Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು
    ಗ್ಯಾರಂಟಿ ಯೋಜನೆ

    14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು

    vartha chakraBy vartha chakraOctober 22, 202431 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ,22:  ಕರ್ನಾಟಕದಲ್ಲಿ ಅನರ್ಹ ಬಿಪಿಎಲ್ ಪಡಿತರ ಕಾರ್ಡ್​ದಾರರು ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಅಕ್ರಮವಾಗಿ ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಇಲ್ಲಿಯವರೆಗೂ ಒಟ್ಟು 14 ಲಕ್ಷ ಕಾರ್ಡ್​​ಗಳನ್ನು ಗುರುತಿಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸುತ್ತಿರುವ ಬಗ್ಗೆ ಆಹಾರ ಇಲಾಖೆ ಮಾಹಿತಿ ನೀಡಿದೆ.

    ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಇಲ್ಲಿಯವರೆಗೂ ಒಟ್ಟು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿರುವ ಬಗ್ಗೆ ಮಾನ್ಯ ಆಹಾರ ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಇವರ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಒಟ್ಟು  4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದು ಅದರಲ್ಲಿ ಇಲಾಖಾ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.

    ಅಹರ್ನತೆಗೆ ಮಾನದಂಡವೇನು?

    6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಸಚಿವರು ಅಂದಾಜಿಸಿದ್ದಾರೆ.

    ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್​ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‌ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದು ಮುಂದುವರೆದು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆ (ಡಿಬಿಟಿ)  ಎಂದಿನಂತೆ ಮುಂದುವರಿಯಲಿದೆ ಎಂದು ಮುನಿಯಪ್ಪ ತಿಳಿಸಿದರು.

    ANNA BHAGYA Bangalore BPL Congress Government Karnataka KH Muninappa News Politics ಕರ್ನಾಟಕ ಕಾಂಗ್ರೆಸ್ ನ್ಯಾಯ Bengaluru ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಯೋಗೇಶ್ವರ್ ನಡೆ‌ ಏನು..?
    Next Article KSRTC ಬಸ್ಸಿನಲ್ಲಿ ಅವಳಿ ಮಕ್ಕಳ ಜನನ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promokodnoPl on Alcoholಗೆ‌ Full‌ ಡಿಮಾಂಡ್
    • http://marketsaleblog.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • car title loan in toronto on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe