ಬೆಂಗಳೂರು,ಫೆ.21-ಹಾಳು ಬಿದ್ದ ಮನೆಯಲ್ಲಿ ಸರಸದ ವೇಳೆ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಮಾರಕಾಸ್ತ್ರಗಳಿಂದ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಪ್ರಿಯಕರ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಡುಗೋಡಿಯಲ್ಲಿ ನಡೆದಿದೆ.…
Browsing: ಕೊಲೆ
ಬೆಂಗಳೂರು,ಫೆ.17-ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ನಟ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡನೆ ಮಾಡುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಹೈಕೋರ್ಟ್ ದರ್ಶನ್ ಇನ್ನಿತರರಿಗೆ ನೀಡಿರುವ ಜಾಮೀನು…
ಬೆಂಗಳೂರು, ಫೆ.13- ಸೀಟಿಗಾಗಿ ಉಂಟಾದ ಜಗಳದಲ್ಲಿ ಯುವಕನೊಬ್ಬನನ್ನು ಚಲಿಸುವ ರೈಲಿನಿಂದ ಹೊರದಬ್ಬಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಅರಳಹಳ್ಳಿ ಗ್ರಾಮದ ದೇವಪ್ಪ(45) ಹಲ್ಲಹಳ್ಳಿ ಗ್ರಾಮದ ಪೀರಪ್ಪ(31) ಬಂಧಿ…
ಬೆಂಗಳೂರು,ಫೆ.6-ಹಣಕಾಸಿನ ವಿಚಾರಕ್ಕಾಗಿ ಪತ್ನಿಗೆ ನಿದ್ರೆ ಮಾತ್ರೆ ನೀಡಿ ಪ್ರಜ್ಞೆ ತಪ್ಪಿಸಿ ಕತ್ತು ಹಿಸುಕಿ ಕೊಲೆಗೈದು ಸಹಜ ಸಾವೆಂದು ಬಿಂಬಿಸಿದ್ದ ಖತರ್ನಾಕ್ ಪತಿಯನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ. ಮಲ್ಲೇಶ್ವರದ 18ನೇ ಅಡ್ಡರಸ್ತೆಯ ಪತ್ನಿ ಚೇತನಾ (42)ರನ್ನು ಕೊಲೆಗೈದ…
ಬೆಂಗಳೂರು ಹಾಸನ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿ ಆತಂಕ ಹುಟ್ಟಿಸಿದ ದುಷ್ಕರ್ಮಿಯನ್ನು ಪತ್ತೆ ಹಚ್ಚಿರುವ ಪೊಲೀಸರು ಆತನ ಕಾಲಿಗೆ ಗುಂಡಿಟ್ಟು ಬಂಧಿಸಿದ್ದಾರೆ. ಹಾಸನ ಬೈಪಾಸ್ ರಸ್ತೆಯ ದೇವರಾಯಪಟ್ಟಣದ…