Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    Trending

    ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi

    vartha chakraBy vartha chakraJanuary 3, 20249 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜ.3- ವಂಟಮೂರಿಯಲ್ಲಿ‌ ಮಹಿಳೆ ವಿವಸ್ತ್ರ ಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ
    ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
    ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು,ಸಂತ್ರಸ್ತ ಮಹಿಳೆಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಅವರಿಗೆ ದೂರು ನೀಡಿದ್ದಾರೆ.

    ಎಸ್ಪಿ ಸೂಚನೆ ಮೇರೆಗೆ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳಾದ ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್, ಇಸ್ಮಾಯಿಲ್ ಸೇರಿ 20 ಜನರ ಮೇಲೆ ಐಪಿಸಿ ಸೆಕ್ಷನ್ 1860ರಡಿ 143, 147, 354(a), 354(b), 323, 324, 384, 201, 427, 342, 307, 504, 505, 149ರಡಿ ದೂರು ದಾಖಲಾಗಿದೆ.
    ಮಹಿಳೆಯ ಜಮೀನಿನಲ್ಲಿ ಪೈಪ್ ಲೈನ್ ವೊಂದು ಹಾದುಹೋಗಿತ್ತು. ಪೈಪ್ ಲೈನ್ ನಿಂದ ಬೆಳೆಹಾನಿಯಾಗುತ್ತಿದೆ, ಹೀಗಾಗಿ ಇದನ್ನು ತೆರವುಗೊಳಿಸುವಂತೆ ಮಹಿಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ದೂರು ನೀಡಿದ್ದರು. ಹಲವು ಬಾರಿ ಮನವಿ ಮಾಡಿದ್ದರೂ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮಕೈಗೊಂಡಿರಲಿಲ್ಲ.

    ಈ ವಿಚಾರವಾಗಿ ಮಹಿಳೆ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಇದಾದ ಬಳಿಕ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ವಿರುದ್ಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ದೂರು ದಾಖಲಸಿದ್ದನು. ನಂತರ ಮತ್ತೆ ಮಹಿಳೆ ಜೊತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು ಗಲಾಟೆ ಮಾಡಿದ್ದರು. ಈ ವೇಳೆ ತನ್ನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾರೆ.

    Verbattle
    Verbattle
    Verbattle
    belagavi crime Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಮಾಸ್ಟರ್ ಪ್ಲಾನ್ | Eshwar Khandre
    Next Article Branded Shoe ಗಾಗಿ ಲಾರಿಯನ್ನೇ ಕದ್ದರು
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    9 Comments

    1. Jcvsiz on February 13, 2026 7:15 am

      www betmgm mgm bet online www betmgm

      Reply
    2. Smradl on February 20, 2026 6:12 am

      Journey across virtual tables and spinning worlds. crowncoins casino ensures cross-device compatibility. Play anywhere, win everywhere!

      Reply
    3. Tgtmbc on February 26, 2026 2:53 pm

      Feel the fury of fortune on fast reels. buffalo gold features sunset scatters, wild wins, and massive minis/majors. Charge ahead!

      Reply
    4. Ulbdmu on March 2, 2026 4:12 pm

      Trusted since 2017. Still the fastest. Still stake app the fairest. Still the best.

      Reply
    5. Ogyfaq on March 4, 2026 10:50 am

      DraftKings no deposit bonus Casino—your winning headquarters. Get 500 Cash Eruption spins after $5 bet + up to $1K back if needed. Level up!

      Reply
    6. Caiu_iqSa on March 5, 2026 4:39 pm

      99 caiu caiu.site .

      Reply
    7. Caiu_rnSa on March 5, 2026 9:38 pm

      Instagram caiu Instagram caiu .

      Reply
    8. zakazat kyhnu_zrpr on March 7, 2026 1:04 am

      кухню заказать кухню заказать .

      Reply
    9. shkola onlain_ehkr on March 8, 2026 4:29 am

      московская школа онлайн обучение shkola-onlajn-33.ru .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Robertmib on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • HenrySom on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.