ಬೆಂಗಳೂರು – ರಾಜಕೀಯದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಬಂದು ಸಾಕಷ್ಟು ಪ್ರಯೋಗಗಳನ್ನು ಮಾಡಿ ವಿಫಲವಾಗಿರುವ ನಿಖಿಲ್ ಕುಮಾರಸ್ವಾಮಿ ಇದೀಗ ಹಳೆ ಗಂಡನ ಪಾದವೇ ಗತಿ ಎಂದು ಬಣ್ಣದ ಬದುಕಿತ್ತ ಮುಖ ಮಾಡಿದ್ದಾರೆ. ಸಿನಿಮಾ ನಟನಾಗಬೇಕೆಂದು…
Browsing: Election
ಬೆಂಗಳೂರು, ಮೇ.24- ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ, ವಿಧಾನಪರಿಷತ್ತಿನ ಹಲವು ಸದಸ್ಯರು ನಿವೃತ್ತಿಯಾಗಿದ್ದು ಇದಕ್ಕೆ ನೇಮಕಗೊಳ್ಳಲು ಕಾಂಗ್ರೆಸ್ ನಲ್ಲಿ ದೊಡ್ಡ ಪೈಪೋಟಿ ಆರಂಭವಾಗಿದೆ. ವಿಧಾನಸಭೆಯಿಂದ ನಾಮಕರಣಗೊಂಡಿದ್ದ ಕೊಂಡಜ್ಜಿ ಮೋಹನ್ ಸಿಎಂ ಲಿಂಗಪ್ಪ…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಸಾಕಷ್ಟು ಶ್ರಮವಹಿಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಅಧಿಕಾರ ಹಂಚಿಕೆ ಮಾಡಿದೆ. ತಲಾ ಎರಡುವರೆ ವರ್ಷಗಳ ಅವಧಿಗೆ ಉಭಯ ನಾಯಕರು ರಾಜ್ಯದ…
ಬೆಂಗಳೂರು, ಮೇ 21- ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ನಿರೀಕ್ಷೆಗೂ ಮೀರಿ ಮತದಾರರು ನೀಡಿದ ತೀರ್ಪಿನಿಂದ ಖುಷಿಯಾಗಿ ಸರ್ಕಾರ ರಚಿಸಲಾಗಿದೆ. ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ನಡೆದ ಹಗ್ಗ ಜಗ್ಗಾಟದ ಬೆನ್ನಲ್ಲೇ ಇದೀಗ ವಿಧಾನಸಭೆಯ ಸಭಾಧ್ಯಕ್ಷರಿಗಾಗಿ ಹುಡುಕಾಟ…
ಬೆಂಗಳೂರು, ಮೇ 21- ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ದಿನ ಕಳೆಯುವುದರೊಳಗೆ ಇಬ್ಬರು ನಾಯಕರ ನಡುವೆ ಅಸಮಾಧಾನದ ಹೊಗೆ ಏಳತೊಡಗಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಮತದಾರರಿಗೆ…