Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಿಶಬ್ ಶೆಟ್ಟಿಯ ಕಾಂತಾರ ಸೆ.30ಕ್ಕೆ ರಿಲೀಸ್
    ಸುದ್ದಿ

    ರಿಶಬ್ ಶೆಟ್ಟಿಯ ಕಾಂತಾರ ಸೆ.30ಕ್ಕೆ ರಿಲೀಸ್

    vartha chakraBy vartha chakraJune 4, 2022Updated:June 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾಂತಾರ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ಮೊದಲ ನೋಟಕ್ಕೆ ಕರಾವಳಿಯ ಜಾನಪದ ಕ್ರೀಡೆ ಕಂಬಳದ ಕುರಿತಾದ ಕತೆಯನ್ನು ಹೊಂದಿದೆ ಎಂಬ ಸುಳಿವು ಸಿಕ್ಕಿತ್ತು. ಈ ಸಿನಿಮಾದ ಮೂಲಕ ಕರಾವಳಿ ಮೂಲದ ನಾಯಕ ಹಾಗೂ ನಿರ್ದೇಶಕ ರಿಶಬ್ ಶೆಟ್ಟಿ ತಮ್ಮ ತಾಯ್ನೆಲದ ಸೊಗಡನ್ನು ತೆರೆಗೆ ತರಲು ಸಿದ್ಧರಾಗಿದ್ದಾರೆ. ಈ ಸಿನಿಮಾಗೆ ಕಾಂತಾರ ಎಂಬ ಟೈಟಲ್ ಜೊತೆ ಒಂದು ದಂತ ಕತೆ ಎಂಬ ಟೈಟಲ್ ಕೂಡ ನೀಡಲಾಗಿದ್ದು ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ.
    ಸದ್ಯ ಹೊಂಬಾಳೆ ಫಿಲಂಸ್‌ನಲ್ಲಿ ಅದ್ದೂರಿಯಾಗಿ ಕಾಂತಾರ ಮೂಡಿ ಬಂದಿದ್ದು, ಇದೇ ವರ್ಷದ ದಸರಾ ಹಬ್ಬಕ್ಕೆ ಅಂದ್ರೆ ಸೆಪ್ಟೆಂಬರ್ 30ಕ್ಕೆ ಗ್ರಾಂಡ್ ರಿಲೀಸ್ ಆಗಲಿದೆ.‌
    ಆದರೆ ಕೆಜಿಎಫ್-2 ಗೆಲುವಿನ ಸಂಭ್ರಮದಲ್ಲಿರುವ ಹೊಂಬಾಳೆ ಫಿಲ್ಷ್ಮ್ ಮಾತ್ರ ಒಂದಾದ ಮೇಲೊಂದರಂತೆ ಸಿನಿಮಾಗಳನ್ನು ತೆರೆಗೆ ತರುತ್ತಿದೆ. ಅಗಸ್ಟ್‌ನಲ್ಲಿ ನವರಸ ನಾಯಕ ಜಗ್ಗೇಶ್ ನಟನೆಯ ರಾಘವೇಂದ್ರ ಸ್ಟೋರ್ ತೆರೆಗೆ ಬರಲಿದ್ದು, ಅದರ ಬೆನ್ನಲ್ಲೇ ಕಾಂತಾರವೂ ಜನರನ್ನು ರಂಜಿಸಲು ಸಿದ್ಧವಾಗ್ತಿದೆ.

    Verbattle
    Verbattle
    Verbattle
    #cinema Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲು ಪಾಲಾದ ಲೊಡ್ಡೆ ನಿರ್ಮಾಪಕ
    Next Article 4.21 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_tzMl on ಸುಟ್ಟು ಕರಕಲಾದ ನತದೃಷ್ಟರು | Attibele
    • aviator_yqMl on ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • 777bet_zaMi on ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.