Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ರಸ್ತೆಗಳ ದುರಸ್ತಿ
    ಕಾಮಗಾರಿ

    ಬೆಂಗಳೂರು ರಸ್ತೆಗಳ ದುರಸ್ತಿ

    vartha chakraBy vartha chakraOctober 29, 2024No Comments1 Min Read
    Facebook Twitter WhatsApp Pinterest LinkedIn Tumblr Email
    Potholes on Airoli toll plaza road in Navi Mumbai. Express photo by Narendra vaskar 28.07.2023 *** Local Caption *** Potholes on Airoli toll plaza road in Navi Mumbai. Express photo by Narendra vaskar 28.07.2023
    Share
    Facebook Twitter LinkedIn Pinterest Email WhatsApp

    Bengaluru
    ವಾಯುಮಾರ ಕುಸಿತ ಸೇರಿದಂತೆ ವಾತಾವರಣದಲ್ಲಿ ಆದ ಬದಲಾವಣೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದು ಸಾಕಷ್ಟು ಅನಾಹುತ ಸೃಷ್ಟಿಯಾಗಿದೆ.
    ಕಳೆದ ವಾರದ ದಾಖಲೆಯ ಮಳೆಯ ನಂತರ ರಸ್ತೆಗಳು ಹದಗೆಟ್ಟಿದೆ, ಇದು ಸಾಮಾನ್ಯ ಜೀವನದ ಮೇಲೆ ತೀವ್ರ ಪರಿಣಾಮ ಬೀರಿತ್ತು. ವಿಶೇಷವಾಗಿ ಉತ್ತರ ಬೆಂಗಳೂರು ಮತ್ತು ಮಹದೇವಪುರ, ಬೊಮ್ಮನಹಳ್ಳಿ ಮತ್ತು ಸರ್ಜಾಪುರ ರಸ್ತೆಯ ಐಟಿ ಬೆಲ್ಟ್‌ಗಳಲ್ಲಿ ಭಾರೀ ಮಳೆಯಿಂದಾಗಿ ಸಾವಿರಾರು ಗುಂಡಿಗಳು ಮತ್ತೆ ತಲೆ ಎತ್ತಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
    ಕೆಲವು ರಸ್ತೆಗಳಲ್ಲಿ ನೀರು ನಿಂತು ಗುಂಡಿಗಳು ಸೃಷ್ಟಿಯಾಗಿದೆ ರಾಜಕಾಲುವೆಗಳು ಕಸದಿಂದ ಕಟ್ಟಿಕೊಂಡಿವೆ. ಈ ಎಲ್ಲವುಗಳನ್ನು ತಕ್ಷಣವೇ ದುರಸ್ತಿ ಮಾಡಲು ರಾಜ್ಯ ಸರ್ಕಾರ 28 ವಿಧಾನಸಭಾ ಕ್ಷೇತ್ರಗಳಿಗೆ 10 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ
    ಈ ಹಣ ಬಳಸಿಕೊಂಡು ಸಮರೋಪಾದಿಯಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕೆಲಸ ಮಾಡಬೇಕು ಎಂದು ಬೆಂಗಳೂರು ಗಳೂರು ನಗರ ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ

    #rain Bangalore Government Karnataka potholes Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತದಲ್ಲಿ ಆಚರಿಸುವ ದೀಪಾವಳಿ ವೈವಿಧ್ಯಗಳ ಬಗ್ಗೆ ನಿಮಗೆ ತಿಳಿದಿದೆಯೇ?
    Next Article ಪುನೀತ್​​ ರಾಜ್‌ ಕುಮಾರ್ ಕಣ್ಮರೆಯಾಗಿ ಇಂದಿಗೆ 3 ವರ್ಷ.
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    December 9, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • заказать микроавтобус мерседес on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • KevinDum on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • casino on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe