Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » SC/ST ಅಭಿವೃದ್ಧಿಗೆ 39.124 ಕೋಟಿ ವೆಚ್ಚ.
    Trending

    SC/ST ಅಭಿವೃದ್ಧಿಗೆ 39.124 ಕೋಟಿ ವೆಚ್ಚ.

    vartha chakraBy vartha chakraJuly 6, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.5:
    ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿ ಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿ ಎಸ್ ಪಿ) ಅಡಿಯಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು39,121.46 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಅನುಮೋದನೆ ನೀಡಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯೋಜನೆಗಳು, ಅನುದಾನ ಹಾಗೂ ಕಳೆದ ವರ್ಷದ ಬಳಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.
    ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್‌ಸಿಎಸ್‌ಪಿ ಅಡಿಯಲ್ಲಿ 27,673.96 ಕೋಟಿ ಮತ್ತು ಟಿಎಸ್‌ಪಿ ಅಡಿಯಲ್ಲಿ 11,447.51 ಕೋಟಿ ವೆಚ್ಚ ಮಾಡಲಾಗುವುದು. ಕಳೆದ ವರ್ಷಕ್ಕೆ ಹೋಲಿಸಿದರೆ 3,900 ಕೋಟಿಯಷ್ಟು ಹೆಚ್ಚಿನ ವೆಚ್ಚ ಮಾಡಲಾಗುತ್ತದೆ’ ಎಂದು ವಿವರ ನೀಡಿದರು.
    ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು 91 ಕೋಟಿ ಒದಗಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಎದುರಿಸಲು ತರಬೇತಿ ಪಡೆಯಲು ದೆಹಲಿಗೆ ಹೋಗುವ ಈ ಸಮುದಾಯಗಳ ಅಭ್ಯರ್ಥಿಗಳಿಗೆ ನೀಡುತ್ತಿದ್ದ ಮಾಸಿಕ ಪ್ರೋತ್ಸಾಹಧನವನ್ನು 10,000ದಿಂದ 15,000ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಅಭ್ಯರ್ಥಿಗಳಿಗಾಗಿ ದೆಹಲಿಯಲ್ಲೇ ಒಂದು ವಸತಿ ನಿಲಯ ನಿರ್ಮಿಸುವುದಕ್ಕೂ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.
    ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ 14,282 ಕೋಟಿಯನ್ನು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ವೆಚ್ಚ ಮಾಡಲಾಗುವುದು ಎಂದರು.
    ಕಾಯ್ದೆ ಜಾರಿಯಾಗಿ ಹತ್ತು ವರ್ಷಗಳಾಗಿದೆ. ಈ ಅವಧಿಯಲ್ಲಿ ಪರಿಶಿಷ್ಟರಿಗೆ ಶೇಕಡ 65ರಷ್ಟು ಅನುಕೂಲವಾಗಿದೆ ಎಂಬ ವರದಿ ಸಮೀಕ್ಷೆಯಲ್ಲಿ ಬಂದಿದೆ. ಮುಂದೆ ಪ್ರತಿ ಕುಟುಂಬವನ್ನೂ ಸಂಪರ್ಕಿಸಿ ಮಾಹಿತಿ ಸಂಗ್ರಹಿಸುವ ಪ್ರಸ್ತಾವವಿದೆ ಎಂದು ತಿಳಿಸಿದರು.
    ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ಬಳಕೆಯಲ್ಲಿ ಲೊಪ ಎಸಗುವವರು, ಅನುದಾನ ಬಳಸದೇ ಉಳಿಸುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ವಿದ್ಯಾ ವಿದ್ಯಾರ್ಥಿ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಡೆಂಗ್ಯೂ,ಜೀಕಾ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಸೂಚನೆ.
    Next Article ಮುಡಾ ಅಕ್ರಮ ಆರೋಪಕ್ಕೆ ದಿನಕ್ಕೊಂದು ತಿರುವು.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    5 Comments

    1. Lmvbdl on February 11, 2026 5:14 pm

      betmgm sportsbook promo betmgm-play mgm draftkings

      Reply
    2. Jpltwq on February 19, 2026 6:35 am

      Unveil a tapestry of games woven with luck and skill. crown coins casino official website provides forums for player interactions. Connect, compete, and collect wins!

      Reply
    3. Posata on February 27, 2026 11:23 pm

      Chumba Casino delivers daily excitement and real cash redemptions. Get your free chumba casino free play welcome bonus and play the best slots online. The wins are waiting!

      Reply
    4. Ecrxza on March 2, 2026 2:35 am

      Ready for real high stakes action? stake live casino delivers lightning-fast crypto payouts and the most transparent gambling experience online. Join the community that’s been winning big since day one.

      Reply
    5. Xyezfw on March 6, 2026 9:02 pm

      Leky za ferovou cenu – zadne skryte poplatky, zadne triky
      online lekarna

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Andrewhooca on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Tylermem on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.