ಬೆಂಗಳೂರು, ಮಾ.10- ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದನಂತೆ. ಅದೇ ರೀತಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನೀರೋ (Nero), ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ರಾಜ್ಯದೆಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಉದ್ಯೋಗ ಅರಸಿ ಜನ ಗುಳೆ ಹೋಗುತ್ತಿದ್ದಾರೆ ಇದಾವುದರ ಪರಿವೇ ಇಲ್ಲದೆ ನೀರೋನಂತೆ ನಮ್ಮ ಮುಖ್ಯಮಂತ್ರಿ ಗ್ಯಾರಂಟಿ ಸಮಾವೇಶದಲ್ಲಿ ನಿರತರಾಗಿದ್ದಾರೆ ಎಂದು ದೂರಿದ್ದಾರೆ.
ನೀವು ಮುಖ್ಯಮಂತ್ರಿ ಅಲ್ಲ.ರಾಜ್ಯದ ಪಾಲಿನ ಝೀರೋ. ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ, ಸುಳ್ಳಾಗದು ಎಂದು ಅವರು ಕಟಕಿಯಾಡಿದ್ದಾರೆ.
ರಾಜ್ಯ ಇತಿಹಾಸದಲ್ಲಿ ಕಂಡು ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತುಗಳಿಗೆ ಮಾಡಿರುವ ಖರ್ಚು ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ರೂ. ಸುರಿದಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ನಾಡಿನ ಜನರ ಮುಂದೆ ಈ ಖರ್ಚಿನ ಲೆಕ್ಕ ಇಡಿ. ಬೇಕಾದರೆ ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ ಹೊರಡಿಸಿ. ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ. ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂನ ಏಜೆನ್ಸಿಗಳ ಮೂಲಕ ಜಾಹೀರಾತು ಜಾತ್ರೆಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರಕ್ಕಾಗಿ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
20 Comments
can i purchase cheap clomiphene online where to buy cheap clomid without prescription where buy cheap clomiphene price where buy cheap clomiphene tablets can you get clomiphene prices can i buy generic clomid price cost generic clomid online
The thoroughness in this section is noteworthy.
Thanks for sharing. It’s first quality.
where to buy propranolol without a prescription – order clopidogrel generic buy methotrexate online
azithromycin 250mg uk – tindamax 500mg pills buy bystolic pill
clavulanate where to buy – https://atbioinfo.com/ ampicillin online order
esomeprazole tablet – https://anexamate.com/ order nexium for sale
coumadin without prescription – https://coumamide.com/ buy losartan cheap
meloxicam 15mg ca – https://moboxsin.com/ meloxicam 7.5mg cheap
buy deltasone 40mg without prescription – https://apreplson.com/ prednisone 10mg over the counter
online ed meds – non prescription ed drugs gnc ed pills
Hello caretakers of spotless surroundings !
Check the consumer reports best air purifier for cigarette smoke rankings before buying. These reviews offer real-world performance data and comparisons. Trusting the consumer reports best air purifier for cigarette smoke helps you avoid mistakes.
Budget-friendly air purifiers smoke options are available without sacrificing quality. Many affordable models still include HEPA and carbon layers.best air purifier for cigarette smokeChoose air purifiers smoke that match your room size and needs.
Air purifier cigarette smoke cleaner with HEPA – п»їhttps://www.youtube.com/watch?v=fJrxQEd44JM
May you delight in extraordinary invigorating settings !
fluconazole for sale – this buy diflucan medication
buy cenforce for sale – buy cenforce tablets buy cenforce 50mg generic
what does generic cialis look like – https://ciltadgn.com/# cialis for daily use side effects
buy cheap generic zantac – zantac for sale online purchase ranitidine online
sanofi cialis – cialis professional ingredients cialis pills
This is the description of glad I have reading. gnolvade.com
viagra cialis pills – https://strongvpls.com/ buy viagra tablets uk
Greetings! Extremely useful recommendation within this article! It’s the petty changes which liking turn the largest changes. Thanks a a quantity in the direction of sharing! amoxil canada