ಬೀದಿನಾಯಿಗಳ (Stray Dogs) ಸಂಖ್ಯೆಯು ಇಳಿಕೆಯಾಗಿರುತ್ತದೆ. ಸದರಿ ಬೀದಿನಾಯಿಗಳ ಸಮೀಕ್ಷೆ ಮುಂದಿನ ದಿನಗಳಲ್ಲಿ ಪಾಲಿಕೆ 8 ವಲಯಗಳಲ್ಲಿ/ವಾರ್ಡ್ ಗಳಲ್ಲಿ ಬೀದಿನಾಯಿ ನಿಯಂತ್ರಣ ಮತ್ತು ಅವುಗಳಿಗೆ ಸಂಬಂದಿತ ಸಮಸ್ಯೆಗಳನ್ನು ಸಂದರ್ಭಕ್ಕನುಗುಣವಾಗಿ ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಯೋಜನೆಗಳನ್ನು ನೀತಿಗಳನ್ನು ರೂಪಿಸಲು ಸಹಕಾರಿಯಾಗುತ್ತದೆ.
ವಲಯವಾರು ಬೀದಿ ನಾಯಿಗಳ (Stray Dogs) ಸಂಖ್ಯೆ
1. ಪೂರ್ವ 37685
2. ಪಶ್ಚಿಮ 22025
3. ದಕ್ಷಿಣ 23241
4. ದಾಸರಹಳ್ಳಿ 21221
5. ಆರ್.ಆರ್.ನಗರ 41266
6. ಬೊಮ್ಮನಹಳ್ಳಿ 39183
7. ಯಲಹಂಕ 36343
8. ಮಹದೇವಪುರ 58371
ಒಟ್ಟು 2,79,335
ಈ ವೇಳೆ ನಿರ್ದೇಶಕರಾದ ಡಾ. ಬಲದೇವ್ ರಾಜ್ ಗುಲಾಟಿ,ವಿಜ್ಞಾನಿ ಡಾ. ಕೆ.ಪಿ.ಸುರೇಶ್, ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ. ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.