Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರೀ ಅಲೆಗಳ ಅಬ್ಬರ ತೀವ್ರಗೊಂಡ ಕಡಲ್ಕೊರೆತ
    ಸುದ್ದಿ

    ಭಾರೀ ಅಲೆಗಳ ಅಬ್ಬರ ತೀವ್ರಗೊಂಡ ಕಡಲ್ಕೊರೆತ

    vartha chakraBy vartha chakraJuly 12, 2022Updated:July 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕರಾವಳಿಯ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಲೆ ಸುರಿಯುತ್ತಿರುವ ಹಿನ್ನೆಲೆ ಆಯಾ ಭಾಗದಲ್ಲಿ ಅಪಾರ ನಷ್ಟಗಳು ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೂಡ ವರುಣನ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದರು. ರಜೆ ಸಾರಲಾಗಿದ್ದ ಶಾಲಾ ಕಾಲೇಜುಗಳು ಇಂದಿನಿಂದ ಪುನಃ ಪ್ರಾರಂಭವಾಗಿದೆ. ಇಂದು ಮಳೆಯ ಅಬ್ಬರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ, ಆದರೂ ಕುಡ ಮಂಗಳೂರಿನಲ್ಲಿ ಮತ್ತೆ ಮತ್ತೆ ಕಡಲ್ಕೊರೆತ ಉಂಟಾಗುತ್ತಿದ್ದು, ಜನರು ಭೀತಿಯಿಂದ ಜೀವನ ಸಾಗಿಸುವಂತಾಗಿದೆ.
    ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಕಡಲ್ಕೊರೆತ ಸಂಭವಿಸಿದ್ದು, ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆಯೇ ಸಮುದ್ರಪಾಲಾಗಿದೆ. ರಸ್ತೆ ಕೊಚ್ಚಿಕೊಂಡು ಹೋದ ಬೆನ್ನಲ್ಲೇ ಹತ್ತಾರು ಮನೆಗಳಿಗೆ ಅಪಾಯ ಎದುರಾಗಿದ್ದು, ಅಲೆಗಳು ಬಡಿದು ಮನೆಗಳು ಸಮುದ್ರ ಪಾಲಾಗುವ ಆತಂಕದಲ್ಲಿ ಜನರು ಬದುಕುತ್ತಿದ್ದಾರೆ.

    mangalore udupi
    Share. Facebook Twitter Pinterest LinkedIn Tumblr Email WhatsApp
    Previous ArticleE.D.ಗೆ ಪಂಗನಾಮ ಹಾಕಿದ ಐನಾತಿಗಳು..
    Next Article ಅಸಹಾಯಕ ಡಿ.ಕೆ.ಶಿವಕುಮಾರ್…!!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky on ಅರಣ್ಯ ಅಪರಾಧಗಳ ತಡೆಗೆ IT ನೆರವು | Wildlife Crimes
    • Melvinboory on ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Michaelodoky on ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe