Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    ಸುದ್ದಿ

    ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin

    vartha chakraBy vartha chakraDecember 12, 2023Updated:December 12, 202326 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.12- ದೇಶಾದ್ಯಂತ ಸಂಚಲನ ಮೂಡಿಸಿದ ಬಿಟ್ ಕಾಯಿನ್ (Bitcoin) ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಹಲವು ಸವಾಲುಗಳು ಎದುರಾಗುತ್ತಿದ್ದು ಅವುಗಳನ್ನು ನಿಭಾಯಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
    ಇದೀಗ ಕರ್ಮಕಾಂಡದ ಪ್ರಮುಖ ಆರೋಪಿಯಾಗಿರುವ ಶ್ರೀಕಿ ಅಲಿಯಾಸ್ ‌ಶ್ರೀಕಾಂತ್ ತನಿಖೆಯ ವಿಚಾರಕ್ಕೆ ವಿಶೇಷ ತನಿಖಾ ತಂಡದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾನೆ.

    ಪೊಲೀಸರ ವಿಚಾರಣೆಗೆ ಹಾಜರಾಗದೇ ಶ್ರೀಕಿ ವಿಚಾರಣೆಗೆ ಹಾಜರಾಗದೇ ಕಳ್ಳಾಟ ಆಡುತ್ತಿದ್ದಾನೆ. ಐದಾರು ಬಾರಿ ನೋಟಿಸ್ ನೀಡಿದರೂ ಸಹ ಆತ ವಿಚಾರಣೆಗೆ ಹಾಜರಾಗುತ್ತಿಲ್ಲ.
    ಪ್ರತಿ ಬಾರಿ ಒಂದೊಂದು ಕಾರಣ ನೀಡುತ್ತಿರುವ ಆತ, ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ ಹಾಗೂ ನನಗೆ ಹುಷಾರಿಲ್ಲ ಎಂಬ ಕಾರಣ ನೀಡಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾನೆ.
    ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಆತ ಊಟ, ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಮಲಗಲು ಮನೆಗೆ ತೆರಳುತ್ತಿರುವ ಮಾಹಿತಿ ಬಂದಿದೆ.

    ವಿಚಾರಣೆ ನಡೆಸಲು ನಿಮ್ಹಾನ್ಸ್‌ಗೆ  ಹೋದ ಎಸ್‍ಐಟಿ ತಂಡಕ್ಕೆ ಡೆತ್‍ನೋಟ್ ಬರೆದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಸಹ ಹಾಕಿದ್ದ. ಈ ರೀತಿ ಶ್ರೀಕಿ ನಡೆದುಕೊಳ್ಳುವುದರಿಂದ ತನಿಖೆಯಲ್ಲಿ ಹಿನ್ನಡೆ ಆಗುತ್ತಿದೆ.
    ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ.

    Verbattle
    Verbattle
    Verbattle
    Bitcoin
    Share. Facebook Twitter Pinterest LinkedIn Tumblr Email WhatsApp
    Previous Articleರಾಜಭವನಕ್ಕೆ ಬಂತು ಬಾಂಬ್ ಬೆದರಿಕೆ | Raj Bhavan
    Next Article New year partyಗೆ 21 ಕೋಟಿ ರೂಪಾಯಿ ಡ್ರಗ್ಸ್ | New Years Eve
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Unuxis on ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್
    • Suddjj on ಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.