Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje
    ಸುದ್ದಿ

    ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje

    vartha chakraBy vartha chakraOctober 23, 20237 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.23 – ಕೇಂದ್ರ ಸಚಿವೆ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಲ್ಪಡುವ ನಾಯಕಿ ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲು ಪಕ್ಷದ ಹೈಕಮಾಂಡ್ ಒಲವು ತೋರಿದೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅವರಿಗೆ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಕರೆ ಮಾಡಿ ಶುಭಾಶಯ ಕೋರಿರುವುದು ಇದಕ್ಕೆ ‌ಮತ್ತಷ್ಟು ಇಂಬು ನೀಡಿದೆ.

    ಶೋಭಾ ಕರಂದ್ಲಾಜೆ (Shobha Karandlaje) ನೇಮಕವಾದರೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಹಿಳೆಯೊಬ್ಬರು ಅಧಿಕಾರ ವಹಿಸಿಕೊಂಡಂತಾಗುತ್ತದೆ. 2 ದಿನಗಳೊಳಗಾಗಿ ನೇಮಕಾತಿ ಆಗಬಹುದು ಎಂದು ರಾಜ್ಯ ಬಿಜೆಪಿ ಮೂಲಗಳು ತಿಳಿಸಿವೆ.
    ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಹಲವು ನಾಯಕರ ಕಣ್ಣು ಹಾಕಿದ್ದರು. ರಾಜ್ಯಾಧ್ಯಕ್ಷ ರೇಸ್ನಲ್ಲಿ ಸಿ.ಟಿ.ರವಿ, ಬಿ.ವೈ.ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ಅಶ್ವತ್ಥ್ ನಾರಾಯಣ, ವಿ.ಸೋಮಣ್ಣದಿಂದಲೂ ಸರ್ವಪ್ರಯತ್ನ ನಡೆದಿದೆ. ಈ ಈ ಹಿನ್ನಲೆಯಲ್ಲಿ ನಾಯಕರ ನಡುವೆ ಪಕ್ಷದ ಅಧ್ಯಕ್ಷಗಿರಿಗಾಗಿ ತೀವ್ರ ಪೈಪೋಟಿ ನಡೆದಿದ್ದು, ನಾಯಕರ ಮಧ್ಯೆ ಬಣ ನಿರ್ಮಾಣವಾಗಿದೆ. ಹೀಗಾಗಿ ಮಹಿಳಾ ಅಧ್ಯಕ್ಷೆ ಮೂಲಕ ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ರೂಪಿಸಿದೆ. ಇನ್ನೂ ಬಹುಮುಖ್ಯವಾಗಿ ಶೋಭಾ ಕರಂದ್ಲಾಜೆ ಹೆಸರಿಗೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧಿಸಲ್ಲ ಎನ್ನುವುದು ವರಿಷ್ಠರ ತಂತ್ರವಾಗಿದೆ.

    ಶೋಭಾ ನಿಯೋಜನೆ ಸಂಬಂಧದಲ್ಲಿ ಬಿಎಸ್‍ವೈ ಅವರನ್ನು ಸಂಪರ್ಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ. ಇವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಕ್ಕಲಿಗ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದವು.
    ಅದೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವೆ ಶೋಭಾ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಸಿಗಬಹುದು ಎನ್ನುವ ಲೆಕ್ಕಾಚಾರ ಹೈಕಮಾಂಡ್‍ದ್ದಾಗಿದೆ ಎಂದು ಹೇಳಲಾಗಿದೆ. ಜೆಡಿಎಸ್ ಕೂಡ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಒಕ್ಕಲಿಗರ ಮತಗಳನ್ನು ಸೆಳೆಯುವುದು ಸುಲಭವಾಗಲಿದೆ ಎಂದು ಹೇಳಲಾಗಿದೆ.

    Verbattle
    Verbattle
    Verbattle
    Shobha Karandlaje ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕಾರ್ಯಕರ್ತರಿಗೆ ಸಿಹಿ ಸುದ್ದಿ ಕೊಟ್ಟ ಶಿವಕುಮಾರ್ | Congress
    Next Article ಸೇನೆಯಲ್ಲಿ ‌ಕೆಲಸ ಕೊಡಿಸುವುದಾಗಿ ನಂಬಿಸಿ 150 ಜನರಿಗೆ ನಾಮ | Fraud
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    7 Comments

    1. Lusmvf on February 13, 2026 11:14 am

      betting mgm https://betmgm-play.com/ mgm sportsbook promos

      Reply
    2. Zbqxhu on February 20, 2026 7:52 am

      Discover the world of exciting gambling entertainment where every spin can bring luck. In crowns coins casino, vibrant slots and generous bonuses await you. Join now and start winning!

      Reply
    3. Ybpmel on February 23, 2026 2:51 pm

      Unlock endless cascades in Sweet Bonanza, where every tumble builds bigger prizes. Lollipop sweet bonanza big win video scatters unlock multiplier-packed free spins. Sweet success starts here!

      Reply
    4. Kbthlv on February 28, 2026 8:03 pm

      Ready for non-stop slot action? Chumba Casino gives you free chumba casino $100 free play to begin your winning journey. Real cash prizes are just spins away!

      Reply
    5. Ddwfub on March 2, 2026 6:00 pm

      Big streamers. Bigger stake limbo multipliers. Biggest community. Stake.

      Reply
    6. Qvkhzo on March 4, 2026 5:21 pm

      Play DraftKings casino Casino—your new favorite spot. Get 500 spins on Cash Eruption with $5 played + up to $1K safety net. Spin to win big!

      Reply
    7. Imwcng on March 7, 2026 12:17 pm

      Opravdova uspora na opravdovych lecich – az 80 %
      genericky Atarax

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.