Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು
    ಅಂತಾರಾಷ್ಟ್ರೀಯ

    ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು

    vartha chakraBy vartha chakraOctober 14, 2024Updated:October 14, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಡೆರೋನ್ ಅಸಿಮೊಗ್ಲು, ಸೈಮನ್ ಜಾನ್ಸನ್, ಜೇಮ್ಸ್ ರಾಬಿನ್ಸನ್ ಎಂಬ ಅಮೆರಿಕನ್ ಆರ್ಥಿಕ ವಿಜ್ಞಾನಿಗಳು  2024ರ ಸಾಲಿನ ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ ಮತ್ತು ಬಹುಮಾನವನ್ನು ಪಡೆದಿದ್ದಾರೆ. ಈ ಪ್ರಶಸ್ತಿ ಪಡೆದಿರುವ ಡೆರನ್ ಮತ್ತು ಸಿಮೋನ್ ಜಾನ್ಸನ್ ಅವರು ಮೆಸಾಚುಸೆಟ್ಸ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಂಶೋಧಕರಾಗಿದ್ದಾರೆ. ಜೇಮ್ಸ್ ಎ ರಾಬಿನ್ಸನ್ ಅವರು ಚಿಕಾಗೋ ಯೂನಿವರ್ಸಿಟಿಯಲ್ಲಿ ರಿಸರ್ಚ್ ನಡೆಸುತ್ತಾರೆ.

    ಈ ಮೂವರು ಆರ್ಥಿಕ ತಜ್ಞರು, ಸಾಮಾಜಿಕ ಸಂಸ್ಥೆಗಳು ಹೇಗೆ ರಚನೆ ಆಗುತ್ತವೆ, ಹಾಗೂ ಅವುಗಳಿಂದ ಪ್ರಗತಿ ಮೇಲೆ ಏನು ಪರಿಣಾಮ ಎಂಬುದನ್ನು ತಮ್ಮ ಅಧ್ಯಯನಗಳಿಂದ ವಿವರಿಸಿದ್ದಾರೆ. ಇವರ ಈ ಸಾಧನೆಗಾಗಿ ನೊಬೆಲ್ ಪುರಸ್ಕಾರ ಲಭಿಸಿದೆ.

    ಯಾಕೆ ಕೆಲ ದೇಶಗಳು ಶ್ರೀಮಂತವಾಗಿವೆ ಎಂಬ ಪ್ರಶ್ನೆಗೆ ಈ ಮಾವರು ತಜ್ಞರಿಂದ ಉತ್ತರ…

    ವಿವಿಧ ದೇಶಗಳ ನಡುವೆ ಶ್ರೀಮಂತಿಕೆಯಲ್ಲಿ ಯಾಕೆ ದೊಡ್ಡ ಅಂತರ ಇದೆ ಎನ್ನುವ ಪ್ರಶ್ನೆ ಇಟ್ಟುಕೊಂಡು ಈ ಮೂವರು ಆರ್ಥಿಕ ತಜ್ಞರು ಸಂಶೋಧನೆ ನಡೆಸಿದ್ದಾರೆ. ಸಾಮಾಜಿಕ ಸಂಸ್ಥೆಗಳ ರಚನೆಯ ಸ್ವರೂಪ ಮತ್ತು ಅವುಗಳಿಂದ ಆರ್ಥಿಕ ಬೆಳವಣಿಗೆಯ ಮೇಲಾಗುವ ಪರಿಣಾಮಗಳ ಮೇಲೆ ಇವರು ಅಧ್ಯಯನ ನಡೆಸಿ ಪ್ರಸ್ತುಪಡಿಸಿದ್ದಾರೆ.

    ಒಂದು ದೇಶದ ಸಮೃದ್ಧಿಗೆ ಸಾಮಾಜಿಕ ಸಂಸ್ಥೆಗಳ ಮಹತ್ವ ಏನು ಎಂಬುದನ್ನು ಇವರು ಮೂರು ಪ್ರಮುಖ ಅಂಶಗಳಲ್ಲಿ ವಿವರಿಸಿದ್ದಾರೆ.

    1. ಸಮಾಜದಲ್ಲಿ ಸಂಪನ್ಮೂಲಗಳು ಹೇಗೆ ನಿಯೋಜನೆ ಆಗುತ್ತವೆ. ಅವುಗಳನ್ನು ನಿರ್ಧರಿಸುವ ಅಧಿಕಾರ ಯಾರಿಗೆ ಇರುತ್ತದೆ ಎನ್ನುವುದು ಮೊದಲ ಅಂಶ.
    2. ಜನಸಮುದಾಯದವರು ಒಗ್ಗೂಡಿ, ಆಡಳಿತಾರೂಢ ವರ್ಗಕ್ಕೆ ಸೆಡ್ಡು ಹೊಡೆಯುವ ಅಧಿಕಾರ ಬಳಸುವುದು ಎರಡನೇ ಅಂಶ
    3. ಮೂರನೇ ಅಂಶವೆಂದರೆ, ಅಧಿಕಾರ ಅನುಭವಿಸುವ ಮೇಲ್ಮಟ್ಟದ ಜನರು ಸಂಪನ್ಮೂಲ ಹಂಚಿಕೆಯ ಅಧಿಕಾರವನ್ನು ಜನಸಾಮಾನ್ಯರಿಗೆ ಒಪ್ಪಿಸುವ ಅನಿವಾರ್ಯ ಸ್ಥಿತಿ ಬರುವುದು.

    ಈ ಮೇಲಿನ ಮೂರು ಅಂಶಗಳು ಒಂದು ದೇಶದ ಸಮೃದ್ಧತೆಯ ಮೇಲೆ ಪರಿಣಾಮ ಬೀರಲಿದೆ ಎನ್ನುವ ಥಿಯರಿಯನ್ನು ಡೆರೋನ್ ಅಸಿಮೋಗ್ಲು, ಸಿಮೋನ್ ಜಾನ್ಸನ್ ಮತ್ತು ಜೇಮ್ಸ್ ಎ ರಾಬಿನ್ಸನ್ ಅವರು ತಮ್ಮ ಅಧ್ಯಯನದಲ್ಲಿ ನಿರೂಪಿಸಿದ್ದಾರೆ.

    ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ ಬಗ್ಗೆ – ಆಲ್ಫ್ರೆಡ್ ನೊಬೆಲ್ ಸ್ಮರಣಾರ್ಥ ಸ್ವೆರಿಜೆಸ್ ರಿಕ್ಸ್​ಬ್ಯಾಂಕ್​ನಿಂದ ನೀಡಲಾಗುವ ಪ್ರಶಸ್ತಿ ಇದಾಗಿದ್ದು, ಆರ್ಥಿಕ ವಿಜ್ಞಾನ ಕ್ಷೇತ್ರದ ಸಾಧಕರಿಗೆ ನೀಡಲಾಗುವ ಈ ಪ್ರಶಸ್ತಿಗೆ ನೊಬೆಲ್ ಫೌಂಡೇಶನ್​ನ ಅನುಮೋದನೆ ಇದೆ. ಈ ಕಾರಣಕ್ಕೆ ಇದನ್ನು ಪರೋಕ್ಷವಾಗಿ ನೊಬೆಲ್ ಬಹುಮಾನ ಎಂದೂ ಪರಿಗಣಿಸಲಾಗುತ್ತದೆ.

    ಆಲ್ಫ್ರೆಡ್ ನೊಬೆಲ್ ಎಂಬ ಸ್ವೀಡಿಶ್ ವಿಜ್ಞಾನಿ ಮತ್ತು ಉದ್ಯಮಿಯ ಸಾವಿನ ನಂತರ ಅವರ ಅಭಿಲಾಷೆಯಂತೆ ಭೌತ ವಿಜ್ಞಾನ, ರಾಸಾಯನಿಕ ವಿಜ್ಞಾನ, ಔಷಧ ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ ಈ ಐದು ವಿಭಾಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೊಬೆಲ್ ಬಹುಮಾನ ನೀಡುತ್ತಾ ಬರಲಾಗಿದೆ.

    1969ರಿಂದ ಸ್ವೀಡನ್​ನ ಸ್ವೆರಿಗೆಸ್ ರಿಕ್ಸ್​ ಬ್ಯಾಂಕ್ ಆರ್ಥಿಕ ವಿಜ್ಞಾನ ವಿಭಾಗದಲ್ಲೂ ಪ್ರಶಸ್ತಿ ನೀಡುತ್ತಿದೆ. ಇದಕ್ಕೆ ನೊಬೆಲ್ ಫೌಂಡೇಶನ್​ನ ಅನುಮೋದನೆ ಇದೆಯಾದ್ದರಿಂದ ನೊಬೆಲ್ ಬಹುಮಾನ ಎಂದು ಪರಿಗಣಿಸಲಾಗುತ್ತದೆ. ಆದರೆ, ಇದು ಅಧಿಕೃತ ನೊಬೆಲ್ ಪುರಸ್ಕಾರ ಎನಿಸುವುದಿಲ್ಲ.

    Verbattle
    Verbattle
    Verbattle
    'Sveriges Riksbank Prize' art Entertainment international news narve nobel price sweden ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದೂ ಧರ್ಮ ತೊರೆಯುತ್ತೇನೆ ಎಂದ ಮಂತ್ರಿ.
    Next Article ಅಧಿಕಾರಿಗಳಿಗೆ ಸಚಿವ ಜಾರ್ಜ್ ಕಟ್ಟಾಜ್ಞೆ.
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    March 17, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    5 Comments

    1. Ccoegc on March 16, 2026 7:49 am

      Gjør små innsatser til store gevinster på Betano. Ta €500 velkomstbonus https://betanogame.org/no/ og nyt det største spillutvalget på nett. Live casino og sportspill i én app.

      Reply
    2. Bisknn on March 20, 2026 5:16 am

      Najwyższe kursy bukmacherskie i atrakcyjny bonus startowy – wyłącznie w Mostbet. darmowe spiny Mostbet Wybierz Mostbet i zgarnij 1500 zł + 300 darmowych obrotów już dziś.

      Reply
    3. Vxbeve on March 21, 2026 7:44 am

      Mostbet traz para vocГЄ 150% extra + 310 rodadas grГЎtis agora mesmo – CГіdigo Promocional , Jogue com mais dinheiro e mais giros grГЎtis – bem-vindo ao Mostbet .

      Reply
    4. Odbaed on March 21, 2026 12:45 pm

      Qeydiyyat + ilk depozit = Mostbet-dЙ™ super bonus – Mostbet yГјklЙ™ apk , 550 AZN-Й™ qЙ™dЙ™r bonusu Mostbet-dЙ™n qaГ§Д±rmayД±n .

      Reply
    5. Oikjle on March 22, 2026 3:36 pm

      Mostbet: onde a sorte e a diversГЈo andam de mГЈos dadas – https://mostbetpt.pro/ , Entre no Mostbet agora e viva a experiГЄncia que todo mundo comenta .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_rtKl on ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    • Smfrff on ಶಶಿ ತರೂರ್ ವಿರುದ್ಧ ರಾಜೀವ್ ಚಂದ್ರಶೇಖರ್ ಸ್ಪರ್ಧೆ
    • Edwardheike on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.