Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆಗೆ ನೆತ್ತರೋಕುಳಿ
    ರಾಷ್ಟ್ರೀಯ

    ಚುನಾವಣೆಗೆ ನೆತ್ತರೋಕುಳಿ

    vartha chakraBy vartha chakraFebruary 26, 2023Updated:February 28, 20237 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಾರ್ಖಂಡ್,ಫೆ.25- ರಾಮಗಢ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೆತ್ತರು ಹರಿಯುತ್ತಿದ್ದು,10 ದಿನಗಳ ಅಂತರದಲ್ಲಿ ಎರಡು ಪಕ್ಷಗಳ ಮುಖಂಡರನ್ನು ಹತ್ಯೆ ಮಾಡಲಾಗಿದೆ.
    ನಿನ್ನೆ ರಾತ್ರಿ 8 ಗಂಟೆಗೆ ಕಾಂಗ್ರೆಸ್​ ಮುಖಂಡನನ್ನು ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಬಂದೂಕಿನಿಂದ ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
    ರಾಜಧಾನಿ ರಾಂಚಿಯಿಂದ 50 ಕಿಮೀ ದೂರದಲ್ಲಿರುವ ಸೌಂದ ಪ್ರದೇಶದ ಭುರ್ಕುಂದ- ಪತ್ರಾಟು ರಸ್ತೆಯಲ್ಲಿರುವ ಹಳೆಯ ಪೆಟ್ರೋಲ್ ಪಂಪ್ ಬಳಿ ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಈ ಶೂಟೌಟ್​ ನಡೆದಿದೆ.
    ಘಟನೆಯಲ್ಲಿ ಕಾಂಗ್ರೆಸ್​ ಮುಖಂಡ 35 ವರ್ಷದ ರಾಜ್ ಕಿಶೋರ್ ಬೌರಿ ಅಲಿಯಾಸ್ ಬಿಟ್ಕಾ ಬೌರಿ ಎಂಬಾತನನ್ನು ವಿರೋಧಿಗಳು ಹತ್ಯೆ ಮಾಡಿದ್ದಾರೆ. ಬೈಕ್‌ನಲ್ಲಿ ಬಂದ ಮೂವರು ಪೆಟ್ರೋಲ್ ಪಂಪ್ ಬಳಿ ಕುಳಿತಿದ್ದ ಬೌರಿ ಮೇಲೆ ಏಕಾಏಕಿ ಗುಂಡು ಹಾರಿಸಿದರು. ಬುಲೆಟ್​ಗಳು ದೇಹ ಹೊಕ್ಕು ತೀವ್ರ ರಕ್ತಸ್ರಾವವಾಗಿದೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
    ತೀವ್ರ ಗಾಯಗೊಂಡಿದ್ದ ರಾಜ್ ಕಿಶೋರ್ ಬೌರಿಯನ್ನು ಭುರ್ಕುಂದದ ಸಿಸಿಎಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಪಾಸಣೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಹತ್ತೇ ದಿನದ ಅಂತರದಲ್ಲಿ ರಾಜಕೀಯ ದ್ವೇಷಕ್ಕೆ ಇಬ್ಬರು ಹತ್ಯೆಯಾಗಿರುವುದು ಕ್ಷೇತ್ರದಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ.
    ರಾಜ್ ಕಿಶೋರ್ ಬೌರಿ ಬಾರ್ಕಗಾಂವ್‌ನ ಕಾಂಗ್ರೆಸ್ ಶಾಸಕ ಅಂಬಾ ಪ್ರಸಾದ್ ಅವರ ಬೆಂಬಲಿಗ ಎಂದು ಅಧಿಕಾರಿಗಳು ತಿಳಿಸಿದ್ದಾರೆ.”ಕಾಂಗ್ರೆಸ್​ ಮುಖಂಡನ ಕೊಲೆಯ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಹತ್ಯೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಕಂಡುಹಿಡಿಯಲು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ” ಎಂದು ಭುರ್ಕುಂದ ಪೊಲೀಸ್ ಠಾಣೆಯ ಉಸ್ತುವಾರಿ ಅಮಿತ್ ಕುಮಾರ್ ಹೇಳಿದ್ದಾರೆ.
    ಇದಕ್ಕೂ ಮೊದಲು ಅಂದರೆ ಫೆಬ್ರವರಿ 16 ರಂದು ಅಪರಿಚಿತ ಬಂದೂಕುಧಾರಿಗಳು ಎಜೆಎಸ್‌ಯು ಪಕ್ಷದ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಘಟನೆ ತೀವ್ರ ಟೀಕೆಗೆ ಗುರಿಯಾಗಿತ್ತು. ರಾಮಗಢ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಾರ್ಚ್ 2 ರಂದು ನಡೆಯಲಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಕೊಲೆ Election ಡಿಕ್ಕಿ ಬೈಕ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಕಾರ್ಯಕ್ರಮಕ್ಕೆ ಹಾಜರಿ ಕಡ್ಡಾಯ -ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶ
    Next Article JDS ಟಿಕೆಟ್ ಆಕಾಂಕ್ಷಿಯಿಂದಲೇ ದೋಖಾ!
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    7 Comments

    1. Vdagkc on February 15, 2026 4:06 pm

      mcluck new customer promo mcluck sign in mcluck offers

      Reply
    2. Smgaln on February 17, 2026 1:34 pm

      This hugely praised sweepstakes principles, casino online , brings authentic casino thrills to your cover with no support fated in support of heart gameplay. Boasting millions of players and eager bonuses, it’s a go-to ‚lite conducive to fun, sound community gaming across most of the US.

      Reply
    3. Xcbqti on February 18, 2026 7:34 pm

      Synchronize with the rhythm of rewarding spins. In crown coins casinos, rhythmic rewards keep you engaged. Spin in sync and win in harmony!

      Reply
    4. Ujitja on February 25, 2026 4:25 am

      Thunderous thrills in every triumphant turn. aristocrat buffalo slot delivers herds of hits, scatters, and progressive power. Win big!

      Reply
    5. Fcrzxd on March 1, 2026 3:03 pm

      The casino that turned $0.20 into $2,000,000+ live on best slots on stake stream — multiple times. Anything can happen here.

      Reply
    6. Vgqblt on March 3, 2026 8:35 am

      DraftKings exclusive games Casino: Wins start here. New players unlock 500 spins with a $5 bet and up to $1K credits on first losses. Join the action now!

      Reply
    7. Pauveo on March 6, 2026 1:33 am

      Opravdova lekarna – opravdove nizke ceny (uspora az 80 %)
      Levitra online

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasZes on ಕರೆಂಟ್ ಬಿಲ್ ಜಾಸ್ತಿ ಆಯಿತು
    • DavidLag on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • ThomasZes on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.