Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Strike ಅಂದ್ರೆ ಇದಪ್ಪ!!!
    ಸುದ್ದಿ

    Strike ಅಂದ್ರೆ ಇದಪ್ಪ!!!

    vartha chakraBy vartha chakraMay 15, 2022Updated:May 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14- ಗಂಡ, ಹೆಂಡತಿ ಜಗಳ ಉಂಡು ಮಲಗುವರೆಗೂ ಎನ್ನುವ ಗಾದೆ ಮಾತನ್ನು ಸುಳ್ಳಾಗಿಸುವಂತೆ ಇಲ್ಲೊಬ್ಬ ಪತ್ನಿ ಪತಿ ಜೊತೆಗೆ ಜಗಳವಾಡಿ ಸಾಯುತ್ತೇನೆ ಎಂದು ಕೆರೆಯಲ್ಲಿ ಕೂತಿದ್ದು ಆಕೆಯನ್ನು ಹೊರಗೆ ತರಲು ಪೊಲೀಸರು ಹರಸಾಹಸ ನಡೆಸಿದ ಘಟನೆ ಕೋರಮಂಗಲದಲ್ಲಿ‌ ನಡೆದಿದೆ.
    ಕೋರಮಂಗಲ 3ನೇ ಬ್ಲಾಕ್‍ನಲ್ಲಿ ವಾಕಿಂಗ್ ಹೋಗುವ ವೇಳೆ ಪತಿ ಜೊತೆ ಪತ್ನಿ ಜಗಳವಾಡಿದ್ದಾರೆ. ನಂತರ ಕೋಪ ಮಾಡಿಕೊಂಡು ಅಕೆ ನಾನು ಸಾಯುತ್ತೇನೆ ಎಂದು ಕೋರಮಂಗಲ ಮೂರನೇ ಬ್ಲಾಕ್ ನಲ್ಲಿರುವ ಕೆರೆಯೊಳಗೆ ಕುಳಿತುಕೊಂಡಿದ್ದಾರೆ.
    ನಂತರ ಆಕೆಯನ್ನು ಮನವೊಲಿಸಲು ಸಾಕಷ್ಟು ಮಂದಿ ಪ್ರಯತ್ನಿಸಿದ್ದಾರೆ. ಆದರೆ ಮಹಿಳೆ ಯಾರಾದರೂ ಹತ್ತಿರ ಬಂದರೆ ಕೆರೆಯೊಳಗೆ ಮುಳುಗಿ ಬಿಡುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾರೆ.
    ಕೊನೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಕೆಯ ಮನವೊಲಿಸಿ ಕೆರೆಯಿಂದ ಹೊರಗೆ ಕರೆಸುವಲ್ಲಿ ಸಾಕಷ್ಟು ಬೆವರು ಹರಿಸಿದ್ದಾರೆ.

    Verbattle
    Verbattle
    Verbattle
    #Strike virall
    Share. Facebook Twitter Pinterest LinkedIn Tumblr Email WhatsApp
    Previous Articleಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ…
    Next Article ಜಿಟಿಡಿಯ ಗೌರಿ ಇನ್ನಿಲ್ಲ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Jamespiedy on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • JeffreyMoite on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.