ತುಂಗಭದ್ರಾ ಜಲಾಶಯದಿಂದ 1.38 ಲಕ್ಷ ಕ್ಯುಸೆಕ್ಸ್ ನೀರು ಬಿಡಲಾಗಿದ್ದು ಹಂಪೆಯ ಸ್ಮಾರಕಗಳು ಮುಳುಗಡೆಯಾಗಿವೆ.
Browsing: ಉಡುಪಿ
Read More
ವಿಮಾನದಲ್ಲಿ ಒಟ್ಟು ನೂರ ಹತ್ತೊಂಬತ್ತು ಮಂದಿ ಪ್ರಯಾಣಿಕರಿದ್ದರು.
ಕಾಪು ಠಾಣಾಧಿಕಾರಿ ಶ್ರೀಶೈಲಂ ಮುರಗೋಡು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಶೋಭಾ ಕರಂದ್ಲಾಜೆಯವರು, ಕರಾವಳಿಯ ಸಮಸ್ತ ಶ್ರಮಿಕರ ಪರವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.