Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Sorry ಅಂದು ಸಿಕ್ಕಿಬಿದ್ರು..
    ಸುದ್ದಿ

    Sorry ಅಂದು ಸಿಕ್ಕಿಬಿದ್ರು..

    vartha chakraBy vartha chakraMay 25, 2022Updated:May 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.25- ಸುಂಕದಕಟ್ಟೆಯ ಶಾಂತಿಧಾಮ ವಿದ್ಯಾಸಂಸ್ಥೆ ಶಾಲೆಯ ಮೆಟ್ಟಿಲು, ಗೋಡೆ ಹಾಗು ರಸ್ತೆ ಮೇಲೆ ‘ಸಾರಿ (ಕ್ಷಮಿಸಿ)’ ಎಂದು ಬರೆದಿದ್ದ ಇಬ್ಬರು ಆರೋಪಿಗಳ ಗುರುತು ಪತ್ತೆಯಾಗಿದೆ.
    ಇಬ್ಬರು ಯುವಕರು ಬೈಕ್‌ನಲ್ಲಿ ಬಂದು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅವರಿಗಾಗಿ ಹುಡುಕಾಟ ನಡೆಸುತ್ತಿದ್ದು, ಅದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್‌ ತಿಳಿಸಿದ್ದಾರೆ.
    ಶಾಲೆ ಬಳಿ ತಡರಾತ್ರಿ ಬಂದು ಹೋಗಿದ್ದ ಕಿಡಿಗೇಡಿಗಳು, ‘ಸಾರಿ’ ಎಂಬುದಾಗಿ ಬರೆದಿದ್ದಾರೆ. ನಸುಕಿನಲ್ಲಿ ವಾಯುವಿಹಾರಕ್ಕೆ ಹೊರಟಿದ್ದ ಸಾರ್ವಜನಿಕರು, ಬರಹಗಳನ್ನು ನೋಡಿ ಶಾಲೆ ಶಿಕ್ಷಕರು ಹಾಗು ಠಾಣೆಗೆ ಮಾಹಿತಿ ನೀಡಿದ್ದರು’.
    ‘ಸಾರಿ’ ಎಂಬುದನ್ನು 100ಕ್ಕೂ ಹೆಚ್ಚು ಬಾರಿ ಇಂಗ್ಲಿಷ್‌ನಲ್ಲಿ ದೊಡ್ಡ ಅಕ್ಷರಗಳಲ್ಲಿ ಬರೆಯಲಾಗಿದೆ. ಜೊತೆಗೆ, ಪ್ರೀತಿಯ ಸಂಕೇತವಾದ ಹೃದಯದ ಚಿತ್ರವನ್ನೂ ಕೆಲವೆಡೆ ಬಿಡಿಸಲಾಗಿದೆ.
    ಯಾರೋ ಪ್ರೇಮಿ ಸ್ನೇಹಿತನ ಜೊತೆ ಸೇರಿ ಈ ರೀತಿ ಮಾಡಿರುವ ಅನುಮಾನವಿದೆ. ಆತನ ಪತ್ತೆಗಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

    Verbattle
    Verbattle
    Verbattle
    sorry notes on wall
    Share. Facebook Twitter Pinterest LinkedIn Tumblr Email WhatsApp
    Previous Articleಕುಂದಾಪುರದ ಅನಿಲ್ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ
    Next Article ಬಾರಾಮುಲ್ಲಾದಲ್ಲಿ ಮೂವರು ಪಾಕ್‌ ಉಗ್ರರ ಹತ್ಯೆ
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Tracymix on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • LinwoodGah on Crypto ವಂಚಕ Arrest.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.