ಬೆಂಗಳೂರು – ಹುಬ್ಬಳ್ಳಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಕೊನೆಯ ಬಾರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದರೂ, ಸ್ಪಂದಿಸದ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಇದೀಗ ಕಾಂಗ್ರೆಸ್…
Browsing: Election
ಹೊಸ ಪೀಳಿಗೆಗೆ ಅವಕಾಶ ನೀಡಬೇಕು, ಪಕ್ಷದಲ್ಲಿ ಹೊಸ ನಾಯಕತ್ವ ಬೆಳೆಸಬೇಕು ಎಂಬುದು ಬಿಜೆಪಿ ಪಕ್ಷದ ತೀರ್ಮಾನ. ಅದೇ ಸರಣಿಯಲ್ಲಿ ಶೆಟ್ಟರ್ ಸೇರಿದಂತೆ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ .. ಇದು ಸದ್ಯ ಬಿಜೆಪಿಯಲ್ಲಿ ನಡೆದಿರುವ ವಿದ್ಯಮಾನಗಳು.…
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ತೀವ್ರವಾಗಿ ಏರುತ್ತಾ ಸಾಗಿದೆ. ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪರ, ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು ಸ್ವತಃ ಅಭ್ಯರ್ಥಿಗಳೇ ಪಾದಯಾತ್ರೆ ಇನ್ನಿತರ ಕಾರ್ಯಕ್ರಮಗಳ ಮೂಲಕ ಮತದಾರರ ಮನಗೆಲ್ಲಲು ಕಸರತ್ತು…
ಬೆಂಗಳೂರು,ಏ.16- ರಾಜ್ಯ ವಿಧಾನಸಭೆ ಚುನಾವಣೆ ಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯಬಾರದು ಎಂದು ಚುನಾವಣಾ ಅಕ್ರಮದ ಮೇಲೆ ನಿಗಾವಹಿಸಿರುವ ಆಯೋಗದ ಅಧಿಕಾರಿಗಳು ರಾಜ್ಯದ ಹಲವೆಡೆ ಅಪಾರ ಪ್ರಮಾಣದ ನಗದು,ಚಿನ್ನ-ಬೆಳ್ಳಿಯ ಆಭರಣ,ಮದ್ಯ ವಶಪಡಿಸಿಕೊಂಡಿದ್ದಾರೆ. ಚುನಾವಣಾ ಆಯೋಗವು ನಿನ್ನೆ…
ಬೆಂಗಳೂರು,ಏ.15- ರಾಜ್ಯದಲ್ಲಿ ಜನರ ವಿಶ್ವಾಸ ಗಳಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು, ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಇದೀಗ, ಆಡಳಿತ ರೂಡ ಬಿಜೆಪಿಯ ಭಿನ್ನಮತದ ಲಾಭ ಪಡೆಯಲು ಮುಂದಾಗಿದೆ. ಟಿಕೆಟ್ ಹಂಚಿಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ, ಬಿಜೆಪಿ…