Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳತನಕ್ಕೆ ಬಂದು ನೇಣಿಗೆ ಶರಣಾದ..
    ಅಪರಾಧ

    ಕಳ್ಳತನಕ್ಕೆ ಬಂದು ನೇಣಿಗೆ ಶರಣಾದ..

    vartha chakraBy vartha chakraOctober 22, 2022Updated:October 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.22- ಕಳ್ಳ ಮನೆಗೆ ನುಗ್ಗಿ ಚಿನ್ನಾಭರಣ, ನಗದು,ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚುವುದು ಸಾಮಾನ್ಯ ಆದರೆ ಇಲ್ಲೊಬ್ಬ ಕಳ್ಳ ಕಳ್ಳತನಕ್ಕೆಂದು ಬಂದ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದಿರಾನಗರದಲ್ಲಿ ನಡೆದಿದೆ.
    ಆತ್ಮಹತ್ಯೆ ಮಾಡಿಕೊಂಡಿರುವ ಕಳ್ಳನನ್ನು ದಿಲೀಪ್ ಬಹದ್ದೂರ್ ಎಂದು ಗುರುತಿಸಲಾಗಿದೆ.
    ದಿಲೀಪ್ ಮನೆಗೆ ಬೀಗ ಹಾಕಿಕೊಂಡು ಯೂರೋಪ್ ಪ್ರವಾಸ ಹೋಗಿದ್ದ ಸಾಫ್ಟ್‌ವೇರ್ ಕಂಪನಿಯೊಂದರ ‌ಉದ್ಯೋಗಿಯ ಮನೆಗೆ ನುಗಿದ್ದ.
    ಅಲ್ಲೇ ಮುಂಜಾನೆಯಿಂದ ಸಂಜೆವರೆಗೂ ವಾಸ್ತವ್ಯ ಹೂಡಿ ಬಾತ್ ರೂಮ್‍ನಲ್ಲಿ ಸ್ನಾನ ಮಾಡಿ ಇಡೀ ಮನೆಯನ್ನು ಜಾಲಾಡಿದ್ದಾನೆ. ಸಂಜೆ ಆಗುತ್ತಿದ್ದಂತೆ ಯುರೋಪ್ ಪ್ರವಾಸ ಮುಗಿಸಿ ಸಾಫ್ಟ್‌ವೇರ್ ಕಂಪನಿ ಉದ್ಯೋಗಿ ಮನೆಗೆ ಮರಳಿದ್ದಾರೆ.
    ಮನೆಯವರು ಒಳಬರುತ್ತಿದ್ದಂತೆ ಆತಂಕಗೊಂಡು ದೇವರ ಕೋಣೆ ಮುಂದೆ ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಂಡು ದಿಲೀಪ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಿಲೀಪ್ ಬಹದ್ದೂರ್ 2006ರಲ್ಲಿ ಜೀವನ್ ಭೀಮಾನಗರದಲ್ಲಿ ಕಳ್ಳತನ ಕೃತ್ಯದಲ್ಲಿ ಬಂಧಿಯಾಗಿದ್ದ. ಈ ಸಂಬಂಧ ಇಂದಿರಾನಗರ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಚೇತನ್ ಅಹಿಂಸಾ ವಿರುದ್ಧ ಪ್ರಕರಣ ದಾಖಲು
    Next Article ಸ್ವಾಮೀಜಿ ನಿಗೂಢ ಸಾವು!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kupit_amet on ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
    • LinwoodGah on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • karkasnyy_agka on ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.