ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಆವರಣದಲ್ಲಿಯೇ ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನ ಮಾರಾಟವಾಗುತ್ತಿದ್ದರೂ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡಿದ್ದಾರೆ.
Browsing: ಕಾನೂನು
Read More
ಸಿಬಿ ರದ್ಧತಿ ಬಗ್ಗೆ ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿ ಅವರು ಹೇಳಿದರು.
ಡಿಸಿಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದ್ದು ಸಾಕಷ್ಟು ಸಂಖ್ಯೆಯ ಪೊಲೀಸರನ್ನು ಬಂಧೋಬಸ್ತ್ಗೆ ನಿಯೋಜಿಸಲಾಗಿದೆ.
ಎಸ್ ಆರ್ ಹಿರೇಮಠ ಸೇರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ರಿಟ್ ಸಲ್ಲಿಸಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಮುಖರನ್ನು ಕೊಲೆ ಮಾಡುವ ಗುರಿಯನ್ನು ನೀಡಲಾಗಿತ್ತು.