Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ
    ಸುದ್ದಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    vartha chakraBy vartha chakraJanuary 31, 2026Updated:January 31, 20264 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಅರಿವು ಮೂಡಿಸುತ್ತಿರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ವಿರುದ್ಧವಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸುಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ಫಲಕಗಳನ್ನು ಅಳವಡಿಸಲಾಗಿದೆ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ಕೇಳಿಬಂದಿತ್ತು.
    ಇದರ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ಸಾರಿಗೆ ಸಂಸ್ಥೆ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ನಿರ್ಬಂಧ ಮಾಡಲಾಗಿದೆ.
    ಕೂಡಲೇ ಬಸ್‌ಗಳ ಮೇಲಿನ ಜಾಹೀರಾತು ತೆಗೆದು ಹಾಕಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸೂಚನೆ ನೀಡಿದ್ದಾರೆ.
    ರಾಜ್ಯ ಎಲ್ಲಾ ಸಾರಿಗೆ ಬಸ್‌ಗಳ ಮೇಲೆಯೂ ಆದಾಯ ದೃಷ್ಟಿಯಿಂದ ಜಾಹೀರಾತು ಅಳವಡಿಸಲಾಗಿದೆ. ಈ ಪೈಕಿ ತಂಬಾಕು ಉತ್ಪನ್ನಗಳ ಜಾಹೀರಾತು ಇದ್ದವು. ಈ ಬಗ್ಗೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
    ಹಲವೆಡೆ ಬಸ್‌ ಮೇಲಿನ ಜಾಹೀರಾತುಗಳನ್ನು ಕಿತ್ತು ಹಾಕಲಾಗಿತ್ತು. ಈ ಹಿನ್ನೆಲೆ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧ ಮಾಡಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. ಬಸ್ ನಿಲ್ದಾಣಗಳಲ್ಲಿಯೂ ತಂಬಾಕು ಜಾಹೀರಾತು ಇರುವಂತಿಲ್ಲ
    ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿಯವರು ಸಾರಿಗೆ ಇಲಾಖೆಗಳಿಗೆ ಸೂಚನಾ ಪತ್ರ ನೀಡಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ, ಈ ಕೂಡಲೇ ಜಾರಿಗೆ ಬರುವಂತೆ, ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ / ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸೂಚಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
    ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ / ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    ಆರೋಗ್ಯ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ
    Next Article ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    4 Comments

    1. StellaHewly on February 13, 2026 3:19 am

      mgm bet login betmgm WV betmgm DE

      Reply
    2. StellaHewly on February 18, 2026 9:25 pm

      Dive into a variety of classic and modern casino favorites from the comfort of home. In what is ignation casino, daily tournaments offer massive prizes and endless entertainment. Start playing and watch your winnings grow!

      Reply
    3. Cugcbh on February 19, 2026 10:49 pm

      Join the fantastic world of online gaming where endless fun awaits. Bovada NFL Betting offers top baccarat and no-deposit bonuses for all players. With Bovada, enjoy electrifying wins and secure, reliable entertainment every day!

      Reply
    4. Ldbunu on February 20, 2026 12:53 pm

      Reel excitement with Big Bass Bonanza retrigger Pragmatic Play’s hit where every bonus can be a game-changer.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • overseas no rx drugs online on ಅಶೋಕ್ ಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಇನ್ಸ್ ಪೆಕ್ಟರ್ ಸಹಕಾರ.
    • https://strongcarkeychains.com/product-category/volkswagen/ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • https://indianwomenorg.com/read-blog/49907 on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.