Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ
    ವಾಣಿಜ್ಯ

    ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

    vartha chakraBy vartha chakraMay 26, 2022Updated:May 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ದೇಶದಲ್ಲಿ ಹಣದುಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ್ದು, ಜೂನ್ 1ರಿಂದ ಜಾರಿಯಾಗಲಿದೆ. ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ವಿಧಿಸಿದೆ. ಸೆಪ್ಟೆಂಬರ್‌ಗೆ ಕೊನೆಗೊಳ್ಳುವಂತೆ ವರ್ಷದಲ್ಲಿ 10 ಲಕ್ಷ ಟನ್‌ಗಳಷ್ಟು ಸಕ್ಕರೆಯನ್ನು ರಫ್ತು ಮಾಡಬೇಕು ಎಂಬ ಮಿತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.
    ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಲಭ್ಯತೆಯನ್ನು ಹೆಚ್ಚಿಸುವ ಮತ್ತು ಅದರ ಬೆಲೆ ಏರಿಕೆಯನ್ನು ತಡೆಯುವ ಸಲುವಾಗಿ ಸಕ್ಕರೆ ರಫ್ತನ್ನು (ಕಚ್ಚಾ, ಸಂಸ್ಕರಿಸಿದ ಮತ್ತು ಬಿಳಿ ಸಕ್ಕರೆ) ನಿರ್ಬಂಧಿತ ವರ್ಗದಲ್ಲಿ ಇರಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ.
    ಸುಮಾರು 82 ಲಕ್ಷ ಮೆಟ್ರಿಕ್ ಟನ್​ ಸಕ್ಕರೆಯನ್ನು ರಫ್ತು ಮಾಡಲು ಕಾರ್ಖಾನೆಗಳಿಗೆ ಸೂಚಿಸಲಾಗಿತ್ತು. ಇದರಲ್ಲಿ 78 ಲಕ್ಷ ಮೆಟ್ರಿಕ್​ ಟನ್​ ರಫ್ತು ಮಾಡಲಾಗಿದೆ. ಇದು ಈವರೆಗಿನ ಸಾರ್ವಕಾಲಿಕ ಅತ್ಯಧಿಕ ಪ್ರಮಾಣದ ರಫ್ತಾಗಿದೆ.

    Verbattle
    Verbattle
    Verbattle
    sugar
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ಮಯಿ ಆಸ್ಪತ್ರೆ ಮಾಲೀಕ ಇನ್ನಿಲ್ಲ
    Next Article ಪ್ರಾಧ್ಯಾಪಕರ ನೇಮಕ ಪರೀಕ್ಷೆ ಅಕ್ರಮ
    vartha chakra
    • Website

    Related Posts

    ಭಾರತದಲ್ಲಿ ಚಿನ್ನದ ಬೆಲೆಯ ನಾಗಾಲೋಟಕ್ಕೆ ಬ್ರೇಕ್!

    January 26, 2026

    ರೂಪಾಯಿ ಮೌಲ್ಯ ಕುಸಿತದ ರೋಚಕ ಇತಿಹಾಸ ಮತ್ತು ಬದಲಾದ ರಾಜಕೀಯ ವರಸೆ!

    January 25, 2026

    ವ್ಯಾಪಾರಿಗಳ ಜಿಎಸ್‌ಟಿ ದೋಖಾ

    November 29, 2025

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ocmsnc on ಬೆಂಗಳೂರು ಕೋರ್ಟ್ ಗೆ ಹಾಜರಾದ ಉದಯನಿಧಿ ಸ್ಟಾಲಿನ್.
    • LinwoodGah on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Rekonstrykciya zdanii_gwea on ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.