Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    Trending

    ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024

    vartha chakraBy vartha chakraDecember 28, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.28- ಲೋಕಸಭೆ ಚುನಾವಣೆಗೆ (Loksabha 2024) ರಾಜಕೀಯ ಪಕ್ಷಗಳು ಭರದ ಸಿದ್ದತೆ ನಡೆಸಿರುವ ಬೆನ್ನಲ್ಲೇ ಹಲವು ನಾಯಕರು ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಇಡ ತೊಡಗಿದ್ದಾರೆ.
    ಬಿಜೆಪಿ ನಾಯಕತ್ವದ ವಿರುದ್ಧ ಬೇಸರಗೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಶಾಸಕರು ಹಾಗೂ ಮಾಜಿ ಸಚಿವರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ‌.ಸೋಮಶೇಖರ್ ಪಕ್ಷ ತೊರೆಯಲು ಮುಂದಾಗಿದ್ದಾರೆ.
    ಈ ಕುರಿತಂತೆ ಅವರು ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಸೇರಲಿರುವ ಈ ಇಬ್ಬರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
    ಶಿವರಾಮ ಹೆಬ್ಬಾರ್ ಕಾರವಾರ ಲೋಕಸಭಾ ಕ್ಷೇತ್ರ ಹಾಗೂ ಎಸ್.ಟಿ.ಸೋಮಶೇಖರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಜಿಳಿಯುವ ಸಾಧ್ಯತೆ ಇದೆ.

    ಬಿಜೆಪಿ ಗೆ ರಾಜೀನಾಮೆ ನೀಡಲಿರುವ ಇಬ್ಬರಿಗೂ ಸರ್ಕಾರದಲ್ಲಿ ಸಂಪುಟ ದರ್ಜೆ ಸ್ಥಾನಮಾನದ ಅಧಿಕಾರ ನೀಡುವ ಭರವಸೆ ಸಿಕ್ಕಿದ್ದು, ಸೋಮಶೇಖರ್ ಅವರಿಗಾಗಿ ಆಡಳಿತ ಸುಧಾರಣೆ ಆಯೋಗದಂತಹ ಉನ್ನತ ಹುದ್ದೆ ಸಿಗಲಿದ್ದು,ಹೆಬ್ಬಾರ್ ಅವರಿಗಾಗಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಪಡೆ ರಚನೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಇವರ ಪಕ್ಷ ಸೇರ್ಪಡೆ ವಿಚಾರದಲ್ಲಿ ಹೈಕಮಾಂಡ್ ಮತ್ತು ಸ್ಥಳೀಯ ಮಟ್ಟದ ನಾಯಕರ ಜೊತೆ ಮಾತುಕತೆ ನಡೆಸುತ್ತಿರುವ ಪರಮೇಶ್ವರ್ ಅವರನ್ನು ಇಂದು ಬೆಳಿಗ್ಗೆ ಇಬ್ಬರೂ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದರು.
    ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಈ ಇಬ್ಬರೂ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು,ಈಗಲೂ ಅದೇ ಅನ್ಯೋನ್ಯ ಸಂಬಂಧವನ್ನು ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರೇ ಇವರ ಸೇರ್ಪಡೆ ಸೇರಿದಂತೆ ಇತರೆ ವಿಷಯವಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

    ಇನ್ನೂ ಗೃಹ ಸಚಿವರ‌ ಭೇಟಿ ಬಳಿಕ ಶಾಸಕ ಎಸ್.ಟಿ.ಸೋಮಶೇಖರ್ ಸುದ್ದಿಗಾರರೊಂದಿಗೆ
    ಮಾತನಾಡಿ,ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಯಲಿಲ್ಲ‌.ನಮ್ಮ ಕ್ಷೇತ್ರದ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಲು ಬಂದಿದ್ದೆವು ಎಂದು ಹೇಳಿದರು
    ನನ್ನ ಕ್ಷೇತ್ರದ ಮಾಗಡಿ ರಸ್ತೆಗೆ ಹೊಸ ಪೊಲೀಸ್ ಠಾಣೆ‌ ಬೇಕಾಗಿದೆ. ಅಂದ್ರಹಳ್ಳಿ ಬ್ಯಾಡರಹಳ್ಳಿ ವಿಭಜನೆ ಆಗಬೇಕು. ಈ ವಿಚಾರವಾಗಿ ಗೃಹ ಸಚಿವರನ್ನ ಭೇಟಿಯಾಗಿದ್ದೆ ಎಂದರು.
    ಇನ್ನು ಬಿಜೆಪಿಯಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಂಸದ ಡಿ.ವಿ.ಸದಾನಂದಗೌಡ ಸರಿಯಾಗಿಯೇ ಹೇಳಿದ್ದಾರೆ. ಯಾರು ಪಕ್ಷ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರ ಮೇಲೆ ಕ್ರಮ ಆಗಲಿ ಎಂದು ಆಗ್ರಹಿಸಿದರು.
    ಶಿವರಾಮ ಹೆಬ್ಬಾರ್ ಮಾತನಾಡಿ ನಾವೇನಾದರೂ ಪಕ್ಷ ವಿರೋಧಿ ಚಟುವಟಿಕೆ ಮಾಡ್ತಿದ್ದೀವಾ? ಬಿಜೆಪಿಯಲ್ಲಿ ಹೇಳೋರು ಕೇಳುವವರು ಇಲ್ಲ ಎಂಬುವುದು ತಪ್ಪು. ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಅಶೋಕ್ ವಿಪಕ್ಷ ನಾಯಕರಾಗಿದ್ದಾರೆ. ಪಕ್ಷದಲ್ಲಿ ಒಳ್ಳೆ ಕಮಿಟಿ‌ ಮಾಡಿದ್ದಾರೆ. ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ದಿನದಿಂದ ದಿನಕ್ಕೆ ಸರಿ‌ ಮಾಡುತ್ತಿದ್ದಾರೆ ಎಂದರು.

    Verbattle
    Verbattle
    Verbattle
    Bangalore Government Karnataka Loksabha 2024) News Politics Trending ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲೆಟ್ ಕಳೆಕೊಂಡಿದ್ದರಿಂದ ಏನಾಯ್ತು ಗೊತ್ತಾ | Spicejet
    Next Article ಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    1 Comment

    1. Philippriog on January 23, 2026 7:02 am

      Нужен проектор? projector24.ru/ большой выбор моделей для дома, офиса и бизнеса. Проекторы для кино, презентаций и обучения, официальная гарантия, консультации специалистов, гарантия качества и удобные условия покупки.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Экспресс ссуды в Израиль on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Daviddek on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.