Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಕಾಂಗ್ರೆಸ್ ಸೇರ್ಪಡೆ | Deepak Thimaya
    Viral

    ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಕಾಂಗ್ರೆಸ್ ಸೇರ್ಪಡೆ | Deepak Thimaya

    vartha chakraBy vartha chakraApril 11, 20241 Comment1 Min Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1012,j:3443426443438804500,t:24041111
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ. 11: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ (Deepak Thimaya) ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

    ಸದಾಶಿವನಗರ ನಿವಾಸದಲ್ಲಿ ಗುರುವಾರ ದೀಪಕ್ ತಿಮ್ಮಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಶಿವಕುಮಾರ್ ಅವರು ನಂತರ ಮಾಧ್ಯಮಗಳ ಜತೆ ಮಾತನಾಡಿದರು.

    “ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ.

     

    ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ.”

    Verbattle
    Verbattle
    Verbattle
    m ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Article“ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಮಹಿಳೆಯರೇ ನಿರ್ಣಾಯಕ’ (ಕೋಲಾರ ಲೋಕಸಭಾ ಕ್ಷೇತ್ರ) | Kolar
    Next Article ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    1 Comment

    1. EdgarHof on March 9, 2026 11:06 pm

      Hello backers of effortless air care for bird owners !
      Choosing an energy-efficient model as the best air purifier for birds can significantly reduce your environmental footprint. Energy Star-rated purifiers are ideal for those committed to sustainability. best air purifier for birds. Such environmentally friendly choices will help maintain a healthy home for both birds and their owners.
      Lastly, choose an air purifier that suits your specific preferences and lifestyle. Some models offer advanced settings tailored to different living conditions, making them versatile for various environments. The ideal solution will encompass the best air purifier for bird dander, customizing to your unique needs.
      Enhance Your Home Environment with a Top Air Purifier for Birds – п»їhttps://best-air-purifier-for-bird-owners.vercel.app/
      May you enjoy incredible happy bird memories with cleaner air !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jfbaye on ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    • ThomasZes on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Yzsfwx on ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.