Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದು ಮುತ್ಯಾನ ಬೆಂಕಿಯಂತ ಭವಿಷ್ಯ
    ರಾಜ್ಯ

    ಸಿದ್ದು ಮುತ್ಯಾನ ಬೆಂಕಿಯಂತ ಭವಿಷ್ಯ

    vartha chakraBy vartha chakraFebruary 23, 2023Updated:February 23, 20239 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ : ರಾಜ್ಯದ ಕೆಲ ಧಾರ್ಮಿಕ ಕ್ಷೇತ್ರಗಳು, ಮಠಗಳಲ್ಲಿ‌ ನುಡಿಯಲಾಗುವ ಭವಿಷ್ಯಗಳಿಗೆ ಎಲ್ಲಿಲ್ಲದ ಮಾನ್ಯತೆ ಇದೆ. ಅದೇಷ್ಟೋ ಭಕ್ತರು ಇಲ್ಲಿ ನುಡಿಯುವ ಕಾರ್ಣಿಕಗಳನ್ನ ಕೇಳಲೆಂದೆ ತುದಿಗಾಲ ಮೇಲೆ ನಿಂತು ಜಾತಕ ಪಕ್ಷಿಯಂತೆ ಕಾಯುತ್ತಾರೆ.
    ಇಂತಹ ಸಾಲಿಗೆ ಸೇರುವುದು ವಿಜಯಪುರದ ಬಬಲಾದಿ ಮಠ.
    ಜನ ಸಾಮಾನ್ಯರ ಬಾಯಲ್ಲಿ ಕಾಲಜ್ಞಾನದ ಮಠ, ಬೆಂಕಿ ಮಠ ಎಂದು ಕರೆಯಿಸಿಕೊಳ್ಳುವ ಬಬಲಾದಿ ಮಠ ಈ ಬಾರಿಯೂ‌ ಭವಿಷ್ಯ ವಾಣಿ ನುಡಿದಿದ್ದು ರಾಜ್ಯದೆಲ್ಲೆಡೆ ವ್ಯಾಪಕ ಚರ್ಚೆಯಾಗುತ್ತಿದೆ.
    ಕಾಲಜ್ಞಾನದಿಂದಲೇ ಪ್ರಸಿದ್ಧಿ ಪಡೆದಿರುವ ಬಬಲಾದಿ ಮಠ ವಿಶೇಷ ಸಂಪ್ರದಾಯವನ್ನು ಹೊಂದಿದೆ. ಪ್ರತಿವರ್ಷ ಶಿವರಾತ್ರಿ ಅಮಾವಾಸ್ಯೆಯಂದು ಜರುಗುವ ಜಾತ್ರೆಗೆ ಚಂದ್ರಗಿರಿ ತಾಯಿಯ ಜಾತ್ರೆಯೆಂದು ಕರೆಯಲಾಗುತ್ತದೆ.
    ಇವರು ಹೇಳಿದ ಭವಿಷ್ಯಗಳು ಇಂದಿಗೂ ನಿಜವಾಗುತ್ತ ಬಂದಿವೆ. ಮಠದ ಗುರುವನ್ನು ಕೃಷ್ಣಾ ನದಿಯಿಂದ ಮಠವರೆಗೆ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಾರೆ. ಕೃಷ್ಣಾ ನದಿಯಿಂದ ಮಠದ ವರೆಗೆ ನಾಲ್ಕು ಬಾರಿ ಭವಿಷ್ಯ ಹೇಳಲಾಗುತ್ತದೆ. ಐದನೇ ಬಾರಿ ಮಠದ ಗುರುಮಾತೆಯ ಎದುರು ಶಿಶುಮಗ ಭವಿಷ್ಯ ಹೇಳುತ್ತಾನೆ. ಜಗತ್ತಿನಲ್ಲಿ ಭವಿಷ್ಯದಲ್ಲಿ ನಡೆಯುವ, ಘಟಿಸಬಹುದಾದ ದುರಂತಗಳು, ಮಳೆ, ಬೆಳೆ, ಪ್ರಳಯ ಮತ್ತಿತರ ಸುಖ-ದುಃಖದ ಘಟನೆಗಳನ್ನು ಇಲ್ಲಿ ಹೇಳುವುದು ಗಮನಾರ್ಹವಾಗಿದೆ.
    ಈ ಬಾರಿ ಬಬಲಾದಿ ಮಠದಲ್ಲಿ ಕೆಂಡದಂತ ಭವಿಷ್ಯ ನುಡಿಯಲಾಗಿದೆ. ಈ ಬಾರಿ ನುಡಿದ ಸ್ಪೋಟಕ ಭವಿಷ್ಯವನ್ನ ಕೇಳಿ ಭಕ್ತರೆ ಥಂಡಾ ಹೊಡೆದಿದ್ದಾರೆ. ಸಿದ್ದು ಮುತ್ಯಾ ನುಡಿದ ಭವಿಷ್ಯ ಆಲಿಸಿದ ಜನರು ಈ ಬಾರಿ ಏನು ಕಾದಿದೆಯೋ ಎಂದು ಆತಂಕಗೊಂಡಿದ್ದಾರೆ.
    ಸಿದ್ದು‌ ಮುತ್ಯಾ ಸಜ್ಜನರು ಕೂಡ ದುರ್ಜನರಾಗುತ್ತಾರೆ, ಹಿಂಗಾರು ಮುಂಗಾರು ಮಳೆ ಉತ್ತಮವಾಗಲಿದೆ.ನಮ್ಮ ನಮ್ಮಲ್ಲಿ ಜಗಳ ಹೊಡೆದಾಟ ನಡೆಯುತ್ತದೆ, ರಾಜ್ಯದಲ್ಲಿ ಕೊಲೆ, ಸುಲಿಗೆ ಪ್ರಕರಣ ಹೆಚ್ಚಲಿದೆ, ವೈಶಾಖ, ಜ್ಯೇಷ್ಟ ಮಾಸದಲ್ಲಿ ಶುಭವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲಲ್ಲಿ.. ಮೂಲೆಗಳಲ್ಲಿ ಭೂಮಿ ಕುಪ್ಪಳಿಸಿತೋ ಮಕ್ಕಳಿರ್ಯಾ ಎಂದು ಭವಿಷ್ಯ ನುಡಿದಿರುವ ಅವರು ಭೂಕಂಪನದ ಕುರಿತು ಎಚ್ಚರಿಕೆ ನೀಡಿದ್ದಾರೆ. ಸಜ್ಜನರು ಕೂಡ ದುರ್ಜನರು ಆಗುತ್ತಾರೆ, ನಮ್ಮ ನಮ್ಮಲ್ಲಿ ಜಗಳ ಹೊಡೆದಾಟಗಳೂ ಆಗಲಿವೆ ,ಜಲಪುಳಯದ ಎಚ್ಚರಿಕೆಯನ್ನೂ ನೀಡಿ ಇನ್ನೊಂದು ಸೂತಕದ ಛಾಯೆ ಐತಿ ಎಂದಿದ್ದಾರೆ. ಯಾವುದೋ ಒಂದು ದಿಕ್ಕಿನಲ್ಲಿ ಜಲ ಪುಳಯವಾಗಲಿದೆ ಎಂದ ಸಿದ್ದು‌ಮುತ್ಯಾ ಕೆಲವೊಂದು ಕಡೆ ಭೂಮಿ ಕುಪ್ಪಳಿಸಲಿದೆ ಎಂದಿದ್ದಾರೆ.
    ಮಕ್ಕಳಿಗೆ ತಂದೆ-ತಂದೆ ತಾಯಿ ಮೇಲೆ ಹೆಚ್ಚಿನ ಪ್ರೀತಿ ಉಂಟಾಗಲಿದೆ. ಇದರಿಂದ ವೃದ್ದಾಶ್ರಮ ಕಡಿಮೆಯಾಗಲಿದೆ. ಗಡಿಕಾಯುವ ಯೋಧರಿಗೆ ಜಯ ಉಂಟಾಗಲಿದೆ,
    ಮುಂಗಾರು ಮಳೆ 9 ಆಣೆ, ಹಿಂಗಾರು ಮಳೆ 10 ಆಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.ಈ ಮಠದ ಕಾರ್ಣಿಕರು ನುಡಿಯುವ ಭವಿಷ್ಯಗಳು ಈವರೆಗೂ ಸುಳ್ಳಾಗಿಲ್ಲ ಎಂಬುದು ಭಕ್ತರ ನಂಬಿಕೆ.
    ಹೀಗಾಗಿ ಸದಾಶಿವ ಮುತ್ಯಾನ ಮಠದ ಭಕ್ತರು ಕಾಪಾಡು ಸದಾಶಿವ ಎಂದು ಪ್ರಾರ್ಥನೆ ಸಲ್ಲಿಸತೊಡಗಿದ್ದಾರೆ.

    Verbattle
    Verbattle
    Verbattle
    ಕೊಲೆ ಧಾರ್ಮಿಕ ಭೂಕಂಪ
    Share. Facebook Twitter Pinterest LinkedIn Tumblr Email WhatsApp
    Previous Articleಕುಖ್ಯಾತ ದರೋಡೆಕೋರರ ಸಹಚರರ ಬಂಧನ
    Next Article ಯುವತಿ ಮೇಲಲ್ಲ, ಸೀಟಿನ ಮೇಲೆ ಮೂತ್ರ ವಿಸರ್ಜನೆ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    9 Comments

    1. Kixevs on February 17, 2026 5:26 pm

      WOW Vegas is a warmly rated free-play principles with thousands of slots and rugged gambler rewards programs. Legal and immune, it lets users take to wow vegas casino vibes while collecting Sweepstakes Coins with a view likely actual rewards.

      Reply
    2. Lpzacv on February 18, 2026 11:45 pm

      Savor the excitement of blackjack battles and baccarat bliss. crown coins casino online guarantees privacy and top-notch security. Dive into the fun and emerge victorious!

      Reply
    3. Cvinui on February 20, 2026 11:39 pm

      Sweet Bonanza turns simple spins into spectacular win streaks thanks to its unique tumble mechanic. Multiplier sweet bonanza tricks bombs make every bonus round unforgettable. Get spinning!

      Reply
    4. Srswpz on February 25, 2026 8:22 am

      Unleash the untamed for tamed fortunes. buffalo slot bonus explodes with free games, wild multipliers, and progressive prizes. Spin wild!

      Reply
    5. Qtesax on February 27, 2026 12:26 pm

      Get free Sweeps Coins just for joining chumba casino real cash prizes. Enjoy Vegas-style slots with the chance to redeem real cash prizes anytime. Start spinning!

      Reply
    6. Msgjvj on March 1, 2026 6:17 pm

      Big streamers. Bigger stake withdrawal multipliers. Biggest community. Stake.

      Reply
    7. Anthonygal on March 3, 2026 11:36 pm

      Hello supporters of advanced air purification !
      A pet air purifier can serve as a proactive solution for new pet owners concerned about allergies. Before introducing a new furry family member, set up an air purifier to prepare your home. best air purifier for pets. Embrace a fresh start with a pet air purifier designed to maintain healthy living spaces.
      Customer reviews play a vital role in identifying the best pet air filter on the market. Real-life testimonials provide insights into performance, durability, and overall satisfaction from other pet owners. Always consider reviews to gauge if a specific air filter lives up to its promise.
      The Ultimate Best Pet Air Filter to Keep Your Home Fresh – п»їhttps://bestairpurifierforpets.vercel.app/
      May you enjoy incredible escapes from pet odors!

      Reply
    8. Rckbik on March 6, 2026 7:07 am

      Nejlevnejsi cesta k originalnim generikum v CR
      opravdovalekarna

      Reply
    9. Faewso on March 10, 2026 2:29 pm

      Solder together the millions enchanting colossal on fanduel casino Hawaii – the #1 real money casino app in America.
      Reach your $1000 OPERATE IT AGAIN bonus and modify every relate, хэнд and rotate into legitimate cash rewards.
      Permanent =’pretty damned quick’ payouts, gigantic jackpots, and day in effect – download FanDuel Casino again and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Lewisvup on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • Nlmxcm on ಮುಂಬಡ್ತಿಗಾಗಿ ಮಾಜಿ ಶಾಸಕರ ಪತ್ನಿ ಮಾಡಿದ ಕೆಲಸ | Bangalore News
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.