Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನುಮ ಜಯಂತಿಯಂದು ನಾಟಿ ಕೋಳಿ ಮರ್ಡರ್; ಆರ್ ಅಶೋಕ್
    Bengaluru

    ಹನುಮ ಜಯಂತಿಯಂದು ನಾಟಿ ಕೋಳಿ ಮರ್ಡರ್; ಆರ್ ಅಶೋಕ್

    vartha chakraBy vartha chakraDecember 2, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡೆಸುತ್ತಿರುವ ಉಪಹಾರಕೂಟವನ್ನು ಬಿಗ್ ಬಾಸ್ ಮನೆಯಲ್ಲಿನ ಆಟ ಎಂದು ವ್ಯಂಗ್ಯವಾಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಇವರಿಬ್ಬರ ಜಗಳದಲ್ಲಿ ರಾಜ್ಯದ ಜನತೆ ಬಡವಾಗಿದ್ದಾರೆ ಎಂದು ದೂರಿದ್ದಾರೆ. ರಾಜ್ಯ ಕಾಂಗ್ರೆಸ್ ವಿದ್ಯಮಾನಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹನುಮ ಜಯಂತಿ ದಿನದಂದು ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ನಾಟಿಕೋಳಿ ಮರ್ಡರ್ ಆಗಿದೆ ಎಂದು ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್ ಗೆ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, “ಹನುಮ ಜಯಂತಿ ದಿನ ಕನಕಪುರದ ನಾಟಿ ಕೋಳಿಯ ಮರ್ಡರ್ ನಡೆದಿದೆ.

    ನಾಟಿಕೋಳಿ ಪಲಾವು, ಬಿರಿಯಾನಿ ಹಾಗೂ ಸಾರು ಮಾಡಲಾಗಿದೆ. ಸಿದ್ದರಾಮಯ್ಯ ಮೊದಲೇ ಮಾಂಸ ತಿಂದು ಧರ್ಮಸ್ಥಳಕ್ಕೆ ಹೋಗಿದ್ದು ಸುದ್ದಿಯಾಗಿತ್ತು. ಇಂದು ಹನುಮ ಜಯಂತಿ ದಿನದಂದು ನಾಟಿಕೋಳಿ ಸಾರು ಮಾಡಲಾಗಿದೆ” ಎಂದು ತಿರುಗೇಟು ನೀಡಿದರು. ನಾವು ಆಂಜನೇಯನ ಆರಾಧನೆ ಮಾಡಿದರೆ ಸಿದ್ದರಾಮಯ್ಯ ಅವರು ನಾಟಿಕೋಳಿ ಆರಾಧನೆ ಮಾಡಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್ ಇದೊಂದು ಪ್ರಹಸನ. ಮೊನ್ನೆ ಸಿದ್ದರಾಮಯ್ಯ ಮನೆಯಲ್ಲಿ ಮಾಡಲಾಗಿದೆ. ಇಂದು ಡಿಕೆ ಶಿವಕುಮಾರ್ ಮನೆಯಲ್ಲಿ ನಾಟಿ ಕೋಳಿ ಮಾಡಲಾಗಿದೆ. ಸೋನಿಯಾ ಗಾಂಧಿ ಅವರ ನಿರ್ದೇಶನ ಹಾಗೂ ರಾಹುಲ್ ಗಾಂಧಿ ಅವರ ಚಿತ್ರಕತೆ, ಕೆಸಿ ವೇಣುಗೋಪಾಲ್ ಅವರ ಡೈಲಗ್ ಇದರಲ್ಲಿ ಇದೆ ಎಂದು ವ್ಯಂಗ್ಯವಾಗಿ ಟೀಕೆ ಮಾಡಿದರು.

    ಕೆ.ಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ, ಡಿಕೆಶಿಗೆ ಸೂಚನೆ ನೀಡಿದ್ದಾರೆ. ಇದೆಲ್ಲಾ ಒಂದು ರೀತಿಯಲ್ಲಿ ಪ್ರಹಸನ. ಡಿಕೆ ಶಿವಕುಮಾರ್ ಅವರು ಸಸ್ಯಹಾರಿಯಾಗಿದ್ದಾರೆ. ಹನುಮ ಜಯಂತಿ ಕಾರಣಕ್ಕಾಗಿ ಅವರು ತಿಂದಿಲ್ಲ. ಆದರೆ ಸಿದ್ದರಾಮಯ್ಯ ಅವರಿಗೆ ನಾಮ, ಜನುವಾರ ಕಂಡರೆ ಆಗಲ್ಲ. ಅದಕ್ಕೆ ನಾಟಿಕೋಳಿ ತಿಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಮ ಇಲ್ಲದೆ ಇದ್ದರೂ ಆಂಜನೇಯ ಎಲ್ಲ ಹಳ್ಳಿಗಳಲ್ಲೂ ಇರುತ್ತೆ. ಹನುಮ ಭಕ್ತರಿಗೆ ನೋವಾಗಿದೆ ಹಾಗೂ ಬೇಜಾರಾಗಿದೆ. ಹನುಮ ಜಯಂತಿ ಹಿನ್ನೆಲೆಯಲ್ಲಿ ನಾನೂ ವೃತ ಮಾಡುತ್ತಿದ್ದೇನೆ ಎಂದ ಅವರು, ಕಾಂಗ್ರೆಸ್ ಒಂದು ರೀತಿಯಲ್ಲಿ ಒಡೆದ ಮನೆಯಾಗಿದೆ. ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಯಾರು ಸಿಎಂ ಎಂದು ಗೊತ್ತೇ ಆಗುತ್ತಿಲ್ಲ. ನಾನೇ ಸಿಎಂ ಎಂದು ಡಿಕೆಶಿ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಕುರ್ಚಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ ಎಂದು ಆರೋಪಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಧರ್ಮ Bengaluru ರಾಹುಲ್ ಗಾಂಧಿ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸುಪ್ರೀಂ ಕೋರ್ಟ್ ನಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್.
    Next Article ಫೇಕ್ ಬೆಸ್ಕಾಂ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ಮಹಿಳೆ!
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 777bet_qqen on ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    • LarryCax on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.