Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಹಾನಾ ಖಾನ್ ತನ್ನ ಸಂಗಾತಿ ಎಂದು ಪರಿಚಯಿಸಿದ ಅಮಿತಾಭ್ ಬಚ್ಚನ್ ಮೊಮ್ಮಗ
    ಸಿನೆಮ

    ಸುಹಾನಾ ಖಾನ್ ತನ್ನ ಸಂಗಾತಿ ಎಂದು ಪರಿಚಯಿಸಿದ ಅಮಿತಾಭ್ ಬಚ್ಚನ್ ಮೊಮ್ಮಗ

    vartha chakraBy vartha chakraJanuary 5, 2023Updated:January 5, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸುಹಾನಾ ಖಾನ್ ರನ್ನು ತನ್ನ ‘ಸಂಗಾತಿ’ ಎಂದು ಕುಟುಂಬಕ್ಕೆ ಪರಿಚಯಿಸಿದ ಅಗಸ್ತ್ಯ ನಂದಾ , ಅನುಮೋದಿಸಿದ ಶ್ವೇತಾ ಬಚ್ಚನ್.

    ಅಮಿತಾಭ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದಾ ಮತ್ತು ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕಳೆದ ವರ್ಷ ಕಪೂರ್ ಕುಟುಂಬದ ವಾರ್ಷಿಕ ಕ್ರಿಸ್ಮಸ್ ಬ್ರಂಚ್ ನಲ್ಲಿ ಸುಹಾನಾ ಕಾಣಿಸಿಕೊಂಡಿದ್ದರು. ಆಗಿನಿಂದಲೇ ಅವರಿಬ್ಬರ ಸಂಬಂಧ ಸುದ್ದಿಯಲ್ಲಿತ್ತು. ಆದರೆ ಇತ್ತೀಚೆಗೆ, ಅಗಸ್ತ್ಯ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರೆದುರು ಸುಹಾನಾ ಅವರನ್ನು ತಮ್ಮ ‘ಸಂಗಾತಿ’ ಎಂದು ಪರಿಚಯಿಸಿದರು ಎನ್ನಲಾಗಿದೆ. ಅಗಸ್ತ್ಯ ಅವರ ತಾಯಿ ಶ್ವೇತಾ ಬಚ್ಚನ್ ಅವರು ಕೂಡ ಸುಹಾನಾ ಅವರನ್ನು ಇಷ್ಟಪಡುತ್ತಾರೆ ಮತ್ತು ಅವರಿಬ್ಬರ ಸಂಬಂಧವನ್ನು ಅನುಮೋದಿಸಿದ್ದಾರೆ ಎಂದು ಹತ್ತಿರದ ಮೂಲಗಳು ತಿಳಿಸಿವೆ.

    ದಿ ಆರ್ಚೀಸ್ ಚಿತ್ರದ ಮೂಲಕ ತಮ್ಮ ಚೊಚ್ಚಲ ನಟನೆಯನ್ನು ಮಾಡುತ್ತಿರುವ ಈ ಜೋಡಿ, ಸಾಕಷ್ಟು ಸಮಯವನ್ನು ಒಟ್ಟಿಗೆ ಕಳೆಯುತ್ತಿದ್ದರು. ಕಳೆದ ತಿಂಗಳು, ಸುಹಾನಾ ಮತ್ತು ಅಗಸ್ತ್ಯ ಕಪೂರ್ ಕ್ರಿಸ್ಮಸ್ ಬ್ರಂಚ್ ಗೆ ಒಟ್ಟಿಗೆ ತೆರಳುತ್ತಿರುವ ಚಿತ್ರಗಳು ಮತ್ತು ವೀಡಿಯೋಗಳು ವೈರಲ್ ಆಗಿದ್ದವು. ದೃಶ್ಯಗಳಲ್ಲಿ, ಸುಹಾನಾ ತಮ್ಮ ವದಂತಿಯ ಗೆಳೆಯನ ಉಡುಪಿನೊಂದಿಗೆ ಮ್ಯಾಚ್ ಆಗುವ ಕಪ್ಪು ದಿರಿಸಿನಲ್ಲಿ ನಂದಾ ಕುಟುಂಬದ ಸದಸ್ಯರೊಂದಿಗೆ ಬ್ರಂಚ್ ಗೆ ತೆರಳಿದ್ದು ಕಂಡುಬಂದಿತ್ತು. ಅವರು ಆಲಿಯಾ ಭಟ್, ರಣಬೀರ್ ಕಪೂರ್ ಮತ್ತು ಇತರ ಕುಟುಂಬದ ಸದಸ್ಯರೊಂದಿಗೆ ಕೌಟುಂಬಿಕ ಫೋಟೋದಲ್ಲಿಯೂ ಸಹ ಕಾಣಿಸಿಕೊಂಡಿದ್ದರು.

    ಕಳೆದ ತಿಂಗಳು ಪೂರ್ಣಗೊಂಡ ದಿ ಆರ್ಚೀಸ್ ಚಿತ್ರದಲ್ಲಿ ಅಗಸ್ತ್ಯ ನಂದಾ ಮತ್ತು ಸುಹಾನಾ ಖಾನ್ ರೊಂದಿಗೆ, ಬೋನಿ ಕಪೂರ್ ಅವರ ಕಿರಿಯ ಮಗಳು ಖುಷಿ ಕಪೂರ್, ಮಿಹಿರ್ ಅಹುಜಾ, ಡಾಟ್, ಯುವರಾಜ್ ಮೆಂಡಾ ಮತ್ತು ವೇದಂಗ್ ರೈನಾ ಅವರನ್ನು ಕೂಡ ಕಾಣಬಹುದು. ತಮ್ಮ ಪಾತ್ರವರ್ಗದೊಂದಿಗೆ ಚಿತ್ರೀಕರಣದ ಮುಕ್ತಾಯವನ್ನು ಆಚರಿಸುತ್ತಾ, ಮೂರು ಹಂತದ ಕೇಕ್ ಅನ್ನು ಕತ್ತರಿಸುತ್ತಿರುವ ಚಿತ್ರಗಳನ್ನು ಜೋಯಾ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

    Verbattle
    Verbattle
    Verbattle
    ಉಡುಪಿ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಸಾಂಟ್ರೋ ರವಿ ಜತೆ ಸಚಿವರ ನಂಟು – ಬಿಡಿಸಲಾರದ ಗಂಟು
    Next Article Prince Harryಯ Spare ವಿವಾದ
    vartha chakra
    • Website

    Related Posts

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?

    February 1, 2026

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    January 29, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://farm86.com/blogs/149219/BetAndYou-Enhanced-Odds-Code-130-Deal on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • пинап казино on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.