Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೈಕುಂಠ ಏಕಾದಶಿ ಯಂದು ತಿರುಪತಿಗೆ ಹೋಗಬೇಕಾ…? | Ekadashi
    Viral

    ವೈಕುಂಠ ಏಕಾದಶಿ ಯಂದು ತಿರುಪತಿಗೆ ಹೋಗಬೇಕಾ…? | Ekadashi

    vartha chakraBy vartha chakraNovember 6, 2023Updated:November 6, 202310 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಿರುಪತಿ: ವೈಕುಂಠ ಏಕಾದಶಿ (Ekadashi) ಆಸ್ತಿಕರ ಪಾಲಿಗೆ ಅತ್ಯಂತ ಪವಿತ್ರವಾದ ದಿನ ಅಂದು ಎಲ್ಲರಿಗೂ ಸ್ವರ್ಗದ ಬಾಗಿಲು ಮುಕ್ತವಾಗಿ ತೆರೆದಿರುತ್ತದೆ ಎನ್ನುವುದು ನಂಬಿಕೆ.
    ಇಂತಹ ವೈಕುಂಠ ಏಕಾದಶಿಯಂದು ವೈಕುಂಠಾಧಿಪತಿ ಶ್ರೀ ವೆಂಕಟೇಶ್ವರನ ದರ್ಶನ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎನ್ನುವುದು ಬಲವಾದ ನಂಬಿಕೆ. ಹೀಗಾಗಿ ವೈಕುಂಠಾಧಿಪತಿಯ ದರ್ಶನಕ್ಕೆ ಮುಗಿ ಬೀಳುತ್ತಾರೆ.
    ಅದರಲ್ಲೂ ಕಲಿಯುಗದ‌ ಪ್ರತ್ಯಕ್ಷ ದೈವ ನೆಲೆಸಿದ್ದಾನೆಂದು‌ ನಂಬಲಾಗುವ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನ ತಮ್ಮ ಪೂರ್ವ ಜನ್ಮದ ಸುಕೃತ‌ಫಲ ಎನ್ನುವರಿದ್ದಾರೆ.ಈ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ವೈಕುಂಠ ಏಕಾದಶಿ ಯಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬೇಕೆಂದು ಹಾತೊರೆಯುತ್ತಾರೆ.

    ಭಕ್ತರ ಈ ಹಪಾಹಪಿಯನ್ನು ಗಮನಿಸಿದ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಈ ಬಾರಿ ವೈಕುಂಠ ಏಕಾದಶಿಗಾಗಿ ವಿಶೇಷ ವ್ಯವಸ್ಥೆ ಮಾಡಿದೆ.ದೇವರ ದರ್ಶನ ಮಾಡ ಬಯಸುವ ಸಾಮಾನ್ಯ ಜನತೆ ಯಾವುದೇ ಅಡಚಣೆ ಇಲ್ಲದೆ ಬರಬಹುದು ಎಂದು ಹೇಳಿದೆ.
    ಈ ಬಾರಿ ಡಿಸೆಂಬರ್ 23 ರಂದು ವೈಕುಂಠ ಏಕಾದಶಿ (Ekadashi).‌ ಸುಮಾರು ಒಂದು ಕೋಟಿ ಭಕ್ತರು ವೈಕುಂಠ ದ್ವಾರದ ಮೂಲಕ ತಿಮ್ಮಪ್ಪನ ದರ್ಶನ ಮಾಡಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ ಹತ್ತು ದಿನಗಳ ಕಾಲ‌ ದೇವಾಲಯದಲ್ಲಿ ವೈಕುಂಠ ಪ್ರವೇಶ ದ್ವಾರ ತೆರೆದಿಡಲು ತೀರ್ಮಾನ ಮಾಡಿದ್ದಾರೆ.

    ಈ ಹತ್ತೂ‌ ದಿನಗಳ ಕಾಲ ಅತಿ ಗಣ್ಯ ಅತಿಥಿಗಳ ವಿಶೇಷ ದರ್ಶನ, ಬ್ರೇಕ್ ದರ್ಶನ ಮೊದಲಾದ ಎಲ್ಲಾ ದರ್ಶನಗಳನ್ನು ರದ್ದು ಪಡಿಸಲಾಗಿದೆ.ಎಲ್ಲಾ ದಿನಗಳಲ್ಲೂ ಜನ ಸಾಮಾನ್ಯರಿಗೆ ದರ್ಶನಕ್ಕೆ ‌ಅವಕಾಶ ನೀಡಲಾಗಿದೆ
    ದರ್ಶನಕ್ಕಾಗಿ ಭಕ್ತರಿಗೆ ಇದೇ ತಿಂಗಳ 10 ರಿಂದ 300 ರೂಪಾಯಿಗಳ ವಿಶೇಷ ಪ್ರವೇಶ ದರ್ಶನ ಟೋಕನ್ ಲಭ್ಯವಾಗಲಿದೆ.10 ದಿನಗಳ ಕಾಲ ಎರಡು ಲಕ್ಷ 25 ಸಾವಿರ ಟೋಕನ್ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು.ಇನ್ನೂ ಹೆಚ್ಚಿನ ಬೇಡಿಕೆ ಬಂದರೂ ಅದಕ್ಕೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ‌ಟಿಟಿಡಿ ಆಡಳಿತ ಮಂಡಳಿ ಸಿದ್ದತೆ ನಡೆಸಿದೆ.

    Verbattle
    Verbattle
    Verbattle
    Ekadashi Government Karnataka News Politics tirupati vaikunta Ekadashi
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಬರಲಿದೆ ಚಿರತೆ ಕಾರ್ಯಪಡೆ | Leopard
    Next Article ಕೆಲಸದಿಂದ ತೆಗೆದದ್ದಕ್ಕೆ ನಡೆಯಿತು ಕೊಲೆ | Pratima
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nlfsjt on ಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ
    • LinwoodGah on May 3, 2023 51st Year Free Mass Marriage at Sri Kshetra Dharmasthala
    • Trezvii vibor_qjMa on ರಾಕಿಬಾಯ್ ಈಗ Toxic | Yash
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.