Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    Trending

    ಉಗ್ರಂ ನೆರಳಿನಲ್ಲಿ ‌ಸಲಾರ್ | Salaar

    vartha chakraBy vartha chakraDecember 21, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಹುಬಲಿ‌ ಖ್ಯಾತಿಯ ಪ್ರಭಾಸ್ ಕೆಜಿಎಫ್ ಖ್ಯಾತಿಯ ಪ್ರಶಾಂತ್‍ ನೀಲ್‍ ನಿರ್ದೇಶನದ ಮೊದಲ ಚಿತ್ರ ಸಲಾರ್ (Salaar) ಚಿತ್ರಪ್ರೇಮಿಗಳನ್ನು ರಂಜಿಸಲು ಸಜ್ಜುಗೊಂಡಿದೆ.
    ಹೊಂಬಾಳೆ ನಿರ್ಮಾಣದ ಈ ಸಿನಿಮಾದ ಕುರಿತು ಬಾಕ್ಸ್ ಆಫೀಸ್‌ನಲ್ಲಿ ನಾನಾ ರೀತಿಯ ಲೆಕ್ಕಾಚಾರಗಳು ನಡೆಯುತ್ತಿದ್ದರೆ,ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾದ ಕತೆ ಏನು ?ಪ್ರಭಾಸ್ ರೋಲ್ ಏನು ? ಎಂಬ ಕುರಿತು ದೊಡ್ಡ ಪ್ರಮಾಣದಲ್ಲಿ ಚರ್ಚೆಗಳು ನಡೆಯುತ್ತಿವೆ.

    ಇದರ ನಡುವೆಯೇ ಇದು ಕಳೆದ ಕೆಲವು ವರ್ಷಗಳ ಹಿಂದೆ ಕನ್ನಡದಲ್ಲಿ ತೆರೆ ಕಂಡು ಸೂಪರ್‌ ಹಿಟ್ ಆದ ಶ್ರೀ ಮುರುಳಿ ಅಭಿನಯದ ಉಗ್ರಂ ರಿಮೇಕ್ ಎಂಬ ಮಾತುಗಳು ಕೇಳಿಬರುತ್ತಿವೆ.
    ವಿಶೇಷವೆಂದರೆ ಉಗ್ರಂ ಸಿನಿಮಾಕ್ಕೂ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಿದ್ದರು.ಈ ಸಿನಿಮಾ ತೆಲುಗಿನಲ್ಲಿ ರಿಮೇಕ್ ಆಗಲಿದೆ ಎನ್ನಲಾಗಿತ್ತು.ಆದರೆ ಅದು ಇಲ್ಲಿಯವರೆಗೆ ಸಾಧ್ಯವಾಗಲಿಲ್ಲ ಈಗ ಅದೇ ಸಿನಿಮಾ ಸಲಾರ್ ಹೆಸರಲ್ಲಿ ಬೇರೊಂದು ರೂಪದಲ್ಲಿ ಬಂದಿದೆ ಎನ್ನಲಾಗುತ್ತಿದೆ.

    ಉಗ್ರಂನಂತೆ ಸಲಾರ್ ನಲ್ಲೂ (Salaar) ಇಬ್ಬರೂ ಸ್ನೇಹಿತರ ಕಥೆ ಇದೆ. ತಾಯಿಗೆ ನೀಡಿದ ಆಣೆ ಇದೆ.ಅಂಡರ್ ವರ್ಲ್ಡ್ ಕತೆ ಅದರ ಜೊತೆಗೆ ಕೆಜಿಎಫ್‍ ಶೈಲಿಯ ದೊಡ್ಡ ಸಾಮ್ರಾಜ್ಯ, ಆ ಸಾಮ್ರಾಜ್ಯಕ್ಕಾಗಿ ಹೊಡೆದಾಡುವ ಗುಂಪುಗಳಿವೆ ಎನ್ನಲಾಗಿದೆ. ಹೀಗಾಗಿ ಇದು ಉಗ್ರಂ ರಿಮೇಕ್ ಅಥವಾ ಉಗ್ರಂ ಸ್ಟೋರಿ ಲೈನ್ ಇರುವ ಕೆಜಿಎಫ್ ನೆರಳು ಬೆಳಕಿನ ಸಿನಿಮಾ ಎಂಬ ಮಾತುಗಳಿದ್ದು,ಇದು ತಿಳಿಯಬೇಕಾದರೆ ಥಿಯೆಟರ್‌ ನಲ್ಲಿ ಸಿನಿಮಾ ನೋಡಬೇಕು.

    Verbattle
    Verbattle
    Verbattle
    Prabhas prashanth Neel salaar ugramm ಉಗ್ರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಸಸ್ಪೆಂಡ್
    Next Article ಯುವನಿಧಿಗೆ ಅರ್ಜಿ ಸಲ್ಲಿಸಲು ಸಜ್ಜಾಗಿ | Yuvanidhi
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    4 Comments

    1. HeapsofwinsOnline_be7 on March 18, 2026 2:43 am

      ngl heapsofwin hits different fr fr lol the whole thing is lowkey smooth tbh, imo its way better than other stuff ive seen, no cap

      Reply
    2. Qnurgo on March 18, 2026 4:50 am

      Betano sta chiamando il tuo nome. Prendi ora un enorme bonus da €500 più giri gratis https://betanogame.org/it/. Ottimizzato per mobile, sicuro e pieno di promozioni giornaliere.

      Reply
    3. раменбет on March 22, 2026 4:13 am

      раменбет

      Reply
    4. Ktglvr on March 22, 2026 7:45 am

      Descubra o Mostbet: bГґnus de 125% + 250 rodadas grГЎtis para novos jogadores – https://mostbetpt.pro/ , No Mostbet vocГЄ recebe 144% de bГґnus + 300 free spins para arrasar nos jogos .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hectorkix on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Dostavka cvetov Moskva_aysa on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Hectorkix on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.