾರ್‌ಗೆ ಅರ್ಜಿ ಸಲ್ಲಿಸಿದೆ.ಅರಬ್​ ರಾಷ್ಟ್ರಗಳಲ್ಲಿ ದುಲ್ಕರ್​ ಸಲ್ಮಾನ್​ ಅವರ ಸಿನಿಮಾಗಳಿಗೆ ಒಳ್ಳೆಯ ಮಾರುಕಟ್ಟೆ ಇದೆ. ಒಂದು ವೇಳೆ ಬ್ಯಾನ್​ ಖಚಿತವಾದರೆ ‘ಸೀತಾ ರಾಮಂ’ ಚಿತ್ರಕ್ಕೆ ಹೆಚ್ಚು ನಷ್ಟ ಆಗಲಿದೆ ಎಂಬ ಮಾತು ಕೇಳಿಬಂದಿದೆ. ಟ್ರೇಲರ್‌ ಮೂಲಕವೇ ನಿರೀಕ್ಷೆ ಮೂಡಿಸಿರುವ ಈ ಚಿತ್ರವನ್ನು ಹನು ರಾಘವಪುಡಿ ನಿರ್ದೇಶನ ಮಾಡಿದ್ದಾರೆ.

    ಧಾರ್ಮಿಕ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಆಂಜನೇಯ ದೇವಸ್ಥಾನಕ್ಕೆ ಕನ್ನ
    Next Article ದಾವೂದ್ ಭಂಟ ಸಲೀಂ ಖುರೇಶಿ ಅಲಿಯಾಸ್ ಸಲೀಂ ಫ್ರೂಟ್ ಸೆರೆ..
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    • Bobbyglupe on ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    • 16l3m on ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe