Browsing: ಕಾರು

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಎಂ.ಆರ್. ಚಂದ್ರಶೇಖರ್ ಸಾವಿನ ಪ್ರಕರಣ‌‌ ದಿನಕ್ಕೊಂದು ಸ್ವರೂಪ ‌ಪಡೆದುಕೊಳ್ಳುತ್ತಿದೆ.ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರ ತಂಡ ಮೃತರ ಸ್ನೇಹಿತರು, ಆಪ್ತರು, ಬಂಧುಗಳಿಂದ ಹಲವಾರು ಮಾಹಿತಿ ಸಂಗ್ರಹಿಸಿದ್ದಾರೆ. ತನಿಖಾ…

Read More

ದಾವಣಗೆರೆ, ನ.3-ನಾಲ್ಕು ದಿನಗಳು ಕಳೆದರೂ ಪತ್ತೆಯಾಗದ ನನ್ನ ತಮ್ಮನ ಮಗನನ್ನು ಸಂಚು ರೂಪಿಸಿ ಅಪಹರಿಸಲಾಗಿದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಆರೋಪಿಸಿದರು. ಕೆಲ ದಿನಗಳಿಂದ ನನ್ನ ತಮ್ಮನ ಮಗ ಚಂದ್ರಶೇಖರ್‌ನನ್ನು ಹಿಂಬಾಲಿಸುತ್ತಿದ್ದು ಸಂಚು ರೂಪಿಸಿ ಕಳೆದ…

Read More

ಬೆಂಗಳೂರು,ಅ.26-ನೆಲಮಂಗಲ ತಾಲ್ಲೂಕಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕುದೂರು ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್​ಗಳನ್ನು ಪೊಲೀಸರು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇವರಿಬ್ಬರೂ…

Read More

ಮಂಗಳೂರು,ಅ.18-ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಜೀವಬೆದರಿಕೆ ಹಾಕಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ  ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ. ಕಳೆದ ಅ.14ರಂದು ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ಶಾಸಕರು ತೆರಳುತ್ತಿರುವಾಗ…

Read More

ಮಂಗಳೂರು,ಅ.14-ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ತಲವಾರು ಝಳಪಿಸಿದ ಘಟನೆ ನಿನ್ನೆ ಮಧ್ಯರಾತ್ರಿ ನಗರದ ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ಹರೀಶ್ ಪೂಂಜಾ ತನ್ನ ಕಾರನ್ನು…

Read More