Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಖ್ಯಾತ ರೌಡಿ ಅಲ್ಯುಮಿನಿಯಂ ಬಾಬು ಮಟಾಷ್
    ಅಪರಾಧ

    ಕುಖ್ಯಾತ ರೌಡಿ ಅಲ್ಯುಮಿನಿಯಂ ಬಾಬು ಮಟಾಷ್

    vartha chakraBy vartha chakraMay 21, 2023Updated:May 21, 20236 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.21- ರಾಜಧಾನಿ ಮಹಾನಗರಿ ಬೆಂಗಳೂರಿನ ಬನಶಂಕರಿ, ಜಯನಗರ ಸೇರಿದಂತೆ ನಗರದ ದಕ್ಷಿಣ ಭಾಗಗಳಲ್ಲಿ ಅಪರಾಧ ಕೃತ್ಯಗಳನ್ನು‌ ನಡೆಸುತ್ತ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದ  ಕುಖ್ಯಾತ ರೌಡಿ ಬಾಬು ಅಲಿಯಾಸ್ ಅಲ್ಯೂಮಿನಿಯಂ ಬಾಬು ಶವ ತಮಿಳುನಾಡಿನ ತಳಿ – ಡೆಂಕಣಿಕೋಟೆ ಬಳಿಯ ಅರಣ್ಯದಲ್ಲಿ ಪತ್ತೆಯಾಗಿದೆ.
    ಪ್ಲಾಸ್ಟಿಕ್ ಚೀಲದಲ್ಲಿ ಅರೆ-ಬರೆ ಸುಟ್ಟ ಸ್ಥಿತಿಯಲ್ಲಿ ಅಲ್ಯೂಮಿನಿಯಂ ಬಾಬು ಶವವನ್ನು  ತಾಳೆ ಗಿಡದ ಪೊದೆಯಲ್ಲಿ ಬಚ್ಚಿಟ್ಟು ಕೊಲೆಗಾರರು ಪರಾರಿಯಾಗಿದ್ದಾರೆ.
    ಜಯನಗರ ಠಾಣೆಯ ರೌಡಿ ಪಟ್ಟಿಯಲ್ಲಿದ್ದ ಬಾಬು
    ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಈತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರೆ,ಎದುರಾಳಿ ಬಣಗಳೂ‌ ಕೂಡಾ ಈತನಿಗೆ ಸ್ಕೆಚ್ ಹಾಕಿದ್ದವು ಎನ್ನಲಾಗಿದೆ ಹೀಗಾಗಿ ಈತ ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ವಾಸ್ತವ್ಯ ಬದಲಿಸಿದ್ದ.
    ನಗರದ ಪಾತಕ ಲೋಕದ ಅರಸಯ್ಯ – ಜಲ್ಲಿ ವೆಂಕಟೇಶ್ ಸಿಂಡಿಕೇಟ್ನಲ್ಲಿ ಗುರುತಿಸಿಕೊಂಡಿದ್ದ ಬಾಬು ಅಲ್ಯೂಮಿನಿಯಂ ರೌಡಿ ಎಂದೇ ಕುಖ್ಯಾತಿ ಪಡೆದಿದ್ದ. ಈಗ ಅರಸಯ್ಯ-ಜಲ್ಲಿ ವೆಂಕಟೇಶ್ ಇಲ್ಲವಾಗಿದ್ದರಿಂದ ಐದಾರು ವರ್ಷಗಳಿಂದ ಕೊತ್ತನೂರು ದಿನ್ನೆಯಲ್ಲಿ ಸಿಮೆಂಟ್ ಹಾಲೋ ಬ್ಲಾಕ್ ಇಟ್ಟಿಗೆ ಕಾರ್ಖಾನೆ ನಡೆಸುತ್ತಾ ಬದುಕು ಸಾಗಿಸುತ್ತಿದ್ದ.
    ತಮಿಳುನಾಡಿನ ತಳಿ ಪೊಲೀಸರಿಗೆ ಕಾಡಿನಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಕುರಿತು ಮಾಹಿತಿ ದೊರಕಿದ್ದರಿಂದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
    ಬೈಕ್ನಲ್ಲಿ ಬಾಬು ಹೋಗುವ ವೇಳೆ ಕಾರಿನಲ್ಲಿ ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆ ಮಾಡಿ ತಮಿಳುನಾಡಿನ ಕಾಡಿನಲ್ಲಿ ತಂದು  ಸಾಕ್ಷ ನಾಶ ಮಾಡಿ ಸುಳಿವಿಲ್ಲದಂತೆ ಮಾಡಲು ಸುಟ್ಟಿರುವ ಶಂಕೆ ಶಂಕೆ ವ್ಯಕ್ತವಾಗಿದೆ.
    ಬಾಬು ಸಹಚರ ವಲಯದಲ್ಲಿ ಬೆಂಗಳೂರಿನ ಶಾಸಕರೊಬ್ಬರ ಕೈವಾಡ ಕೊಲೆಯ ಹಿಂದಿದೆ ಎಂಬ ಗುಸು-ಗುಸು ಸಹ ಕೇಳಿ ಬರುತ್ತಿದೆ.ಸಮಗ್ರ ತನಿಖೆಯ ನಂತರವೇ ಈ ಬಗ್ಗೆ ಸತ್ಯ ಸಂಗತಿ ಹೊರಬರಲಿದೆ.

    Verbattle
    Verbattle
    Verbattle
    ಕೊಲೆ ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಉನ್ನತ ಹುದ್ದೆಗಾಗಿ ಹಿರಿಯ ಅಧಿಕಾರಿಗಳ ಲಾಬಿ
    Next Article ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    February 28, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    February 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    February 26, 2026

    6 Comments

    1. kamera_bupi on February 12, 2026 5:12 pm

      Если вы хотите повысить безопасность и удобство маневрирования, рекомендуем купить камеру заднего вида на грузовик.
      Некоторые модели оснащены ночным видением и системой предупреждения о препятствиях.

      Reply
    2. Potqej on February 13, 2026 7:17 am

      betmgm WY https://betmgm-play.com/ betmgm com casino

      Reply
    3. kupit_tfet on February 15, 2026 8:15 pm

      Если вы хотите купить резину лето, то у нас вы найдете лучшие предложения и выгодные цены.
      Следует внимательно изучать параметры и стоимость, чтобы не переплатить за покрышки.

      Reply
    4. arenda_quPi on February 18, 2026 1:59 pm

      Если вам необходима аренда авто новосибирск с водителем, то наши предложения по аренде авто с водителем в Новосибирске идеально подойдут для комфортных поездок.
      Аренда автомобиля с водителем в Новосибирске позволяет легко ориентироваться в городе и не заботиться о дорожной обстановке.

      Такая услуга пользуется популярностью среди бизнесменов и туристов, которые хотят сэкономить время.

      При заказе услуги важно учитывать рейтинг и отзывы компании, а также ознакомиться с условиями аренды.

      Выбор компании для аренды авто с водителем в Новосибирске зависит от бюджета и личных предпочтений клиента.

      В большинстве случаев услуга включают комфортное транспортное средство, опытного водителя и возможность выбрать маршрут.

      Через специализированные приложения или сайты можно уточнить наличие свободных авто и оформить заявку в любой удобной форме.

      Такая услуга становится всё популярнее среди жителей города и гостей региона, благодаря своим множественным преимуществам.

      Reply
    5. Ejxskz on February 20, 2026 6:14 am

      Transform downtime into profitable playtime. In crowncoins casino, automated bonuses trigger seamlessly. Automate your wins starting now!

      Reply
    6. Oexsar on February 23, 2026 1:05 pm

      Nothing beats the thrill of Sweet Bonanza — tumbling wins and bomb multipliers galore! Trigger sweet bonanza tricks the bonus round and multiply your fortune. Play today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Josephter on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • DavidTut on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.