Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೌಡಿ ಪಪ್ಪಾಯ್ ಕೊಚ್ಚಿ ಕೊಲೆ | Murder
    ಸುದ್ದಿ

    ರೌಡಿ ಪಪ್ಪಾಯ್ ಕೊಚ್ಚಿ ಕೊಲೆ | Murder

    vartha chakraBy vartha chakraSeptember 30, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.29 -ಹುಟ್ಟು ಹಬ್ಬದ ದಿನವೇ ಕುಖ್ಯಾತ ರೌಡಿ ಸುಹೇಲ್ ಅಲಿಯಾಸ್ ಪಪ್ಪಾಯ್ ನನ್ನು ಭೀಕರವಾಗಿ‌ ಕೊಚ್ಚಿ ಮಾಡಿರುವ ದುರ್ಘಟನೆ ದೇವರಜೀವನ( ಡಿಜೆ) ಹಳ್ಳಿಯ ಮೋದಿ ರಸ್ತೆಯಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
    ಸ್ನೇಹಿತರ ಜೊತೆಗೆ ಬರ್ತಡೇ ಕೇಕ್ ಕತ್ತರಿಸಿ ಭರ್ಜರಿ ಪಾರ್ಟಿ ಮಾಡಿದ್ದ ರೌಡಿ ಸುಹೇಲ್ ಅಲಿಯಾಸ್ ಪಪ್ಪಾಯ್ ಮೋದಿ ರಸ್ತೆಯ ಮಸೀದ್ ಬಳಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ.
    ಗಂಭೀರವಾಗಿ ಗಾಯಗೊಂಡ ರೌಡಿ ಸುಹೇಲ್ ಅಲಿಯಾಸ್ ಪಪ್ಪಾಯ್ ನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ.

    ರೌಡಿ ಸುಹೇಲ್ ಅಲಿಯಾಸ್ ಪಪ್ಪಾಯ್ ಗೆ ದುಷ್ಕರ್ಮಿಗಳು ಸುಮಾರು 20ಕ್ಕೂ ಹೆಚ್ಚು ಬಾರಿ ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ.
    ಈ ಹಿಂದೆ ಇದೇ ಸುಹೈಲ್ ಲಾಂಗ್ ಹಿಡಿದು ಡಿಜೆ ಹಳ್ಳಿಯಲ್ಲಿ ಅಮಾಯಕರನ್ನು ಬೆದರಿಸಿದ್ದು ಆತನನ್ನು ಪೊಲಿಸರು ಬಂಧಿಸಿ ಇಡೀ ಏರಿಯಾ ದಲ್ಲಿ ಮೆರವಣಿಗೆ ಮಾಡಿದ್ದರು.
    ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಡಿಜೆಹಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ  ಬಲೆ ಬೀಸಿದ್ದಾರೆ.

    Verbattle
    Verbattle
    Verbattle
    crime Karnataka m murder News rowdy rowdyism Trending ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕಟಿಕ ಸಮುದಾಯ ಪರಿಶಿಷ್ಟ ಪಟ್ಟಿಗೆ
    Next Article 15 Years ಹಳೆಯ ವಾಹನಗಳು ಗುಜರಿಗೆ? | Scrap Vehicles
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    1 Comment

    1. Xqbzwo on February 12, 2026 8:44 am

      mgm free bet betmgm-play mgmbet login

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • LinwoodGah on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • ErinGrory on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.