ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಸತತವಾಗಿ ರಕ್ತಸ್ರಾವವಾದ ಕಾರಣ ಚಿಕಿತ್ಸೆ ಫಲಾಕಾರಿಯಾಗದೆ ಆಯೂಬ್ ಸಾವನ್ನಪ್ಪಿದ್ದಾರೆ.
ಅಬ್ದುಲ್ ನಾಪತ್ತೆಯಾಗಿದ್ದು ಶೋಧಕಾರ್ಯ ಮುಂದುವರೆದಿದೆ.
ಗಲಾಟೆ ಆರಂಭಿಸಿ ಚಾಕು ಇರಿದಿದ್ದಾನೆ ಎಂದು ಆಯೂಬ್ ಪತ್ನಿ ನಜೀಮಾ ದೂರು ನೀಡಿದ್ದಾರೆ.
ಘಟನೆ ಬೈಂದೂರು ತಾಲೂಕಿನ ಹೇನಬೇರು ಎಂಬಲ್ಲಿ ನಡೆದಿದೆ.