ಬೆಂಗಳೂರು,ಜ.24- ರಾಜ್ಯದಲ್ಲಿ ಪ್ರಸಕ್ತ ವಿಧಾನಸಭೆಯ ಅವಧಿ ಬರುವ ಮೇ ಮಾಸಾಂತ್ಯಕ್ಕೆ ಮುಕ್ತಾಯವಾಗುತ್ತಿದೆ. ಈ ಅವಧಿಯೊಳಗೆ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಯ ಪ್ರಕ್ರಿಯೆ ಆರಂಭಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ.…
Browsing: ಕಾಲೇಜು
ಬೆಳಗಾವಿ- ಈ ಬಾರಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಸಾಂಕ್ರಾಮಿಕ ಕೋವಿಡ್ ಕರಿ ನೆರಳು ಆವರಿಸಿದೆ. ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಹೊಸ ನಿಯಮಾವಳಿ ಪ್ರಕಟಿಸಿದೆ. ಬೆಳಗಾವಿಯಲ್ಲಿ…
ರಾಜ್ಯದಲ್ಲೆ ಅತ್ಯಂತ ಜಿದ್ದಾಜಿದ್ದಿನ ರಾಜಕೀಯ ಅಖಾಡವಾಗಿ ಗಮನಸೆಳೆಯುವ ಕ್ಷೇತ್ರ ಮಂಡ್ಯ ಜಿಲ್ಲೆಯ ನಾಗಮಂಗಲ. ಕಾವೇರಿ ತಪ್ಪಲಿನ ಈ ಕ್ಷೇತ್ರ ಮಳೆ ಬಂದರೆ ಮಲೆನಾಡು ಇಲ್ಲವಾದರೆ ಮರುಭೂಮಿ. ರಾಜ್ಯದ ಯಾವುದೇ ಮೂಲೆಗೋದರೂ ನಾಗಮಂಗಲ ಮೂಲದ ಒಬ್ಬರಾದರೂ ನೋಡಲು…
ಬೆಂಗಳೂರು,ಡಿ.2-ರಾಜ್ಯದಲ್ಲಿ ಅರಣ್ಯ ಪ್ರದೇಶ ವಿಸ್ತಾರಗೊಳ್ಳುತ್ತಿರುವ ಸಮಾಧಾನಕರ ಸಂಗತಿಯ ಬೆನ್ನಲ್ಲೇ ಚಿರತೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಅರಣ್ಯ ಪ್ರದೇಶಗಳಿಗೆ ಹೊಂದಿಕೊಂಡ ನಗರ ಪಟ್ಟಣಗಳಲ್ಲಿ ಚಿರತೆಗಳು ರಾಜಾರೋಷವಾಗಿ ಓಡಾಡುತ್ತಿರುವುದು ಸ್ಥಳೀಯರ ನಿದ್ದೆಗೆಡಿಸಿ ಭಯಭೀತಿ ಉಂಟಾಗಿದೆ.…
ಕೋಲಾರ- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳ್ಳುತ್ತಿದೆ. ಮತ್ತೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಕೋಲಾರ ಪ್ರವಾಸ ಕೈಗೊಂಡಿದ್ದು, ಇಡೀ ದಿನದ ವಿದ್ಯಮಾನ ಗಮನ ಸೆಳೆಯಿತು.…