Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ಧಾಂತ್ ಕಪೂರ್ ಬಿಡುಗಡೆ..
    ಸುದ್ದಿ

    ಸಿದ್ಧಾಂತ್ ಕಪೂರ್ ಬಿಡುಗಡೆ..

    vartha chakraBy vartha chakraJune 14, 2022Updated:June 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.14- ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿರಿಯ ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ದಾಂತ್ ಕಪೂರ್​ಗೆ ಜಾಮೀನು ದೊರೆತಿದೆ.
    ನಗರದ ಎಂಜಿ ರಸ್ತೆಯಲ್ಲಿನ ಐಷಾರಾಮಿ ಪಾರ್ಕ್ ಹೋಟೆಲ್​ವೊಂದರ ಮೇಲೆ ದಾಳಿ ನಡೆಸಿದ್ದ ಪೊಲೀಸರು ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ್ದ ಸಿದ್ಧಾಂತ್‌ ಸೇರಿದಂತೆ ಐವರನ್ನು ಬಂಧಿಸಿ ಹಲಸೂರು ಠಾಣೆಗೆ ಕರೆದೊಯ್ಯಲಾಗಿತ್ತು.
    ಆರೋಪಿಗಳ ಡ್ರಗ್ಸ್ ಪರೀಕ್ಷೆ ಪಾಸಿಟಿವ್ ಬಂದಿತ್ತು. ಈ ಪ್ರಕರಣದಲ್ಲಿ ಈಗ ಐವರಿಗೂ ಜಾಮೀನು ನೀಡಲಾಗಿದೆ.
    ಈ ಪ್ರಕರಣದಲ್ಲಿ ಸಿದ್ದಾಂತ್ ಕಪೂರ್ ಹಾಗು ನಾಲ್ವರನ್ನು ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಬೆಂಗಳೂರು ಪೂರ್ವ ಡಿಸಿಪಿ ಭೀಮಾಶಂಕರ್ ಗುಳೇದ್ ಸ್ಪಷ್ಟಪಡಿಸಿದ್ದಾರೆ.
    ಡ್ರಗ್​​ ಪೆಡ್ಲಿಂಗ್ ಮಾಡದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಠಾಣಾ ಜಾಮೀನಿನ ಮೇಲೆ ವಿಚಾರಣೆಗೆ ಕರೆದಾಗ ಠಾಣೆಗೆ ಬರಬೇಕಾಗುತ್ತದೆ ಎನ್ನುವ ಷರತ್ತು ವಿಧಿಸಿ ಬಿಡುಗಡೆ ಮಾಡಲಾಗಿದೆ ಎಂದರು.
    ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಬಾಲಿವುಡ್​ ನಟ ಸಿದ್ಧಾಂತ್​ ಕಪೂರ್ ಜೊತೆಗೆ ಅಕಿಲ್ ಸೋನಿ, ಹರ್ಜೋತ್ ಸಿಂಗ್, ಅಕಿಲ್, ಹನಿಯನ್ನು ಹಲಸೂರು ಪೊಲೀಸರು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರು.
    ಪ್ರಕರಣದ ಹಿನ್ನೆಲೆ:
    ಕಳೆದ ಜೂ.12ರ ರಾತ್ರಿ ಎಂಜಿ ರಸ್ತೆಯಲ್ಲಿರುವ ಐಷಾರಾಮಿ ಹೋಟೆಲ್​​​ನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಈ ವೇಳೆ ದಾಳಿ ನಡೆಸಿದ ಹಲಸೂರು ಪೊಲೀಸರು ಸಿದ್ದಾಂತ್ ಕಪೂರ್ ಸೇರಿ ನಾಲ್ವರನ್ನು ಬಂಧಿಸಿದ್ದರು.
    ದಾಳಿ ವೇಳೆ ಸುಮಾರು 35 ಮಂದಿ ರೇವ್​ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿದ್ದರು. ಈ ವೇಳೆ ನಡೆಸಿದ ಪರೀಕ್ಷೆಯಲ್ಲಿ ಐವರು ಡ್ರಗ್ಸ್​ ಸೇವಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ ಸೆಕ್ಷನ್ 22ಎ, 22ಬಿ ಮತ್ತು 27ಬಿ ಅಡಿ ಪ್ರಕರಣ ದಾಖಲಿಸಲಾಗಿತ್ತು.

    #bollywood Entertainment
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಶಾಲೆಗಳಲ್ಲಿ ಮತ್ತೆ ಕೊರೋನಾ ಅಬ್ಬರ
    Next Article ಉಗ್ರರ ಹತ್ಯೆ..
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    May 2, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    April 30, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox on ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • сервисные центры москвы on ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe