Browsing: ಅಪರಾಧ ಸುದ್ದಿ

ಬೆಂಗಳೂರು,ಜೂನ್.3-ನಗರದ ಹೊರವಲಯದ ಹೆಬ್ಬಗೋಡಿಯ ಜಿಆರ್ ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಯಲ್ಲಿ ಡ್ರಗ್ಸ್ ಸೇವಿಸಿ ಬಂಧಿತರಾಗಿರುವ ತೆಲುಗು ನಟಿ ಹೇಮಾರನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಸ್ಟಡಿಗೆ ಪಡೆದಿರುವ…

Read More

ಕೊಲ್ಹಾಪುರ,ಜೂ.3-ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭನ್ವರ್ ಲಾಲ್ ಗುಪ್ತಾನನ್ನು ಸಹ ಕೈದಿಗಳೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲ್ಹಾಪುರದಲ್ಲಿರುವ ಕಲಾಂಬಾ ಜೈಲಿನಲ್ಲಿ…

Read More

ನವದೆಹಲಿ,ಮೇ.30-ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕ (ಸಿಬ್ಬಂದಿ)ನನ್ನು ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬಂಧಿತನಿಂದ 35.22 ಲಕ್ಷ ಮೌಲ್ಯದ 500…

Read More

ತುಮಕೂರು,ಮೇ.29, ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎದೆ ಜಲ್ ಎನಿಸುವ ಭೀಕರ ಹತ್ಯೆ ನಡೆದಿದೆ ಪ್ರೀತಿಸಿ ಮದುವೆಯಾದ ಪತ್ನಿ ಇದೀಗ ತನ್ನ ಬಗ್ಗೆ ವಿಶ್ ಕಾಳಜಿ ತೋರುವುದಿಲ್ಲ ನಿರ್ಲಕ್ಷ್ಯ ಮಾಡುತ್ತಿದ್ದಾಳೆ. ಆಕೆಗೆ…

Read More

ಬೆಂಗಳೂರು,ಮೇ.24- ಸುಬ್ರಹ್ಮಣ್ಯಪುರ ಬಳಿಯ ಯುವತಿ ಪ್ರಭುದ್ಧರನ್ನು ಕೊಲೆ ಮಾಡಿದ ಅಪ್ರಾಪ್ತ ಬಾಲಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಂಕಾಸ್ಪದವಾಗಿ ನಡೆದಿದ್ದ ಪ್ರಭುದ್ಧ ಸಾವಿನ ಪ್ರಕರಣವನ್ನು ಸುಬ್ರಹ್ಮಣ್ಯಪುರ ಪೊಲೀಸರು ಭೇದಿಸಿದ್ದು, ಅಪ್ರಾಪ್ತನೊಬ್ಬ ಸ್ನೇಹಿತನ ಕನ್ನಡಕ ರಿಪೇರಿ ವಿಚಾರಕ್ಕೆ ಪ್ರಬುದ್ಧಳ…

Read More