ಬೆಳಗಾವಿ,ಡಿ.19: ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ತಮ್ಮನ್ನು ಅಶ್ಲೀಲ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ಅವರನ್ನು ಪರಿಷತ್ ಸದಸ್ಯತ್ವದಿಂದ…
Browsing: ಕಾನೂನು
ಬೆಂಗಳೂರು,ಡಿ.16- ತಮಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಎ1ಆರೋಪಿಯಾಗಿ ಜೈಲು ಸೇರಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಹೈಕೋರ್ಟ್ ಇವರಿಗೆ ಜಾಮೀನು ಮಂಜೂರು ಮಾಡಿರುವ…
ವಿಜಯಪುರ,ಡಿ.13: ಕಾನೂನು ಕೈಗೆತ್ತಿಕೊಂಡು ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ, ಸರ್ಕಾರ ಅದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಂಡಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದನ್ನು…
ಬೆಂಗಳೂರು,ಡಿ.10- ನಾಡು ಕಂಡ ಶ್ರೇಷ್ಠ ಮುತ್ಸದ್ಧಿ,ಮಾಜಿ ಮುಖ್ಯಮಂತ್ರಿ, ಅಪರೂಪದ ನಾಯಕ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ…
ಬೆಂಗಳೂರು,ಡಿ.7: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ 19 ವರಗೆ 9 ದಿನಗಳ ಕಾಲ ನಡೆಯಲಿರುವ ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಕುಂದಾ ನಗರಿಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಅಧಿವೇಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು…