Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ
    ಅಪರಾಧ

    ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ

    vartha chakraBy vartha chakraMarch 5, 2023Updated:March 5, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಮಾ.5-ನ್ಯೂಯಾರ್ಕ್‌ನಿಂದ ನವದೆಹಲಿಗೆ ನಿನ್ನೆ ಬರುತ್ತಿದ್ದ ಅಮೆರಿಕನ್‌ ಏರ್‌ಲೈನ್ಸ್‌ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ.
    ನ್ಯೂಯಾರ್ಕ್‌ನಿಂದ ಮಾ.3 ರಾತ್ರಿ 9:16ಕ್ಕೆ
    ಹೊರಟು 14 ಗಂಟೆ 26 ನಿಮಿಷಗಳ ಹಾರಾಟ ನಡೆಸಿ, ನಿನ್ನೆ ರಾತ್ರಿ 10:12 ಕ್ಕೆ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಇಳಿದ ಎಎ292 ಸಂಖ್ಯೆಯ ವಿಮಾನದಲ್ಲಿ ಈ‌ ಘಟನೆ ನಡೆದಿದೆ.
    ಆರೋಪಿಯು ಯುಎಸ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು,ಆತ ಮಲಗಿದ್ದಾಗ ಮೂತ್ರ ವಿಸರ್ಜನೆ ಮಾಡಿದ್ದು, ಇದು ಸಹ ಪ್ರಯಾಣಿಕರ ಮೈಮೇಲೆ ಬಿದ್ದಿದೆ. ಕೂಡಲೇ ಎಚ್ಚೆತ್ತ ಪ್ರಯಾಣಿಕ ವಿಮಾನ ಸಿಬ್ಬಂದಿಗೆ ದೂರು ನೀಡಿದ್ದಾರೆ. ಕೂಡಲೇ ವಿದ್ಯಾರ್ಥಿ ಸಹ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿದ್ದಾನೆ. ಇದರಿಂದಾಗಿ ಸಂತ್ರಸ್ತ ಪ್ರಯಾಣಿಕ ಪೊಲೀಸರಿಗೆ ದೂರು ನೀಡಲು ಮುಂದಾಗಿಲ್ಲ. ಆತನ ವೃತ್ತಿಜೀವನಕ್ಕೆ ತೊಡಕಾಗಬಹುದೆಂದು ಸುಮ್ಮನಾಗಿದ್ದಾರೆ. ಆದರೆ, ವಿಮಾನಯಾನ ಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಐಜಿಐ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ಗೆ ವರದಿ ನೀಡಿದೆ.
    ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸಿಐಎಸ್‌ಎಫ್‌ನೊಂದಿಗೆ ಏರ್‌ಲೈನ್ಸ್‌ನ ಭದ್ರತಾ ತಂಡವು ಸ್ಥಳಕ್ಕೆ ಆಗಮಿಸಿ, ಆರೋಪಿ ವಿಮಾನದಿಂದ ಇಳಿದ ತಕ್ಷಣ ಬಂಧಿಸಿದೆ. ಪೊಲೀಸರೂ ಸಹ ಸಂಬಂಧಪಟ್ಟ ವ್ಯಕ್ತಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ” ಎಂದು ವಿಮಾನ ನಿಲ್ದಾಣದ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ.
    ನಾಗರಿಕ ವಿಮಾನಯಾನ ನಿಯಮಗಳ ಪ್ರಕಾರ ಪ್ರಯಾಣಿಕರು ಅಶಿಸ್ತಿನ ವರ್ತನೆಗೆ ತೋರಿರುವುದು ಕಂಡುಬಂದರೆ ಅವರ ವಿರುದ್ಧ ಕ್ರಿಮಿನಲ್ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳುವುದರ ಜೊತೆಗೆ ನಿರ್ದಿಷ್ಟ ಅವಧಿಗೆ ವಿಮಾನಯಾನ ಮಾಡುವುದನ್ನು ಕೂಡ ನಿಷೇಧಿಸಲಾಗುತ್ತದೆ.
    ಕಳೆದ ನವೆಂಬರ್ 26ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿಯೂ ಸಹ ಇಂತಹದ್ದೇ ಘಟನೆ ನಡೆದಿತ್ತು. ಶಂಕರ್ ಮಿಶ್ರಾ ಎಂಬಾತ ಕುಡಿದ ಅಮಲಿನಲ್ಲಿ ವೃದ್ಧೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಸುಮಾರು ಒಂದು ತಿಂಗಳ ನಂತರ ಬೆಳಕಿಗೆ ಬಂದಿತ್ತು. ಬಳಿಕ ಈ ಕುರಿತು ಎಫ್‌ಐಆರ್ ದಾಖಲಿಸಿ, ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಆರೋಪಿಯು ಸುಮಾರು ಒಂದು ತಿಂಗಳು ಜೈಲಿನಲ್ಲಿ ಕಳೆದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
    ಅಷ್ಟೇ ಅಲ್ಲದೇ, ಘಟನೆ ನಡೆದ 12 ಗಂಟೆಯೊಳಗೆ ನಿಯಮಾನುಸಾರ ವರದಿ ನೀಡದ ಏರ್ ಇಂಡಿಯಾಕ್ಕೆ ಡಿಜಿಸಿಎ 30 ಲಕ್ಷ ರೂ ದಂಡ ವಿಧಿಸಿತ್ತು. ದೆಹಲಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವಾಗಲೇ ಮಿಶ್ರಾಗೆ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿ ಆದೇಶ ಹೊರಡಿಸಿದ್ದರು.

    Verbattle
    Verbattle
    Verbattle
    ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರವೀಣ್ ನೆಟ್ಟಾರು‌ ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ
    Next Article March 9ಕ್ಕೆ ಕರ್ನಾಟಕ ಬಂದ್ #bundh
    vartha chakra
    • Website

    Related Posts

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    March 16, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    2 Comments

    1. Najoet on March 17, 2026 11:58 pm

      Spiele schlauer bei Betano https://betanogame.org/de/. Neue Mitglieder erhalten €500 Willkommensbonus und Freispiele auf den besten Slots. Tritt heute der Gewinner-Community bei.

      Reply
    2. Wncxpq on March 22, 2026 4:43 am

      Descubra por que o Mostbet estГЎ conquistando tantos coraГ§Гµes no Brasil – https://mostbetpt.pro/pagamento/ , Descubra o Mostbet: bГґnus de 200% + 250 rodadas grГЎtis para novos jogadores .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ArthurNag on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Шереметьево брокеры таможенные on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Edwardheike on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.