Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?
    ಸುದ್ದಿ

    ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?

    vartha chakraBy vartha chakraFebruary 1, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಶಬರಿಮಲೆ ಅಯ್ಯಪ್ಪ ದೇವಾಲಯದ ಚಿನ್ನ ಕಳವು ಪ್ರಕರಣದಲ್ಲಿ ಖ್ಯಾತ ನಟರೊಬ್ಬರು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
    ಇತ್ತೀಚಿನ ಅತ್ಯಂತ ಯಶಸ್ವಿ ಸಿನಿಮಾ ಕಾಂತಾರ ಚಾಪ್ಟರ್ 1’ ನಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಗಮನ ಸೆಳೆದ ಕೇರಳದ ಬಹುಭಾಷಾ ನಟ ಜಯರಾಮ್ ಅವರನ್ನು ಪ್ರಕರಣದ ಬಗ್ಗೆ ತನಿಖೆಗೆ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್​​ಐಟಿ)ದ ಅಧಿಕಾರಿಗಳು ವಿಚಾರಣೆ ತೀವ್ರ ನಡೆಸಿದ್ದಾರೆ.
    ಕನ್ನಡ, ಮಲಯಾಳಂ, ತಮಿಳು, ತೆಲುಗು ಬಾಲಿವುಡ್ ಮೊದಲಾದ ಚಿತ್ರರಂಗದಲ್ಲಿ ಜಯರಾಮ್ ಸಕ್ರಿಯರಾಗಿದ್ದಾರೆ.
    ಅವರು ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಜೊತೆ ಜಯರಾಮ್ ನಂಟು ಹೊಂದಿರುವ ಅನುಮಾನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ.
    ಕಳೆದ 2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭದಲ್ಲಿ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಉನ್ನಿಕೃಷ್ಣನ್ ಪೊಟ್ಟಿ ಪ್ರಮುಖ ಆರೋಪಿಯಾಗಿದ್ದಾನೆ.
    ಆತನ ಜೊತೆ ಜಯರಾಮ್ ಉತ್ತಮ ಒಡನಾಟ ಹೊಂದಿರುವುದರಿಂದ ವಿಚಾರಣೆ ಎದುರಿಸಬೇಕಾಗಿದೆ.
    ಉನ್ನಿಕೃಷ್ಣನ್ 2019ರಲ್ಲಿ ಚೆನ್ನೈನಲ್ಲಿ ಆಯೋಜನೆ ಮಾಡಿದ್ದ ಪೂಜೆಯಲ್ಲಿ ಜಯರಾಮ್ ಕೂಡ ಭಾಗಿಯಾಗಿದ್ದರು. ಈ ವಿಡಿಯೋ ವೈರಲ್ ಆಗಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಎಸ್​​ಐಟಿ ಗಮನಕ್ಕೂ ಬಂದಿದ್ದು, ವಿಚಾರಣೆ ನಡೆಸಿದ್ದಾರೆ.
    ಈ ರೀತಿ ಉನ್ನಿಕೃಷ್ಣನ್ ಅವರು ಆಯೋಜನೆ ಮಾಡಿದ ಯಾವ್ಯಾವ ಪೂಜೆಗಳಲ್ಲಿ ಎಷ್ಟು ಬಾರಿ ಜಯರಾಮ್ ಹಾಜರಾಗಿದ್ದರು ಎಂದು ಪ್ರಶ್ನಿಸಲಾಗಿದೆ. ಆರೋಪಿ ಜೊತೆ ಇವರಿಗೆ ಆರ್ಥಿಕ ಅಥವಾ ವೈಯಕ್ತಿಕ ಸಂಬಂಧವಿದೆಯೇ ಎಂದು ಕೇಳಲಾಗಿದೆ.

    Verbattle
    Verbattle
    Verbattle
    ಚಿನ್ನ Bengaluru ವೈರಲ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
    Next Article ಕಾನ್ಫಿಡೆಂಟ್ ರಾಯ್ ಸಾವು ಹೇಗಾಯ್ತು ಗೊತ್ತಾ..?
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • Jamespiedy on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Jamespiedy on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.