Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಘಾತಕ್ಕೆ ಬಲಿ
    ಸುದ್ದಿ

    ಅಪಘಾತಕ್ಕೆ ಬಲಿ

    vartha chakraBy vartha chakraMay 30, 2022Updated:May 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಂಟಚಿಂತಲ (ಆಂಧ್ರ ಪ್ರದೇಶ),ಮೇ.30- ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಏಸ್​ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡ ದುರ್ಘಟನೆ ರಂಟಚಿಂತಲ ಬಳಿ‌ ನಡೆದಿದೆ. ಮೃತರನ್ನು ಕೋಟೇಶ್ವರಿ (45), ರೋಶಮ್ಮ (65), ರಮಾದೇವಿ (50), ಕೋಟಮ್ಮ (70), ರಮಣ (50) ಮತ್ತು ಲಕ್ಷ್ಮೀನಾರಾಯಣ (35) ಎಂದು ಗುರುತಿಸಲಾಗಿದೆ.
    ಗಾಯಾಳುಗಳನ್ನು ಗುಂಟೂರು ಜನರಲ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರಲ್ಲಿ ಮೂವರು ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆಯಷ್ಟೇ ಅಯೋಧ್ಯೆಗೆ ಹೊರಟ ಬೀದರ್‌ನ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ.
    ಮೃತರೆಲ್ಲರೂ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಇನ್ನೇನು ಮನೆ ತಲುಪಬೇಕು ಎನ್ನುವಷ್ಟರಲ್ಲೇ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಟಾಟಾ ಏಸ್​ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದವರು ಒಬ್ಬರ ಮೇಲೊಬ್ಬರು ಬಿದ್ದಿದ್ದರಿಂದ ಮೃತರ ಸಂಖ್ಯೆಯಲ್ಲಿ ಏರಿಕೆಯಾಗಿದೆ.
    ಅಪಘಾತ ಸಂಭವಿಸಿದ ಪ್ರದೇಶ ಕಗ್ಗತ್ತಲಿನಿಂದ ಕೂಡಿದ್ದು, ರಸ್ತೆಯಲ್ಲಿ ನಿಲ್ಲಿಸಿರುವ ವಾಹನಗಳು ಕಾಣಿಸುವುದಿಲ್ಲ. ಹೀಗಾಗಿ ಲಾರಿ ನಿಂತಿದ್ದು ಕಾಣಿಸದೇ ಚಾಲಕ ಬಂದು ಡಿಕ್ಕಿ ಹೊಡೆದಿದ್ದಾನೆ.
    ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮೃತದೇಹಗಳನ್ನು ಹೊರ ತೆಗೆದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    road accident in rantachintala
    Share. Facebook Twitter Pinterest LinkedIn Tumblr Email WhatsApp
    Previous Articleಕೆಟ್ಟು ನಿಂತ ರೈಲು
    Next Article ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗು ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ರಾಜೀನಾಮೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Emxaxz on “ಲೋಕಸಭೆ ಸಮಾರಾಂಗಣ ” ಬಂಡಾಯದ ಬೇಗುದಿ‌-ಯಾರಿಗಾಗಲಿದೆ ತಂಗಾಳಿ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.