Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    ರಾಜ್ಯ

    ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ

    vartha chakraBy vartha chakraFebruary 12, 2023Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ

    ಕರ್ನಾಟಕದವರಾದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ (c)ಸೇರಿದಂತೆ ಹದಿಮೂರು ಹೊಸ ರಾಜ್ಯಪಾಲರನ್ನು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು (Governor and Lieutenant Governor) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ನೇಮಕ ಮಾಡಿದ್ದಾರೆ.

    ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಕರ್ನಾಟಕದಲ್ಲಿ ಹಿರಿಯ ವಕೀಲರಾಗಿ ಕೆಲಸ ಮಾಡಿ ನಂತರ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ‌ಆನಂತರ ಸುಪ್ರೀಂ ಕೋರ್ಟ್ ಗೆ‌‌ ತೆರಳಿದ್ದ ಅವರು ರಾಮ ಜನ್ಮ ಭೂಮಿ ವಿವಾದ ಸೇರಿದಂತೆ ಕೆಲ ಐತಿಹಾಸಿಕ ಪ್ರಕರಣಗಳ ವಿಚಾರಣೆ ನಡೆಸಿದ್ದರು.

    ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ (Andhra Pradesh) ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.

    BJP ಬಿಜೆಪಿ ನಾಯಕರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಸಿಕ್ಕಿಂ ರಾಜ್ಯಪಾಲರಾಗಿ (Lakshman Prasad Acharya, Sikkim),

    ಜಾರ್ಖಂಡ್‌ ರಾಜ್ಯಪಾಲರಾಗಿ ಸಿ.ಪಿ.ರಾಧಾಕೃಷ್ಣನ್ (C. P. Radhakrishnan, Jharkhand),

    ಹಿಮಾಚಲ ಪ್ರದೇಶಕ್ಕೆ ಶಿವ ಪ್ರತಾಪ್ ಶುಕ್ಲಾ (Shiv Pratap Shukla,  Himachal Pradesh) ಮತ್ತು

    ರಾಜಸ್ಥಾನದ ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರನ್ನು ಅಸ್ಸಾಂ ರಾಜ್ಯಪಾಲರನ್ನಾಗಿ (Gulab Chand Kataria , Assam) ನೇಮಕ ಮಾಡಲಾಗಿದೆ.

    ಮಹಾರಾಷ್ಟ್ರಕ್ಕೆ ರಮೇಶ್ ಬೈಸ್ (Ramesh Bais , Maharashtra ),

    ಅರುಣಾಚಲ ಪ್ರದೇಶಕ್ಕೆ ಕೆ.ಟಿ.ಪರ್ನಾಯಕ್‌ (K T Parnaik, Arunachal Pradesh) ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

    ಲಡಾಖ್‌ಗೆ ಲೆಫ್ಟಿನೆಂಟ್ ಗವರ್ನರ್‌ ಆಗಿ ಬಿ.ಡಿ ಮಿಶ್ರಾ (BD Mishra, Ladakh) ಅವರನ್ನು ನೇಮಿಸಲಾಗಿದೆ.

    ಈ ಹಿಂದೆ ರಮೇಶ್‌ ಬೈಸ್‌ ಅವರು ಜಾರ್ಖಂಡ್‌, ಬಿ.ಡಿ.ಮಿಶ್ರಾ ಅವರು ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿದ್ದರು.

     

    Verbattle
    Verbattle
    Verbattle
    #maharashtra andhra pradesh BJP Droupadi Murmu Government Governor Governor and Lieutenant Governor HAL himachal pradesh KAT Lakshman Prasad Acharya m mi S Abdul Nazeer Shiv Pratap Shukla ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!
    Next Article Rakhi Sawant ಗಂಡನಿಗೆ ಕಷ್ಟದ ಮೇಲೆ ಕಷ್ಟ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. canadian pharmaceuticals online reviews on February 15, 2026 3:39 am

      prescription drugs without prior prescription

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Eifmuu on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Tracymix on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.