Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RCB ವಿರುದ್ಧ FIR ದಾಖಲು.
    ಕ್ರೀಡೆ

    RCB ವಿರುದ್ಧ FIR ದಾಖಲು.

    vartha chakraBy vartha chakraJune 6, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಐಪಿಎಲ್ ಕಪ್ ಗೆದ್ದ ಆರ್ ಸಿ ಬಿ ತಂಡಕ್ಕೆ ಅಭಿನಂದನೆ ಹಾಗೂ ವಿಜಯೋತ್ಸವ ಆಚರಣೆ ಸಂದರ್ಭ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಜನ ಗಾಯಗೊಂಡರೂ ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.
    ಮೊದಲಿಗೆ ಘಟನೆಯನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರುಕೇವಲ ಅಸಹಜ ಸಾವು
    (ಯುಡಿಆರ್‌) ಎಂದು ಪರಿಗಣಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರು ಮತ್ತು ವಿವಿಧ ಸಂಘ ಸಂಸ್ಥೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.
    ಕಾರ್ಯಕ್ರಮ ಆಯೋಜಿಸಿದವರ ಅಜಾಗರೂಕತೆಯಿಂದ ದುರ್ಘಟನೆ ಸಂಭವಿಸಿದೆ ಎಂದು ಪ್ರಕರಣ ದಾಖಲು ಮಾಡಲು ಅವಕಾಶವಿತ್ತು. ಜೊತೆಗೆ ಕಾರ್ಯಕ್ರಮ ಆಯೋಜಿಸಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ( ಕೆಎಸ್‌ಸಿಎ) ಮತ್ತು ಕಾರ್ಯಕ್ರಮದ ಜವಾಬ್ದಾರಿ ವಹಿಸಿದ್ದ ಡಿಎನ್‌ಎ ಕಂಪನಿ ವಿರುದ್ಧ ದೂರು ದಾಖಲು ಮಾಡಿ ತನಿಖೆ ನಡೆಸಬಹುದಾಗಿತ್ತು ಎಂದು ಹೇಳಿದ್ದಾರೆ.
    ಪೊಲೀಸರ ಈ ನಡೆಯಿಂದಾಗಿ ಸಂಪೂರ್ಣ ಘಟನೆಗೆ ಯಾರು ಹೊಣೆ ಎಂಬ ಬಗ್ಗೆ ತನಿಖೆಯೇ ನಡೆಯುವುದಿಲ್ಲ. ಜನರು ಅವರಾಗಿಯೇ ಬಂದು ಸಿಕ್ಕಿ ಹಾಕಿಕೊಂಡು ಕಾಲ್ತುಳಿತವಾಗಿ ಸಾವನಪ್ಪಿದ್ದಾರೆ. ಇದಕ್ಕೆ ಯಾರೂ ಹೊಣೆ ಅಲ್ಲ ಎಂಬ ನಿರ್ಧಾರಕ್ಕೆ ಭಾಗಶಃ ಬಂದಂತಾಗಿದೆ ಎಂದು ದೂರಿದ್ದಾರೆ.
    ಸಾರ್ವಜನಿಕ ವಲಯದಲ್ಲಿ ಈ ಕುರಿತಂತೆ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನೆಲ್ಲೇ ಕಬ್ಬನ್ ಪಾರ್ಕ್ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
    ಎಫ್ಐಆರ್ ನಲ್ಲಿ ಎ1, ಆರ್ ಸಿಬಿ ಮ್ಯಾನೇಜ್ಮೆಂಟ್, ಎ2, ಡಿಎನ್ ಎ ಇವೆಂಟ್ ಮ್ಯಾನೇಜ್ಮೆಂಟ್, ಎ3, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಎಂದು ಪ್ರಕರಣ ದಾಖಲಾಗಿದೆ. ಬಿಎನ್ ಎಸ್ ಸೆಕ್ಷನ್ 105, 115, 118 ಅಡಿ ಮೊಕದ್ದಮೆ ದಾಖಲಾಗಿದೆ

    Verbattle
    Verbattle
    Verbattle
    ಕರ್ನಾಟಕ ಚಿನ್ನ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Next Article ಆಲಮಟ್ಟಿ ತಗಾದೆಗೆ‌ ಸಿಕ್ಕಿದ ಉತ್ತರ.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesroort on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Winmasters-romania.com on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • JeffreySteby on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.