Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಳೆ ಏಕನಾಥ ಶಿಂಧೆ ವಿಶ್ವಾಸಮತ ಯಾಚನೆ
    ಸುದ್ದಿ

    ನಾಳೆ ಏಕನಾಥ ಶಿಂಧೆ ವಿಶ್ವಾಸಮತ ಯಾಚನೆ

    vartha chakraBy vartha chakraJuly 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ(ಜು‌.2) ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲ ಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವ ಶಾಸಕರ ಬಲ ಹೊಂದಿದೆ. ಇದರಿಂದ ಸದನದಲ್ಲಿ ಸುಲಭವಾಗಿ ವಿಶ್ವಾಸ ಮತ ಸಾಬೀತುಪಡಿಸುವ  ವಿಶ್ವಾಸ ಹೊಂದಿದೆ.
    ಮುಖ್ಯಮಂತ್ರಿ ಪದವಿ ನಿರೀಕ್ಷಿಸುತ್ತಿದ್ದ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
    ಬಹುಮತ ಸಾಬೀತುಪಡಿಸಿದ ಬಳಿಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನೂತನ ಸರ್ಕಾರ ಮುಂದಾಗಲಿದೆ.

    Verbattle
    Verbattle
    Verbattle
    Government News Politics
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲಿ 17,070 ಜನರಿಗೆ ಕೊರೋನಾ ಸೋಂಕು, 23 ಜೀವಹಾನಿ
    Next Article ವಾಣಿಜ್ಯ ಸಿಲಿಂಡರ್ ದರ ಇಳಿಕೆ
    vartha chakra
    • Website

    Related Posts

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Edwardwromi on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • 888starz uz on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.