Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ
    ಅಪರಾಧ

    ಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ

    vartha chakraBy vartha chakraSeptember 18, 2022Updated:September 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.18- ನಗರದಲ್ಲಿ ನಡೆದಿದ್ದ 2007ರ ಶಬನಂ ಡೆವಲಪ​ರ್ಸ್ ಸಿಬ್ಬಂದಿ ಕೊಲೆ ಪ್ರಕರಣ ಸಂಬಂಧ ಕುಖ್ಯಾತ ಪಾತಕಿ ರವಿಪೂಜಾರಿ ಸಹಚರ ಸುರೇಶ್‌ ಪೂಜಾರಿಯನ್ನು ವಶಕ್ಕೆ ಪಡೆಯಲು ಮುಂಬೈಗೆ ನಗರದ ಸಿಸಿಬಿ ಅಧಿಕಾರಿಗಳು ತೆರಳಿದ್ದಾರೆ..
    ಕಳೆದ ಡಿಸೆಂಬರ್‌ನಲ್ಲಿ ವಿದೇಶದಲ್ಲಿ ನೆಲೆಸಿದ್ದ ಪೂಜಾರಿ ಶಿಷ್ಯ ಸುರೇಶ್‌ ಪೂಜಾರಿಯನ್ನು ಮುಂಬೈ ಪೊಲೀಸರು ಬಂಧಿಸಿ ಕರೆತಂದಿದ್ದರು.ಮುಂಬೈ ಮಹಾನಗರದಲ್ಲಿ ನಡೆದಿದ್ದ ಹಲವು ಅಪರಾಧ ಕೃತ್ಯಗಳಲ್ಲಿ ಪಾತ್ರದ ಹಿನ್ನಲೆಯಲ್ಲಿ ಆತನನನ್ನು ಮುಂಬೈ ಪೊಲೀಸರು ಸುದೀರ್ಘ ತನಿಖೆಗೊಳಪಡಿಸಿದ್ದರು. ಈಗ ಅವರ ಬಹುತೇಕ ತನಿಖೆ ಪೂರ್ಣಗೊಂಡಿದೆ. ಹೀಗಾಗಿ ಬೆಂಗಳೂರಿನ ಕೊಲೆ ಪ್ರಕರಣಗಳ ಸಂಬಂಧ ಸುರೇಶ್‌ ಪೂಜಾರಿಯನ್ನು ವಶಕ್ಕೆ ಪಡೆಯಲು ಸಿಸಿಬಿ ತಂಡ, ನ್ಯಾಯಾಲಯದಿಂದ ಬಾಡಿ ವಾರೆಂಟ್‌ ಪಡೆದು ತೆರಳಿದೆ. ದಶಕಗಳಿಂದ ರವಿ ಪೂಜಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದ ಸುರೇಶ್‌, ವಿದೇಶದಲ್ಲಿದ್ದ ರವಿ ಸೂಚನೆ ಮೇರೆಗೆ ಬೆಂಗಳೂರು, ಮಂಗಳೂರು ಹಾಗೂ ಮುಂಬೈ ಸೇರಿದಂತೆ ವಿವಿಧೆಡೆ ಅಪರಾಧ ಕೃತ್ಯಗಳನ್ನು ಎಸಗಿದ್ದ.2007ರ ಫೆಬ್ರವರಿ 15 ರಂದು ರವಿಪೂಜಾರಿ ಸೂಚನೆ ಮೇರೆಗೆ ಬೆಂಗಳೂರಿನ ಶಬನಂ ಡೆವಲಪ​ರ್‍ಸ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಕೃತ್ಯದಲ್ಲಿ ಇಬ್ಬರು ಸಿಬ್ಬಂದಿ ಹತ್ಯೆಗೀಡಾಗಿದ್ದರು. ಆ ದಿನ ನಗರದ ಹೋಟೆಲ್‌ವೊಂದರಲ್ಲಿ ಪ್ರವೀಣ್‌ ರಾವ್‌ ಹೆಸರಿನ ನಕಲಿ ದಾಖಲೆ ನೀಡಿ ವಾಸ್ತವ್ಯ ಹೂಡಿ ಗುಂಡಿನ ದಾಳಿಯನ್ನು ಸುರೇಶ್‌ ಉಸ್ತುವಾರಿ ವಹಿಸಿದ್ದ. ಈ ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆತನ ಪತ್ತೆ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು ಪ್ರಯೋಜನವಾಗಿರಲಿಲ್ಲ.
    ಈಗ ಮುಂಬೈ ಪೊಲೀಸರ ವಶದಲ್ಲಿರುವ ಆರೋಪಿಯನ್ನು ಹಳೆಯ ಕೊಲೆ ಪ್ರಕರಣದಲ್ಲಿ ವಶಕ್ಕೆ ಪಡೆದು ತನಿಖೆ ನಡೆಸಲು ಸಿಸಿಬಿ ನಿರ್ಧರಿಸಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ರವಿಪೂಜಾರಿ ವಿರುದ್ಧ ಪೊಲೀಸರು ಆರೋಪ ಪಟ್ಟಿಸಲ್ಲಿಸಿದ್ದಾರೆ. ನ್ಯಾಯಾಲಯದ ಬಾಡಿ ವಾರೆಂಟ್‌ ಪಡೆದು ಮುಂಬೈಗೆ ತೆರಳಿದ ಸಿಸಿಬಿ ತಂಡವು, ಸುರೇಶ್‌ ಪೂಜಾರಿ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರಿಗೆ ಮನವಿ ಮಾಡಿದ್ದಾರೆ. ಮುಂದಿನ ವಾರದಲ್ಲಿ ಆರೋಪಿಯನ್ನು ಕರೆ ತರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ವೆಬ್ ಸೈಟ್ ತೆರೆದು ವಂಚನೆ
    Next Article ಆಂಧ್ರದ ಹಲವೆಡೆ NIA ದಾಳಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Glennhof on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • LinwoodGah on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.