Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೂದಳೆಲೆ ಅಂತರದಲ್ಲಿ ಬಚಾವಾದ ರಶ್ಮಿಕಾ ಮಂದಣ್ಣ | Rashmika Mandanna
    Trending

    ಕೂದಳೆಲೆ ಅಂತರದಲ್ಲಿ ಬಚಾವಾದ ರಶ್ಮಿಕಾ ಮಂದಣ್ಣ | Rashmika Mandanna

    vartha chakraBy vartha chakraFebruary 18, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಕೊಡಗಿನ ಬೆಡಗಿ ಸೌತ್ ಇಂಡಿಯಾ ಕ್ರಷ್ ರಶ್ಮಿಕಾ ಮಂದಣ್ಣ (Rashmika Mandanna) ಕೂದಲೆಳೆ ಅಂತರದಲ್ಲಿ ಭಾರಿ ಗಂಡಾಂತರವೊಂದರಿಂದ ಪಾರಾಗಿದ್ದಾರೆ.
    ನಟಿ ಶ್ರದ್ಧಾ ದಾಸ್ ಅವರೊಂದಿಗೆ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿದೆ. ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದುದಾಗಿ ಹೇಳಿಕೊಂಡಿದ್ದಾರೆ.

    ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದರು. ಇಬ್ಬರೂ ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ತಮ್ಮ ಹಾಗೂ ಶ್ರದ್ಧಾದಾಸ್​ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದಾರೆ.

    ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್​ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ.
    ರಶ್ಮಿಕಾ‌ ಅವರು ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಗೆ ನೂರಾರು ಜನ ಪ್ರತಿಕ್ರಿಯೆ ನೀಡಿದ್ದು ಇಬ್ಬರೂ ನೂರು ಕಾಲ‌ ಆರೋಗ್ಯವಾಗಿ ಸುಖದಿಂದ ಇರಿ ಎಂದು ಹಾರೈಸಿದ್ದಾರೆ.

    Verbattle
    Verbattle
    Verbattle
    m mi NDA rashmika mandanna ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಾಮ ಪಂಚಾಯತಿ ಗ್ರಂಥಾಲಯ ನೌಕರರಿಗೆ ವೇತನ ಭದ್ರತೆ | Gram Panchayat
    Next Article ರಾಹುಲ್ ಗಾಂಧಿ ನ್ಯಾಯಯಾತ್ರೆ ಯಾಕೆ ಹೀಗಾಯ್ತು? | Nyay Yatra
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Vmvuyi on February 16, 2026 7:48 am

      mcluck РњРћ mcluckcasinogm.com mcluck 200 free bets

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LinwoodGah on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LeonardReawn on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.