Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭದ್ರತಾ ಪಡೆಗಳಿಂದ ಹಿಜ್ಬುಲ್ ಕಮಾಂಡರ್ ಹತ್ಯೆ
    ಸುದ್ದಿ

    ಭದ್ರತಾ ಪಡೆಗಳಿಂದ ಹಿಜ್ಬುಲ್ ಕಮಾಂಡರ್ ಹತ್ಯೆ

    vartha chakraBy vartha chakraJune 4, 2022Updated:June 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬ್-ಉಲ್-ಮುಜಾಹಿದ್ದೀನ್‌ನ ಕಮಾಂಡರ್ ನಿಸಾರ್ ಖಾಂಡೆ ಹತನಾಗಿದ್ದು, ಮೂವರು ಸೈನಿಕರು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ.
    “ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ.ನಿಸಾರ್ ಖಾಂಡೆ ಹತ್ಯೆಯಾಗಿದೆ. 01 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ
    ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ರಿಶಿಪೊರಾ ಗ್ರಾಮ ಕಪ್ರಾನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ

    Verbattle
    Verbattle
    Verbattle
    kashmir
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಗೆ ಹೊಡೆದು ಸಿದ್ದರಾಮಯ್ಯ ಬಳಿ ಹೋಗಿದ್ದ ವ್ಯಕ್ತಿ ಕೊನೆಗೂ ಬಂಧನ!!
    Next Article ಶ್ರೀರಂಗಪಟ್ಟಣ ಹೈ ಅಲರ್ಟ್..!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Glennhof on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Glennhof on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.